
ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತಲಪಾಡಿ: ವಿಶ್ವ ಹಿಂದು ಪರಿಷತ್ ಗೋ ಸಂರಕ್ಷಣಾ ಸಮಿತಿ ವತಿಯಿಂದ ಇಂದು ಮಂಗಳೂರಿನಲ್ಲಿ ನಡೆಯಲಿರುವ `ಗೋ ಸಂರಕ್ಷಣೆಯ ಬಗ್ಗೆ ಜಾಗೃತಿ ಜಾಥಾ’ ದಲ್ಲಿ ಪಾಲ್ಗೊಳ್ಳಲು ಉಳ್ಳಾಲ, ತಲಪಾಡಿ, ಕೋಟೆಕಾರು, ಕೊಣಾಜೆ, ಮುಡಿಪು ಭಾಗದ ಹಿಂದು ಸಂಘಟನೆ ಕಾರ್ಯಕರ್ತರು ತಲಪಾಡಿಯಿಂದ ಮಂಗಳೂರಿಗೆ ಸಹಸ್ರ ಸಂಖ್ಯೆಯಲ್ಲಿ ರ್ಯಾಲಿ ಮುಖೇನ ತೆರಳಿದರು.
Notifications