ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ದೆಹಲಿ ವಿಶ್ವವಿದ್ಯಾನಿಲಯದ ಇತಿಹಾಸ ಪ್ರಾಧ್ಯಾಪಕಿ ಪ್ರೊ.ಉಪಿಂದರ್ ಸಿಂಗ್ ಅವರು ಸೋಮವಾರ ಭೇಟಿ ನೀಡಿ ಮೆಚ್ಚುಗೆ ನೀಡಿದರು.
ಈ ಸಂದರ್ಭದಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಕೆ.ಚಿನ್ನಪ್ಪ ಗೌಡ, ಪ್ರೊ.ಬಿ. ಸುರೇಂದ್ರರಾವ್ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.