Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ನೂರುಲ್ ಹುದಾ ಮದ್ರಸ ಹಳೆ ಸಂಘದ ವತಿಯಿಂದ ಮಿಲಾದ್ ಸಂದೇಶ ಕಾರ್ಯಕ್ರಮ

UllalaVaniBy UllalaVaniDecember 25, 2017Updated:December 25, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

UN NETWORKS

ಸುರತ್ಕಲ್: ಮುಹಿಯುದ್ದೀನ್ ಜುಮಾ ಮಸೀದಿ, ಈದ್ಗಾ ಜುಮಾ ಮಸೀದಿ ಮತ್ತು ಗೌಸಯಾ ಕಾಂಪ್ಲೆಕ್ಸ್ ಇದರ ಅಡಳಿತಕ್ಕೆ ಒಳಪಟ್ಟ ತಡಂಬೈಲಿನ ನೂರಲ್ ಹುದಾ ಮದ್ರಸ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮೀಲಾದ್ ಸಂದೇಶ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಭಾನುವಾರ ನಡೆಯಿತು.

ಮೊಹಮ್ಮದ್ ಇಮ್ತಿಯಾಝ್ ಪ್ರೀತಿಯ ತಾಯಿ ವಿಷಯದಲ್ಲಿ ಮತ್ತು ಅಬ್ದುಲ್ ಜಲೀಲ್ ಸಖಾಫಿ ಪ್ರೀತಿಯ ಪ್ರವಾದಿ ಎಂಬ ವಿಷಯದ ಕುರಿತು ಮಾತನಾಡಿದರು.

ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಇಸ್ಮಾಯಿಲ್ ಸ ಅದಿ ದುಅ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಹಿಯುದ್ದೀನ್ ಜುಮಾ ಮಸೀದಿ ಸಮಿತಿ ಹಾಗೂ ನೂರಲ್ ಹುದಾ ಮದ್ರಸ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪಿ.ಎ ಮೊಹಮ್ಮದಾಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭ ವಿಶೇಷ ಮಾಡಿದ ಮಸೀದಿ ಸಿಬ್ಬಂದಿ ಸೇರಿದಂತೆ ಹಲವರನ್ನು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ಸುರತ್ಕಲ್, ಪ್ರ.ಕಾರ್ಯದರ್ಶಿ ಐ.ಎಚ್ ಮೊದ್ದೀನಬ್ಬ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮುಹಮ್ಮದ್ ಅಲ್ತಾಫ್, ಈದ್ಗಾ ಮಸೀದಿ ಖತೀಬ್ ಪಿ.ಎಸ್ ಮುಹಮ್ಮದ್ ಕಾಮಿಲ್ ಸಖಾಫಿ, ನೂರುಲ್ ಹುದಾ ಮದ್ರಸ ಮುಹಲ್ಲಿಂ ಎಂ.ಕೆ ಅಬ್ದುಲ್ ಅಝೀಝ್ ಮುಸ್ಲಿಯಾರ್, ಇಡ್ಯಾ ಖಿಲಿ ರಿಯಾ ಮಸೀದಿ ಖತೀಬ್ ಹನೀಫ್ ದಾರಿಮಿ, ಖಿಲಿ ರಿಯಾ ಯಂಗ್ ಮೆನ್ಸ್ ಆಸೋಷಯೆಶನ್ ಅಧ್ಯಕ್ಷ ಮುಹಮ್ಮದ್ ರಫೀಕ್, ತಡಂಬೈಲ್ ನೂರುಲ್ ಹುದಾ ಮದ್ರಸ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಹೈಬ್, ಕಾರ್ಯದರ್ಶಿ ಅಲ್ತಾಫ್, ಮದರಸ ಅಡಳಿತ ಸಮಿತಿ ಸದಸ್ಯ ಮೊಹಮ್ಮದ್ ತಡಂಬೈಲ್ ಮುಂತಾದವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಹಳೆ ವಿದ್ಯಾರ್ಥಿ ಮೊಹಮ್ಮದ್ ಸಿರಾಜ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಸಫಿಲ್ ಫಯಾಝ್ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

August 11, 2025

ಪಜೀರಿನಲ್ಲಿ ಧಾರ್ಮಿಕ ಸಭೆ ಉದ್ಘಾಟನೆ ; ಧರ್ಮಮಾರ್ಗದಲ್ಲಿ ನಡೆದರೆ ಜೀವನ ಸಾರ್ಥಕ : ರವೀಂದ್ರ ರೈ ಕಲ್ಲಿಮಾರ್

August 11, 2025

`ನಮ್ಮ ಗ್ರಾಹಕರೇ ನಮ್ಮ ಬ್ರಾಂಡ್ ರಾಯಭಾರಿಗಳುʼ : ಸಹಕಾರ ರತ್ನ ಅನಿಲ್ ಲೋಬೊ ಎಂಸಿಸಿ ಬ್ಯಾಂಕ್‌ 10ನೇ ಎಟಿಎಂ ಸುರತ್ಕಲ್‌ ಶಾಖೆಯಲ್ಲಿ ಉದ್ಘಾಟನೆ

August 11, 2025
Leave A Reply

Advertise
ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

By UllalaVaniAugust 11, 20250

ಉಳ್ಳಾಲ: ಇಲ್ಲಿನ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಉಳ್ಳಾಲ ವಲಯ ಜಂಟಿಯಾಗಿ ಉಳ್ಳಾಲದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಪಜೀರಿನಲ್ಲಿ ಧಾರ್ಮಿಕ ಸಭೆ ಉದ್ಘಾಟನೆ ; ಧರ್ಮಮಾರ್ಗದಲ್ಲಿ ನಡೆದರೆ ಜೀವನ ಸಾರ್ಥಕ : ರವೀಂದ್ರ ರೈ ಕಲ್ಲಿಮಾರ್

August 11, 2025

ಜೆಪ್ಪು ಭಗಿನಿ ಸಮಾಜದಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ರಕ್ಷಾ ಬಂಧನ ಆಚರಣೆ

August 11, 2025

`ನಮ್ಮ ಗ್ರಾಹಕರೇ ನಮ್ಮ ಬ್ರಾಂಡ್ ರಾಯಭಾರಿಗಳುʼ : ಸಹಕಾರ ರತ್ನ ಅನಿಲ್ ಲೋಬೊ ಎಂಸಿಸಿ ಬ್ಯಾಂಕ್‌ 10ನೇ ಎಟಿಎಂ ಸುರತ್ಕಲ್‌ ಶಾಖೆಯಲ್ಲಿ ಉದ್ಘಾಟನೆ

August 11, 2025
1 2 3 … 1,559 Next
Automatic YouTube Gallery

ಹೆಣ್ಮಕ್ಕಳು ಯಾವುದೇ ಕಾರಣಕ್ಕೂ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು : ಇಫ್ತಿಕಾರ್ ಅಲಿ

ಎನ್ಎಸ್ ಯುಐ ನಾಯಕನ ಸ್ಮರಣಾರ್ಥ "ಓಂಶ್ರೀ ಪ್ರಶಸ್ತಿ"ಪ್ರಧಾನ,ಸನ್ಮಾನ ಕಾರ್ಯಕ್ರಮ.
ಹೆಣ್ಮಕ್ಕಳು ಯಾವುದೇ ಕಾರಣಕ್ಕೂ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು : ಇಫ್ತಿಕಾರ್ ಅಲಿ
Now Playing
ಹೆಣ್ಮಕ್ಕಳು ಯಾವುದೇ ಕಾರಣಕ್ಕೂ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು : ಇಫ್ತಿಕಾರ್ ಅಲಿ
ಎನ್ಎಸ್ ಯುಐ ನಾಯಕನ ಸ್ಮರಣಾರ್ಥ "ಓಂಶ್ರೀ ಪ್ರಶಸ್ತಿ"ಪ್ರಧಾನ,ಸನ್ಮಾನ ಕಾರ್ಯಕ್ರಮ.
ಎನ್ಎಸ್ ಯುಐ ನಾಯಕನ ಸ್ಮರಣಾರ್ಥ "ಓಂಶ್ರೀ ಪ್ರಶಸ್ತಿ"ಪ್ರಧಾನ,ಸನ್ಮಾನ ಕಾರ್ಯಕ್ರಮ.
ಅಬ್ದುಲ್ ರಹಿಮಾನ್ ಹತ್ಯೆ: ಮತ್ತೊಬ್ಬನ ಬಂಧನ
Now Playing
ಅಬ್ದುಲ್ ರಹಿಮಾನ್ ಹತ್ಯೆ: ಮತ್ತೊಬ್ಬನ ಬಂಧನ
ಅಬ್ದುಲ್ ರಹಿಮಾನ್ ಹತ್ಯೆ: ಮತ್ತೊಬ್ಬನ ಬಂಧನ
ಅಬ್ದುಲ್ ರಹಿಮಾನ್ ಹತ್ಯೆ: ಮತ್ತೊಬ್ಬನ ಬಂಧನ
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications