ಕೋಟೆಕಾರು: ರಾಮರಾಜ ಕ್ಷತ್ರಿಯ ಸೇವಾ ಸಂಘ ಕುಂಪಲ ಉಳ್ಳಾಲ ವಲಯದ ವತಿಯಿಂದ ಶ್ರೀ ರಾಮನವಮಿ ಉತ್ಸವ ಕೋಟೆಕಾರು ಶೃಂಗೇರಿ ಮಠದಲ್ಲಿ ಶನಿವಾರ ನಡೆಯಿತು.



ರಾಮರಾಜ ಕ್ಷತ್ರೀಯ ಸೇವಾ ಸಂಘದ ಅಧ್ಯಕ್ಷ ಬಿ.ಕೆ.ಮೂರ್ತಿ ಪಾರೆಮನೆ, ಕಾರ್ಯದರ್ಶಿ ಸತ್ಯ ಕುಂಪಲ, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ, ಇಂಧುಶ್ರೀ, ಶೃಂಗೇರಿ ಮಠದ ಸತ್ಯಶಂಕರ ಬೊಳ್ಳಾವ ಮೊದಲಾದವರು ಉಪಸ್ಥಿತರಿದ್ದರು.
Like this:
Like Loading...