Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಂಬ್ಲಮೊಗರು

ಅಂಬ್ಲಮೊಗರು: ಗದ್ದೆಗಿಳಿದ ವಿದ್ಯಾರ್ಥಿ ನಿಯರು

UllalaVaniBy UllalaVaniJuly 18, 2017Updated:July 18, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ನಗರದ ವಿದ್ಯಾರ್ಥಿನಿಯರೆಂದರೆ ಉಡುಗೆ ತೊಡುಗೆಗೆ ಹೆಚ್ಚಿನ ಗಮನ ಕೊಡುವವರು, ಚಪ್ಪಲಿಯಿಂದ ಹಿಡಿದು ಕೊಡೆಯವರೆಗೆ ಒಂದೇ ಬಣ್ಣದ ಮ್ಯಾಚಿಂಗ್ ಉಡುಗೆಯನ್ನು ತೊಟ್ಟು ಹೋಗುವವರು, ತಿನ್ನುವ ಅನ್ನ ಯಾವ ರೀತಿಯಲ್ಲಿ ಆಗುತ್ತದೋ ಎಂದು ಪ್ರಶ್ನೆ ಮುಂದಿಟ್ಟರೂ ಹೇಳಲು ಸಾಧ್ಯವಾಗದ ವಿದ್ಯಾರ್ಥಿನಿಯರೇ ಹೆಚ್ಚು, ಆದರೆ ಇದನ್ನು ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿಯರು ಅಲ್ಲಗಳೆದಿದ್ದಾರೆ.

15ullal1

15ullal2

15ullal3

15ullal4

15ullal5

15ullal6

15ullal7

DSC_6805

DSC_6814

DSC_6818

DSC_6825

DSC_6834

DSC_6844

DSC_6851

DSC_6854

DSC_6857

DSC_6859

DSC_6864

DSC_6867

DSC_6872

DSC_6877

DSC_6878

DSC_6884

DSC_6889

DSC_6895

DSC_6902

DSC_6906

DSC_6921

DSC_6929

DSC_6933

DSC_6940

DSC_6948

DSC_695740ರಷ್ಟು ವಿದ್ಯಾರ್ಥಿನಿಯರು ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿನ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯ ಮಾಡುವ ಮೂಲಕ ಗ್ರಾಮಸ್ಥರ ಗಮನ ಸೆಳೆದರು. ಅಂಬ್ಲಮೊಗರು ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್ ಆಚಾರ್ಯ ಹಾಗೂ ಪುತ್ತುಬಾವ ಎಂಬವರ ಹಡಿಲು ಬಿದ್ದ ಗದ್ದೆಯಲ್ಲಿ ಈ ಕಾರ್ಯವನ್ನು ವಿದ್ಯಾರ್ಥಿನಿಯರು ಕೈಗೊಂಡರು.

ಸಮುದಾಯದತ್ತ ಆಗ್ನೇಸ್ ಎಂಬ ಕಾರ್ಯಕ್ರಮದಡಿ ವಿದ್ಯಾರ್ಥಿನಿಯರು ಪ್ರತಿ ಶನಿವಾರ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಶನಿವಾರ ದಿನ 15 ವಿದ್ಯಾರ್ಥಿನಿಯರಲ್ಲಿ 40 ರಂತೆ ನಾಲ್ಕು ತಂಡಗಳನ್ನಾಗಿ ವಿಂಗಡಿಸಿ ಸೋಮೇಶ್ವರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿದೆಡೆ ಸಾಮಾಜಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿನಿಯರು ಪಾಲ್ಗೊಂಡರು. ಹಲವರು ರಸ್ತೆಬದಿ ಬೆಳೆದ ಗಿಡಗಂಟೆಗಳನ್ನು ಕತ್ತರಿಸಿದರೆ, ಒಂದು ತಂಡ ಮುನ್ನೂರುವಿನಲ್ಲಿ ಜು.18 ರಂದು ನಡೆಯಲಿರುವ ಗ್ರಾಮಸಭೆಯ ಕರೆಯೋಲೆಯನ್ನು ಗ್ರಾಮಸ್ಥರಿಗೆ ಮುಟ್ಟಿಸಿದರು. ಈ ಪೈಕಿ ಒಂದು ತಂಡ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡು ಹತ್ತು ಕಳಸದಷ್ಟು ಅಕ್ಕಿ ಸಿಗುವ ಗದ್ದೆಯ ಅರ್ಧದಷ್ಟು ಗದ್ದೆಯಲ್ಲಿ ನಾಟಿ ನೆಡುವ ಕೆಲಸದಲ್ಲಿ ತೊಡಗಿಕೊಂಡಿತು. ಬೆಳಿಗ್ಗೆ 11 ಗಂಟೆಯಿಂದ ಕೆಲಸ ಆರಂಭಿಸಿದ ವಿದ್ಯಾರ್ಥಿನಿಯರು ಸಂಜೆ 4 ರವರೆಗೆ ಶ್ರಮವಹಿಸಿ , ಹಿರಿಯಜ್ಜಿಯೋರ್ವರ ಮಾರ್ಗದರ್ಶನದಂತೆ ನೇಜಿ ನೆಟ್ಟರು.

ಇವರ ಜತೆಗೆ ಅಂಬ್ಲಮೊಗರು ಪಂಚಾಯಿತಿ ಸದಸ್ಯ ರಾಜೇಶ್ ಆಚಾರ್ಯ, ಅವರ ಪತ್ನಿ , ತಾಯಿ ಹಾಗೂ ಮಕ್ಕಳಿಬ್ಬರು ವಿದ್ಯಾರ್ಥಿನಿಯರ ಜತೆಗೆ ಸೇರಿಕೊಂಡು ಗದ್ದೆ ಕೆಲಸದಲ್ಲಿ ತೊಡಗಿಕೊಂಡರು. ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿನಿಯರು ಗ್ರಾಮದ ಜನರ ಜತೆಗೆ ಸೇರಿಕೊಂಡು ತೊಡಗಿಸಿಕೊಂಡ ಕೃಷಿ ಕೆಲಸ ಸಮುದಾಯದತ್ತ ವಿಷಯಕ್ಕೆ ಬಹಳಷ್ಟು ಪೂರಕವಾಗಿ ಕಂಡುಬಂದಿತು.

ಜಿಲ್ಲಾ ಪಂಚಾಯಿತಿ ಸದಸ್ಯೆ ನೇತೃತ್ವ : ಸಾಮಾಜಿಕ ಕಾರ್ಯಕರ್ತೆ ಹಾಗೂ ಸೋಮೇಶ್ವರ ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲ್ಷ್ಮೀ ಗಟ್ಟಿ ಇವರ ನೇತೃತ್ವದಲ್ಲಿ ಕಳೆದ ಮೂರು ವಾರದ ಪ್ರತಿ ಶನಿವಾರ ಕ್ಷೇತ್ರ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯರು ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕೃಷಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸುವ ಅನಿವಾರ್ಯತೆ ಇದೆ. ಅಲ್ಲದೆ ಅಂಬ್ಲಮೊಗರು ವ್ಯಾಪ್ತಿಯಲ್ಲಿ ಕೃಷಿ ಕೂಲಿ ಕಾರ್ಮಿಕರ ಕೊರತೆಯಿಂದ ಮತ್ತು ಅವರಿಗೆ ಸಂಬಳ ಸಾಧ್ಯವಾಗದೆ ಹಲವು ಗದ್ದೆಗಳು ಹಡಿಲು ಬಿದ್ದಿವೆ. ಇದನ್ನು ವಿದ್ಯಾರ್ಥಿಗಳಿಗೆ ಅರಿವು ಜತೆಗೆ ಕೃಷಿಕರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಅದಕ್ಕಾಗಿ ಗದ್ದೆಗಳನ್ನು ಗುರುತಿಸಿ ವಿದ್ಯಾರ್ಥಿನಿಯರ ಕೈಯಿಂದಲೇ ಕೃಷಿ ಕಾರ್ಯ ನಡೆಸಿ ಸಮಗ್ರ ಕೃಷಿ ಪಾಠ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಜಿ.ಪಂ ಸದಸ್ಯೆ ಹೇಳುತ್ತಾರೆ.

ಕಳೆದ ಎರಡು ವರ್ಷಗಳಿಂದ ಅಂತಿಮ ವರ್ಷದ ವಿದ್ಯಾರ್ಥಿನಿಯರು ಸಮುದಾಯದತ್ತ ವಿಷಯದಡಿ ಪ್ರತಿ ಶನಿವಾರ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದೇವೆ. ಗದ್ದೆಯಲ್ಲಿ ಇಳಿದು ಕೆಲಸ ಮಾಡಿರುವುದು ವಿಶಿಷ್ಟ ಅನುಭವವಾಗಿತ್ತು. ಎಲ್ಲಿ ನಮ್ಮಿಂದ ಆಗುತ್ತದೋ ಅನ್ನುವ ಸಂಶಯವಿತ್ತು. ಆದರೆ ಶ್ರಮವಹಿಸಿ, ಎಲ್ಲ 40 ಮಂದಿ ವಿದ್ಯಾರ್ಥಿನಿಯರು ಮನಸ್ಸು ಕೊಟ್ಟು ದುಡಿದಿದ್ದಾರೆ. ಸ್ಥಳೀಯರ ಪ್ರೋತ್ಸಾಹವೂ ಉತ್ತಮವಾಗಿದ್ದ ಕಾರಣ ಉತ್ತಮವಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಯಿತು. ಪಾಠದ ಜತೆಗೆ ಇಂತಹ ಚಟುವಟಿಕೆಗಳು ಬೇಕು ಅನಿಸುತಿತ್ತು. ಇಂದು ಅದನ್ನು ಪೂರೈಸುವ ಮೂಲಕ ಮನಸ್ಸಿಗೆ ಹಾಗೂ ಜೀವಕ್ಕೆ ವ್ಯಾಯಾಮ ಸಿಕ್ಕಂತಾಗಿದೆ. ಮುಂದೆಯೂ ಇಂತಹ ಕಾರ್ಯಗಳಿದ್ದಲ್ಲಿ ಹುರುಪಿನೊಂದಿಗೆ ಭಾಗವಹಿಸುವೆವು.

ಸ್ವಾತಿ
ಅಂತಿಮ ವರ್ಷದ ವಿದ್ಯಾರ್ಥಿನಿ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026

ಅಲ್ ಬದ್ರಿಯತುಲ್ ತಿಬಿಯಾನ್ ಪ್ರೀ ಸ್ಕೂಲ್ 2026-27ನೇ ಸಾಲಿನ ದಾಖಲಾತಿ ಆರಂಭ

March 5, 2026

ಮಂಗಳೂರು ವಿವಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿಯ ಭಾರತ: ವಿಚಾರಸಂಕಿರಣ ಉದ್ಘಾಟನೆ

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

By UllalaVaniMarch 5, 20260

ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಇರಾನ್ ದಾಳಿ; ಮೂವರು ಭಾರತೀಯರು ಸಾವು…!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026

ಅಲ್ ಬದ್ರಿಯತುಲ್ ತಿಬಿಯಾನ್ ಪ್ರೀ ಸ್ಕೂಲ್ 2026-27ನೇ ಸಾಲಿನ ದಾಖಲಾತಿ ಆರಂಭ

March 5, 2026
1 2 3 … 1,824 Next
Automatic YouTube Gallery

ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
Now Playing
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ...
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
Now Playing
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ...
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d