Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಕ್ರೀಡಾಂಗಣದಲ್ಲಿ ಸಿಗುವ ಜ್ಞಾನವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ

UllalaVaniBy UllalaVaniMarch 9, 2016Updated:March 9, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ವಿದ್ಯಾರ್ಥಿ ಜೀವನದಲ್ಲಿ ಕಾಲೇಜಿನ ಕ್ಲಾಸ್ ರೂಂ ಮತ್ತು ಪುಸ್ತಕದಲ್ಲಿ ಸಿಗುವ ಜ್ಞಾನದೊಂದಿಗೆ ಕ್ರೀಡಾಂಗಣದಲ್ಲಿ ಸಿಗುವ ಜ್ಞಾನವು ಸೇರಿದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾ„ಪತಿ ಪ್ರೊ. ಡಾ| ಶಾಂತಾರಾಮ ಶೆಟ್ಟಿ ಅಬಿಪ್ರಾಯಪಟ್ಟರು.

ಅವರು ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಆಡಿಟೋರಿಯಂನಲ್ಲಿ ದಕ್ಷಿಣ ಭಾರತ ಮಟ್ಟದ ದಂತ ಮತ್ತು ವೈದ್ಯಕೀಯ ವಿಜ್ಞಾನ ಕಾಲೇಜುಗಳ ಅಂತರ್ ಕಾಲೇಜು ಕ್ರೀಡಾಕೂಟ ` 6ನೇ ನಿಟ್ಟೆ ಎಕೋಲೇಟ್ಸ್ 2016′ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

8ullal2ಪುಸ್ತಕಗಳು ನಮ್ಮ ಜೀವನದಲ್ಲಿ ಅತೀ ಮುಖ್ಯ ಅಲ್ಲ. ಹೊಸ ಹೊಸ ತಂತ್ರಜ್ಞಾನಗಳ ಜ್ಞಾನ ಅಗತ್ಯ ಅದರೊಂದಿಗೆ ಕ್ರೀಡಾಕೂಟದಲ್ಲಿ ಬೇರೆ ಬೇರೆ ಕಾಲೇಜುಗಳ ವಿದ್ಯಾರ್ಥಿಗಳು, ಒದೆಡೆ ಸೇರಿದಾಗ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು, ಸೋಲು, ಗೆಲುವಿನ ಬಗ್ಗೆ ಚಿಂತನೆ ನಡೆಸಲು ಸಹಕಾರಿ. ಕ್ರೀಡೆಯಲ್ಲಿ ಸೂಲು ಗೆಲವು ಸಹಜ ಆದರೆ ಅದರೊಂದಿಗೆ ಮುಂದಿನ ದಿನಗಳಲ್ಲಿ ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವು ಸಾ„ಸುವ ಪ್ರಯತ್ನ ಅತೀ ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ| ಎಸ್. ರಮಾನಂದ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ| ಎಂ.ಎಸ್. ಮೂಡಿತ್ತಾಯ, ಎ.ಬಿ.ಶೆಟ್ಟಿ ಮೆಮೋರಿಯಲ್ ದಂತ ವಿಜ್ಞಾನ ಮಹಾವಿದ್ಯಾಲಯದ ವೈಸ್ ಡೀನ್ ಡಾ| ಮಿತ್ರಾ ಎನ್. ಹೆಗ್ಡೆ, ನಿಟ್ಟೆ ಇನ್‍ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜಿನ ಪ್ರಂಶುಪಾಲ ಡಾ| ಧನೇಶ್ ಕುಮಾರ್, ಕ್ಷೇಮದ ಕುಲಸಚಿವ ಡಾ| ಜಯಪ್ರಕಾಶ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಜಯಶೀಲ ಶೆಟ್ಟಿ , ರಾಜಾರಾಮ ಶೆಟ್ಟಿ , ಕರುಣಾಕರ ಶೆಟ್ಟಿ , ಕ್ಷೇಮ ವಿದ್ಯಾರ್ಥಿ ನಾಯಕ ಸಯ್ಯೂಜ್ ಸುಕ್ರೇತನ್, ಕ್ರೀಡಾ ಕಾರ್ಯದರ್ಶಿ ಇತಿಹಾಸ್ ಗೌಡ ಉಪಸ್ಥಿತರಿದ್ದರು.

ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ದಕ್ಷಿಣ ಬಾರತದ 30 ಕಾಲೇಜುಗಳು ಭಾಗವಹಿಸಿದ್ದವು.

ಕೆ.ಎಸ್.ಮೆಡಿಕಲ್ ಅಕಾಡೆಮಿ ಡೀನ್ ಡಾ| ಸತೀಶ್ ಭಂಡಾರಿ ಸ್ವಾಗತಿಸಿದರು. ನಿಟ್ಟೆ ವಿಶ್ವವಿದ್ಯಾನಿಯದ ಕ್ರೀಡಾ ಸಲಹೆಗಾರರದ ಡಾ| ಮುರಳೀಕೃಷ್ಣ ವಿ. ವಂದಿಸಿದರು. ವಿದ್ಯಾರ್ಥಿ ಅಶ್ವತ್ ಚಂದ್ರಶೇಖರ್ ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್‌ನಲ್ಲಿ 2 ಚಿನ್ನ ಸೇರಿ ನಾಲ್ಕು ಪದಕ ಗೆದ್ದು ಮಿಂಚಿದ ಹೇಮಚಂದ್ರ ಬಬ್ಬುಕಟ್ಟೆ

July 22, 2026

ಮಂಗಳೂರು ವಿವಿ ನೂತನ ಕುಲಸಚಿವರಾಗಿ ಸಂತೋಷ್ ಬಿ ಜಗಲಸಾರ ಅಧಿಕಾರ ಸ್ವೀಕಾರ

July 20, 2026

ಬಗಂಬಿಲ: 19ನೇ ವರ್ಷದ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

July 19, 2026
Leave A Reply

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ಸುಳ್ಯದಲ್ಲಿ ವಿವಾಹಿತೆ ನಿಗೂಢ ಸಾವು ಪ್ರಕರಣ: ಅತ್ತೆ, ಮಾವ, ನಾದಿನಿ ಬಂಧನ

By UllalaVaniJuly 23, 20260

ಸುಳ್ಯ: ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಆರೋಪ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದಲ್ಲಿ ಕೊಲೆ ಮಾಡಿರುವ ದೂರಿನ ಮೇರೆಗೆ, ಆಕೆಯ…

ಬಂಟ್ವಾಳ: ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ- 5 ವರ್ಷದ ಯುಕೆಜಿ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

July 23, 2026

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ನೂತನ ಖಾಝಿಯಾಗಿ ಅಧಿಕಾರ ಸ್ವೀಕರಿಸಿದ ಪಾಣಕ್ಕಾಡ್ ಸಯ್ಯದ್ ನಾಸಿರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಬಾಅಲವಿ

July 22, 2026

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ : ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು – ಪರಮೇಶ್ವರ್‌

July 22, 2026
1 2 3 … 2,030 Next
Automatic YouTube Gallery

||MANJESHWARA ML ASHIWINI|| ಶಾಶ್ವತ ಸೇತುವೆ ನಿರ್ಮಿಸಬೇಕು ಇಲ್ಲವಾದಲ್ಲಿ ಪ್ರತಿಭಟನೆಗೆ ಸಿದ್ಧ; ಬಿಜೆಪಿ ಅಶ್ವಿನಿ

ಉಪ್ಪಳದ ಜೋಡುಕಲ್ಲು-ಮಡಂದೂರು ದೇರಂಬಳದಲ್ಲಿ ತಾತ್ಕಾಲಿಕ ಅಡಿಕೆ ಮರದ ಸೇತುವೆಯಿಂದ ನದಿಗೆ ಬಿದ್ದ ವಿದ್ಯಾರ್ಥಿನಿ; ಬಿಜೆಪಿ ಅಭ್ಯರ್ಥಿಯಾಗಿದ್ದ ಅಶ್ವಿನಿ ಭೇಟಿ

ಶಾಸಕರಾದ ಎ.ಕೆ.ಎಂ ಆಶ್ರಫ್‌ಗೆ ಪ್ರಶ್ನೆಗಳ ಸುರಿಮಳೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||MANJESHWARA ML ASHIWINI|| ಶಾಶ್ವತ ಸೇತುವೆ ನಿರ್ಮಿಸಬೇಕು ಇಲ್ಲವಾದಲ್ಲಿ ಪ್ರತಿಭಟನೆಗೆ ಸಿದ್ಧ; ಬಿಜೆಪಿ ಅಶ್ವಿನಿ
Now Playing
||MANJESHWARA ML ASHIWINI|| ಶಾಶ್ವತ ಸೇತುವೆ ನಿರ್ಮಿಸಬೇಕು ಇಲ್ಲವಾದಲ್ಲಿ ಪ್ರತಿಭಟನೆಗೆ ಸಿದ್ಧ; ಬಿಜೆಪಿ ಅಶ್ವಿನಿ
ಉಪ್ಪಳದ ಜೋಡುಕಲ್ಲು-ಮಡಂದೂರು ದೇರಂಬಳದಲ್ಲಿ ತಾತ್ಕಾಲಿಕ ಅಡಿಕೆ ಮರದ ಸೇತುವೆಯಿಂದ ...
ಉಪ್ಪಳದ ಜೋಡುಕಲ್ಲು-ಮಡಂದೂರು ದೇರಂಬಳದಲ್ಲಿ ತಾತ್ಕಾಲಿಕ ಅಡಿಕೆ ಮರದ ಸೇತುವೆಯಿಂದ ನದಿಗೆ ಬಿದ್ದ ವಿದ್ಯಾರ್ಥಿನಿ; ಬಿಜೆಪಿ ಅಭ್ಯರ್ಥಿಯಾಗಿದ್ದ ಅಶ್ವಿನಿ ಭೇಟಿ

ಶಾಸಕರಾದ ಎ.ಕೆ.ಎಂ ಆಶ್ರಫ್‌ಗೆ ಪ್ರಶ್ನೆಗಳ ಸುರಿಮಳೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||Mudipu Jackfruit Mela|| ಮುಡಿಪು ಆಡಿಟೋರಿಯಂನಲ್ಲಿ ವಿಶೇಷ ಮೇಳ- ಸಂಪೂರ್ಣ ಮಾಹಿತಿ ಇಲ್ಲಿದೆ
Now Playing
||Mudipu Jackfruit Mela|| ಮುಡಿಪು ಆಡಿಟೋರಿಯಂನಲ್ಲಿ ವಿಶೇಷ ಮೇಳ- ಸಂಪೂರ್ಣ ಮಾಹಿತಿ ಇಲ್ಲಿದೆ
ಮುಡಿಪುವಿನಲ್ಲಿ ಜುಲೈ 24-26ರವರೆಗೆ ಹಲಸು ಮೇಳ-2026-ಆಟಿ ಆಹಾರೋತ್ಸವ; ಕೆಂಪು, ...
ಮುಡಿಪುವಿನಲ್ಲಿ ಜುಲೈ 24-26ರವರೆಗೆ ಹಲಸು ಮೇಳ-2026-ಆಟಿ ಆಹಾರೋತ್ಸವ; ಕೆಂಪು, ಬಿಳಿ, ಬಂಗಾರ ವರ್ಣದ ಹಲಸು ಪ್ರದರ್ಶನ-ಮಾರಾಟ

ಹೂವು-ಹಣ್ಣಿನ ಸಸ್ಯಗಳ ಮೇಳವೂ ಜೊತೆಯಲ್ಲಿ,,,,,

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version