
ಉಳ್ಳಾಲ ದರ್ಗಾ ದ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿಯವರ ಸಹೋದರ ಆಗಿದ್ದ ಅವರು ಮೀನು ವ್ಯಾಪಾರ ಮಾಡುತ್ತಿದ್ದರು
ಮೃತರು ಪತ್ನಿ ಮತ್ತು ಐದು ಗಂಡು-ಒಬ್ಬಳು ಪುತ್ರಿ ಸಹಿತ ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಕಾಂಗ್ರೆಸ್ ರಾಜ್ಯ ಸಂಯೋಜಕ ಫಾರೂಕ್ ಉಳ್ಳಾಲ್, ಉದ್ಯಮಿಗಳಾದ ಮುಹಮ್ಮದ್ ತ್ವಾಹ ಹಾಜಿ, ಯು.ಕೆ. ಇಲ್ಯಾಸ್, ಕಬೀರ್ ಚಾಯಬ್ಬ ಮುಹಿಯುದ್ದೀನ್ ಹಾಜಿ ಪೇಟೆ ಸಂತಾಪ ಸೂಚಿಸಿದ್ದಾರೆ.


