ಉಳ್ಳಾಲ: ಎಸ್ಎಸ್ಎಫ್ ಮತ್ತು ತಖ್ವಿಯತುಲ್ ಇಸ್ಲಾಂ ಯೆಂಗ್ಮೆನ್ಸ್ ಎಸೋಸಿಯೇಶನ್ ಕಲ್ಕಟ್ಟ ಇದರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಸ್ವಲಾತ್ ವಾರ್ಷಿ ಕ ಕಾರ್ಯಕ್ರಮಕ್ಕೆ ಅಗಮಿಸಿದ ಅಸ್ಸಯ್ಯದ್ ಅಬ್ದುರ್ರಹ್ಮಾನ್ ಇಂಬಿಚ್ಚಿಕೋಯ ತಂಙಳ್ ಬಾಯಾರ್ ಇಲ್ಯಾಸ್ ಜುಮಾ ಮಸೀದಿ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿದರು.


ಈ ಸಂದರ್ಭ ಇಲ್ಯಾಸ್ ಜುಮಾ ಮಸ್ಜಿದ್ ಉಪಾಧ್ಯಕ್ಷರುಗಳಾದ ಮೊಹಮ್ಮದ್ ಖಂಡಿಕ, ಮೊಯಿದಿನ್ ಕುಂಞ, ಇಲ್ಯಾಸ್ ಮಸೀದಿಯ ಖತೀಬ್ ಮಹಮ್ಮದ್ ಹನೀಫ್ ಸಖಾಫಿ, ಎಸ್ವೈಎಸ್ ಕಲ್ಕಟ್ಟ ಶಾಖೆಯ ಅಧ್ಯಕ್ಷ ಮೋನು ಕಲ್ಕಟ್ಟ, ಮಂಜನಾಡಿ ಗ್ರಾ.ಪಂ. ಉಪಾಧ್ಯಕ್ಷ ಕುಂಞಿಬಾವ ಹಾಜಿ ಮುಂತದವರು ಉಪಸ್ಥಿತರಿದ್ದರು.


