Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಸೋಮೇಶ್ವರ ಕಡಲ ಕಿನಾರೆಯಲ್ಲಿ ಎನ್. ಎಸ್. ಎಸ್ ನಿಂದ ಸ್ವಚ್ಛತಾ ಅಭಿಯಾನ

UllalaVaniBy UllalaVaniSeptember 20, 2022Updated:September 20, 2022No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NEWS NETWORKS

ಉಳ್ಳಾಲ : ರಾಷ್ಟ್ರೀಯ ಸೇವಾ ಯೋಜನೆ ಕೇಂದ್ರ ಪ್ರಾದೇಶಿಕ ಕಛೇರಿ, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಹಬಾಗಿತ್ವದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಉಳ್ಳಾಲ ಸೋಮೇಶ್ವರ ಕಡಲ ಕಿನಾರೆಯಲ್ಲಿ ಶನಿವಾರ ನಡೆಯಿತು.

ಮಂಗಳೂರು ಸಂಚಾರ ವಿಭಾಗದ ಎಸಿಪಿ ಗೀತಾ ಡಿ.ಕುಲಕರ್ಣಿ ಚಾಲನೆ ನೀಡಿದರು.
ಸ್ವತಃ ತಾವೇ ಕಸ ಹೆಕ್ಕುವ ಮೂಲಕ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಕಾರ್ಯದ ಬಗ್ಗೆ ಹುಮ್ಮಸ್ಸು ತುಂಬಿದರು.
ಸ್ವಯಂ ಸೇವಕರಿಗೆ ಸಮುದ್ರ ಥಟದಲ್ಲಿ ಜಾಗೃತರಾಗಿರುವಂತೆ ಕರೆ ನೀಡಿದರು. ಅಭಿಯಾನದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಾದ ಆಲ್ವಿನ್, ಕ್ಯಾರೆಲ್ ಪಿರೇರಾ ,ಮಂಗಳ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಲಾಲು ಕೃಷ್ಣ, ಸ್ಥಳೀಯ ಮುಖಂಡ ದಿನೇಶ್ ಕಾಜವ ಮತ್ತಿರರು ಉಪಸ್ಥಿತರಿದ್ದರು.
ಸುಮಾರು 120 ಸ್ವಯಂ ಸೇವಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಕಾರ್ಯಕ್ರಮ ಆಯೋಜಕರಾಗಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಜೀಪನಡುವಿನಲ್ಲಿ KSA ವತಿಯಿಂದ ಇಸ್ಲಾಮಿಕ್ ಪಬ್ಲಿಕ್ ಪ್ರೋಗ್ರಾಂ

November 7, 2026

ಗ್ಯಾರಂಟಿ ಯೋಜನೆಗಳು ಸಂಪೂರ್ಣ ವಿಫಲ; ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ: ರಾಮದಾಸ್ ಬಂಟ್ವಾಳ

November 5, 2026

ಗ್ಯಾರಂಟಿ ಯೋಜನೆಗಳ ಹೊರೆ; ರಾಜ್ಯದ ಅಭಿವೃದ್ಧಿಗೆ ಅನುದಾನದ ಕೊರತೆ: ಸುಧೀರ್ ಶೆಟ್ಟಿ ಕಣ್ಣೂರು

November 5, 2026
Leave A Reply

Advertise
ಸಂಪರ್ಕಿಸಿ

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026
suddi

ಸಜೀಪನಡುವಿನಲ್ಲಿ KSA ವತಿಯಿಂದ ಇಸ್ಲಾಮಿಕ್ ಪಬ್ಲಿಕ್ ಪ್ರೋಗ್ರಾಂ

By UllalaVaniNovember 7, 20260

ಧಾರ್ಮಿಕ ಜಾಗೃತಿ, ತೌಹೀದ್ ಸಂದೇಶ ಹಾಗೂ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸಿದ ಭಾಷಣಕಾರರು ಸಜೀಪನಡು: ಧಾರ್ಮಿಕ ಜಾಗೃತಿ ಮೂಡಿಸುವುದು,…

ಜಾಗದ ವಿಚಾರದಲ್ಲಿ ದಂಪತಿಗಳ ಮೇಲೆ ಹಲ್ಲೆ ಪ್ರಕರಣ: ಎಂಟು ಮಂದಿಗೆ ದಂಡ ವಿಧಿಸಿದ ನ್ಯಾಯಾಲಯ

November 7, 2026

71ನೇ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯು.ಎಸ್. ಅಬೂಬಕ್ಕರ್ ಹಾಜಿಗೆ ಸನ್ಮಾನ

November 7, 2026

2025-26ನೇ ಸಾಲಿನಲ್ಲಿ ರೂ.1.07 ಕೋಟಿ ಲಾಭ; ಸದಸ್ಯರಿಗೆ ಶೇ.22 ಡಿವಿಡೆಂಡ್ ಘೋಷಣೆ

November 6, 2026
1 2 3 … 2,161 Next
Automatic YouTube Gallery
Error 403 The request cannot be completed because you have exceeded your quota. : quotaExceeded
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version