Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

13 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭ

UllalaVaniBy UllalaVaniMarch 1, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮುಡಿಪು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸೇವಾ ಸಂಘ (ಎಸ್‍ವೈಎಸ್) ಮುಡಿಪು ಸೆಂಟರ್ ಇದರ ಆಶ್ರಯದಲ್ಲಿ 13 ಆದರ್ಶ ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಮುಡಿಪು ಬಾಳೆಪುಣಿ ಪಂಚಾಯಿತಿ ಮೈದಾನದ ತಾಜುಲ್ ಉಲಮಾ ವೇದಿಕೆಯಲ್ಲಿ ಭಾನುವಾರ ನಡೆಯಿತು.

ವಿವಾಹ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅಖಿಲಾ ಭಾರತ ಸುನ್ನೀ ಜಂಇಯತ್ತುಲ್ ಉಲಮಾ ಇದರ ಪ್ರದಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್, ಮನುಷ್ಯ ಮನುಷ್ಯನಾಗಿ ಜೀವಿಸಬೇಕಾದರೆ ಸಮುದಾಯದಲ್ಲಿರುವ ಕಡ್ಡಾಯ ಕಾರ್ಯಗಳನ್ನು ನೆರವೇರಿಸಬೇಕು. ಉಚಿತ ಸಾಮೂಹಿಕ ವಿವಾಹದಂತಹ ಉತ್ತಮ ಸಮಾಜಮುಖೀ ಕಾರ್ಯಗಳಿಗೆ ಪ್ರೋತ್ಸಾಹ ನೀಡಬೇಕು. ಇಂತಹ ಕಾರ್ಯಕ್ರಮಗಳಿಂದ ಬಹಳಷ್ಟು ಬಡಕುಟುಂಬಗಳ ಸಮಸ್ಯೆಗಳು ನಿವಾರಣೆಯಾಗಲು ಸಾಧ್ಯ ಎಂದು ಹೇಳಿದರು.

DSC_0260

DSC_0262

DSC_0263

DSC_0264

DSC_0265

DSC_0266

DSC_0269

DSC_0277

DSC_0278

DSC_0282

DSC_0283

DSC_0285

DSC_0286

DSC_0287

 

DSC_0290

DSC_0297

DSC_0299ಸಾಮೂಹಿಕ ವಿವಾಹ ಸಮಾರಂಭದಲ್ಲಿ ಉಮ್ಮರುಲ್ ಫಾರೂಕ್ ಬೋಳಿಯಾರ್-ಜಮೀಲಾ ಕೊಳಕೆ, ಉಸ್ಮಾನ್ ಬರುವ-ರಮ್ಲತ್ ಸಾಬಿರಾ, ಮಹಮ್ಮದ್ ಅಬ್ದುಲ್ಲಾ ರಾಮನಗರ-ಝೀನತ್ ಬಡಕಜೆಕಾರು, ಮಹಮ್ಮದ್ ರಪೀಕ್ ಕಿನ್ಯಾ- ಆಯಿಶಾ ಕೆದುಮೂಲೆ, ಸಮೀರ್ ಗೋಳಿತೊಟ್ಟು ಪುತ್ತೂರು-ಅಫ್ಸಾ ಮುದುಂಗಾರು ಕಟ್ಟೆ, ಮಹಮ್ಮದ್ ಸಿರಾಝ್ ಉಪ್ಪಲ-ದಿಲ್ಶಾದ್ ಉಳ್ಳಾಲ, ಇಸ್ಮಾಯಿಲ್ ಅರಸಿಕೆರೆ-ಆಮಿನಾ ಬಜಾಲ್, ಅಬ್ದುಲ್ಲಾ ಲತೀಪ್ ಬರುವ- ಸಂಶಾದ್ ಪುತ್ತೂರು, ಮಹಮ್ಮದ್ ನವಾಝ್ ಪಜೀರು-ಆಸ್ಮಿನಾ ಕೊಕ್ಕಡ, ಮಹಮ್ಮದ್ ಶಬೀರ್ ರಂತಡ್ಕ-ಶಮಿನಾ ಹೂಹಾಕುವಕಲ್ಲು, ಮಹಮ್ಮದ್ ಇಕ್ಬಾಲ್ ಮಲಾರ್-ರುಬಿನಾ ಹರೇಕಳ, ಸಿದ್ದೀಕ್ ಬೆಳ್ತಂಗಡಿ-ಹಸೀನಾ ಬೆಳ್ತಂಗಡಿ, ಅಬ್ದುಲ್ ಮಜೀದ್ ತಲಕಿ-ಬುಶ್ರಾ ಮೆದು ಹೀಗೆ ಒಟ್ಟು 13 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್, ಅಲಿಕುಂಞÂ ಉಸ್ತಾದ್ ಶಿರಿಯಾ, ಸುಲ್ತಾನುಲ್ ಅಬ್ಬಾಸ್ ಉಸ್ತಾದ್ ಅಲ್‍ಮದೀನ, ಎಸ್‍ವೈಎಸ್ ರಾಜ್ಯಾಧ್ಯಕ್ಷ ಹುಸೈನ್ ಸಅದಿ ಕೆ.ಸಿ.ರೋಡ್, ದೇರಳಕಟ್ಟೆಯ ಉಂಞÂ ಹಾಜಿ, ದೇರಳಕಟ್ಟೆ ಎಸ್‍ವೈಎಸ್ ಅಧ್ಯಕ್ಷ ಏಷ್ಯನ್ ಬಾವು ಹಾಜಿ, ಮುಡಿಪು ಸೆಂಟರ್ ಎಸ್‍ವೈಎಸ್ ಅಧ್ಯಕ್ಷ ಎಸ್.ಕೆ.ಖಾದರ್ ಹಾಜಿ, ಸುನ್ನಿ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಕೆ.ಇ.ಅಬ್ದುಲ್ ಖಾದರ್ ಸಾಲೆತ್ತೂರು, ಎಸ್‍ವೈಎಸ್ ಜಿಲ್ಲಾಧ್ಯಕ್ಷ ಉಸ್ಮಾನ್ ಸಅದಿ, ಮುಡಿಪು ಎಸ್‍ವೈಎಸ್ ಮ್ಯಾರೆಜ್ ಸಮಿತಿಯ ಸಂಘಟಕ ಸಿದ್ದೀಕ್ ಸಖಾಫಿ ಮುಳೂರು, ಅಧ್ಯಕ್ಷ ಅಬೂಬಕ್ಕರ್ ಮಧ್ಯನಡ್ಕ, ಮುಡಿಪು ಎಸ್‍ವೈಎಸ್ ಪ್ರದಾನ ಕಾರ್ಯದರ್ಶಿ ಸಿ.ಐ.ಬಾವು ಹಾಜಿ, ಮುಡಿಪು ಸುನ್ನಿ ರೇಂಜ್ ಅಧ್ಯಕ್ಷ ಕೆ.ಬಿ.ಅಬ್ದುಲ್ ರಹಿಮಾನ್ ಮದನಿ ಮಧ್ಯನಡ್ಕ, ಮುಡಿಪು ಸಂಯುಕ್ತ ಜಮಾಅತ್‍ನ ಪ್ರದಾನ ಕಾರ್ಯದರ್ಶಿ ಟಿ.ಎ.ಉಮ್ಮರ್ ಸಖಾಫಿ ತಲೆಕ್ಕಿ, ಹಸನ್ ಹಾಜಿ ಮುಡಿಪು, ಹೈದರ್ ಪರ್ತಿಪ್ಪಾಡಿ, ಸಂತೋಷ್ ಕುಮಾರ್ ಭೋಳಿಯಾರ್, ರೆಹಮಾನ್ ಕಣಚೂರು, ಡಾ.ಹುಸೈನ್ ಸಖಾಫಿ ಚುಳ್ಳಿಕ್ಕೋಡ್, ಮಹಮ್ಮದ್ ಹನೀಫ್ ಗೋಲ್ಡ್‍ಕಿಂಗ್ ಮುಂತಾದವರು ಉಪಸ್ಥಿತರಿದ್ದರು.

ಆದೂರ್ ತಂಞಳ್ ದುವಾ ನೆರವೇರಿಸಿದರು. ಸಿದ್ದೀಕ್ ಸಖಾಫಿ ಮೂಳೂರು ಕಾರ್ಯಕ್ರಮದಲ್ಲಿ ಸ್ವಾಗತಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾರಂಟಿ ಯೋಜನೆಗಳು ಸಂಪೂರ್ಣ ವಿಫಲ; ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ: ರಾಮದಾಸ್ ಬಂಟ್ವಾಳ

November 5, 2026

ಗ್ಯಾರಂಟಿ ಯೋಜನೆಗಳ ಹೊರೆ; ರಾಜ್ಯದ ಅಭಿವೃದ್ಧಿಗೆ ಅನುದಾನದ ಕೊರತೆ: ಸುಧೀರ್ ಶೆಟ್ಟಿ ಕಣ್ಣೂರು

November 5, 2026

ಮಂಗಳೂರು: ಕ್ಯೂಎಸ್ ವಿಶ್ವ ವಿಶ್ವವಿದ್ಯಾನಿಲಯ ಶ್ರೇಯಾಂಕದಲ್ಲಿ ಮಂಗಳೂರು ವಿವಿಗೆ ರಾಜ್ಯದಲ್ಲಿ ಎರಡನೇ ಸ್ಥಾನ

November 5, 2026
Leave A Reply

Advertise
ಸಂಪರ್ಕಿಸಿ

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026
suddi

2025-26ನೇ ಸಾಲಿನಲ್ಲಿ ರೂ.1.07 ಕೋಟಿ ಲಾಭ; ಸದಸ್ಯರಿಗೆ ಶೇ.22 ಡಿವಿಡೆಂಡ್ ಘೋಷಣೆ

By UllalaVaniNovember 6, 20260

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶ್ರೇಯೋಭಿವೃದ್ಧಿಗೆ ಪೂರಕವಾಗಿರುವ ದಕ್ಷಿಣ ಕನ್ನಡ ಸಹಕಾರಿ…

ಇಲೆಕ್ಟ್ರೀಷಿಯನ್‌ನಿಂದ ಪಾಂಡೇಶ್ವರ ಪೊಲೀಸರ ಸುಲಿಗೆ -ಮೂವರು ಸಿಬ್ಬಂದಿ ವಿರುದ್ಧ FIR ದಾಖಲು; ಮೃಗೀಯ ರೀತಿಯಲ್ಲಿ ವರ್ತಿಸಿ ಚಿಲ್ಲರೆ ಹಣವನ್ನು ದೋಚಿದ ಕಾನೂನು ಪಾಲಕರು

November 6, 2026

ರಾಷ್ಟ್ರೀಯ ಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಪತ್ರಕರ್ತ ಹಂಝಾ ಕಿನ್ಯಾ ಆಯ್ಕೆ

November 6, 2026

ಕಾಸರಗೋಡು : ತೋಟದಲ್ಲಿ ಅಂಗನವಾಡಿ ಶಿಕ್ಷಕಿ ಮೃತದೇಹ ಪತ್ತೆ

November 6, 2026
1 2 3 … 2,160 Next
Automatic YouTube Gallery
Error 403 The request cannot be completed because you have exceeded your quota. : quotaExceeded
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version