ಉಳ್ಳಾಲ್ ನ್ಯೂಸ್ ನೆಟ್ ವರ್ಕ್




ಕೋಟೆಕಾರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ವಾಹನ ಸಾಲ ಬಿಡುಗಡೆ ಕಾರ್ಯಕ್ರಮ ಸಂಘದ ಆವರಣದಲ್ಲಿ ಇತ್ತೀಚೆಗೆ ನಡೆಯಿತು.
ವಾಹನ ಸಾಲ ಪಡೆದ ಪ್ರಥಮ ಗ್ರಾಹಕ ನವೀನ್ ಮತ್ತು ಯು.ಕೆ.ಗೋಪಾಲ ಅವರಿಗೆ ವಾಹನದ ಕೀಲಿ ಕೈ ಹಸ್ತಾಂತರಿಸಲಾಯಿತು.



ವಿತರಣೆ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಕೆ. ಕೃಷ್ಣಪ್ಪ ಸಾಲ್ಯಾನ್, ಉಪಾಧ್ಯಕ್ಷ ಮೊೈದಿನ್ ಕುಂಞ ಮರಾಠಿಮೂಲೆ, ನಿರ್ದೇಶಕರಾದ ಅರುನ್ ಕುಮಾರ್ ತೊಕ್ಕೊಟ್ಟು, ಉದಯ ಶೆಟ್ಟಿ, ಗಣೇಶ್ ಶೆಟ್ಟಿ, ನಾರಾಯಣ ತಲಪಾಡಿ, ಪದ್ಮಾವತಿ ಎಸ್. ಶೆಟ್ಟಿ, ರಾಜೀವಿ ಪಿಲಾರು, ಸಂಘದ ಮುಖ್ಯ ಕಾರ್ಯನಿರ್ವಹಣಾ ಅ„ಕಾರಿ ಯು. ವೇಣುಗೋಪಾಲ ಉಪಸ್ಥಿತರಿದ್ದರು.