UN NETWORKS

ಉಳ್ಳಾಲ: ದೇರಳಕಟ್ಟೆ ನೇತಾಜಿ ಸೂಭಾಷ್ ಚಂದ್ರ ಭೋಸ್ ಸರಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾಗಿ ನಿವೃತ್ತ ಶಿಕ್ಷಕ ರಮೇಶ್ ಸಲ್ಯಾನ್, ಸಲಹೆಗಾರರಾಗಿ ಬೆಳ್ಮ ಗ್ರಾ.ಪಂ ಅಧ್ಯಕ್ಷ ವಿಜಯ ಕೃಷ್ಣ ಪೂಜಾರಿ, ಪಂಚಾಯತ್ ಉಪಾಧ್ಯಕ್ಷ ಬಿ.ಎಂ ಅಬ್ದುಲ್ ಸತ್ತಾರ್, ಪಂಚಾಯತ್ ಸದಸ್ಯರಾದ ಯೂಸುಫ್ ಬಾವ, ಕಬೀರ್.ಡಿ, ನಿವೃತ್ತ ಅಧಿಕಾರಿ ನಾರಾಯಣ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾರು ಚಂಚಲಾಕ್ಷಿ, ನಯನರಾಜ್, ಇಸ್ಮಾಯಿಲ್ ಪಿ.ಐ, ಅಧ್ಯಕ್ಷರಾಗಿ ಶಿಹಾಬುದ್ದೀನ್.ಡಿ, ಉಪಾಧ್ಯಕ್ಷರುಗಳಾಗಿ ಶಿವಪ್ರಸಾದ್, ಅನಿಲ್ ಲೋಬೋ,ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್ ಟಿ.ಎಂ, ಕೋಶಾಧಿಕಾರಿಯಾಗಿ ಸಂದೀಪ್ ಅಚಾರ್ಯ, ಜೊತೆಕೋಶಾಧಿಕಾರಿಯಾಗಿ ಉಬೈದುಲ್ಲಾ.ಡಿ, ಸಂಘಟನಾ ಕಾರ್ಯದರ್ಶಿಯಾಗಿ ಮಿಥುನ್ ರಾಜ್.ಬಿ, ಜೊತೆ ಸಂಘಟನೆ ಕಾರ್ಯದರ್ಶಿಯಾಗಿ ನೌಫಲ್.ಬಿ, ಮಾಧ್ಯಮ ಕಾರ್ಯದರ್ಶಿಗಳಾಗಿ ಅರೀಫ್ ಕಲ್ಕಟ್ಟ, ಸಿದ್ದಾನಂದ, ಕ್ರೀಡಾ ಕಾರ್ಯದರ್ಶಿಗಳಾಗಿ ಅಕ್ರಂ ಯು.ಬಿ, ಬಾಲಕೃಷ್ಣ, ಸದಸ್ಯರಾದ ನಿತಿನ್ ಬಿ.ಎ, ಸಂದೇಶ್, ಮುಹಮ್ಮದ್ ರಫೀಕ್, ಮುಹಮ್ಮದ್ ಇಲ್ಯಾಸ್, ರಾಜೇಶ್, ಅತುಲ್ ಕುಮಾರ್, ಮಹಾಂತೇಶ್, ಅಬ್ದುಲ್ ನಾಸೀರ್ ಮುಂತಾದವರು ಈ ಸಂದರ್ಭ ಆಯ್ಕೆ ಮಾಡಲಾಯಿತು.
