Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

`ಜಾನಪದ ಅಧ್ಯಯನದಲ್ಲೂ ಬದಲಾವಣೆ ಕಂಡುಕೊಳ್ಳಬೇಕಿದೆ’

UllalaVaniBy UllalaVaniFebruary 18, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್

ಮಂಗಳಗಂಗೋತ್ರಿ: ಆಧುನಿಕತೆ ತಂತ್ರಜ್ಞಾನಗಳು ಬೆಳೆದಿರುವಂತೆಯೇ ನಮ್ಮ ಜಾನಪದ ಅಧ್ಯಯನದಲ್ಲೂ ಬದಲಾವಣೆಗಳನ್ನು ಕಂಡುಕೊಳ್ಳಬೇಕಿದ್ದು, ಭಾರತದಲ್ಲಿ ಜಾನಪದವನ್ನು ವೈe್ಞÁನಿಕವಾಗಿ ಅಧ್ಯಯನ ನಡೆಯುತ್ತಿದ್ದರೂ, ದಕ್ಷಿಣ ಭಾರತೀಯ ಜಾನಪದ ಅಧ್ಯಯನ ಸಂಸ್ಥೆಯ ವತಿಯಿಂದ ಜಾನಪದ ಸರ್ವೆ ಹಾಗೂ ರಾಷ್ಟ್ರೀಯ ಜಾನಪದ ಅಕಾಡೆಮಿಯ ನಿರ್ಮಾಣಕ್ಕಾಗಿ ಒತ್ತಾಯಿಸಲಾಗುತ್ತಿದೆ ಎಂದು ಕಲಬುರ್ಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಎಚ್.ಎಂ.ಮಹೇಶ್ವರಯ್ಯ ಅಭಿಪ್ರಾಯಪಟ್ಟರು.

16ullal2 16ullal1ಮಂಗಳೂರು ವಿಶ್ವವಿದ್ಯಾನಿಲಯದ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ದಕ್ಷಿಣ ಭಾರತೀಯ ಜಾನಪದ ಅಧ್ಯಯನ ಸಂಸ್ಥೆ ತಿರುವನಂತಪುರ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನಡೆದ ಜಾನಪದ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರವಾಳಿ ಪ್ರದೇಶವು ಜಾನಪದ ಸಂಸ್ಕøತಿಯ ತವರಾಗಿದೆ. ಅನೇಕ ವಿಧ್ವಾಂಸರು ಇಲ್ಲಿ ಸಂಶೋಧನೆ ನಡೆಸಿದ್ದಾರೆ. ಪ್ರೊ| ವಿವೇಕ್ ರೈ, ಪ್ರೊ| ಚಿನ್ನಪ್ಪ ಗೌಡ, ಲಾರಿಹಾಂಕರ್ ಸೇರಿದಂತೆ ಹಲವು ವಿದ್ವಾಂಸರ ಮಾರ್ಗದರ್ಶನದಲ್ಲಿ ತುಳುನಾಡಿನ ಗೋಪಾಲನಾಯ್ಕ ಅವರು ಕಟ್ಟಿಕೊಟ್ಟ ಸಿರಿ ಮಹಾಕಾವ್ಯವನ್ನು ಫಿನ್‍ಲ್ಯಾಂಡ್‍ನಲ್ಲಿ ಪ್ರಕಟಗೊಳ್ಳುವ ಮೂಲಕ ಇದೊಂದು ಅಪೂರ್ವವಾದ ದಾಖಲಾತಿಯಾಗಿ ಉಳಿದಿದೆ. ಹಂಗೇರಿಯಲ್ಲಿ ಅಲ್ಲಿಯ ಸರ್ಕಾರ ಜಾನಪದವನ್ನು ವಿಜ್ಞಾನ ವಿಭಾಗದೊಂದಿಗೆ ಸೇರಿಸಿ ಅಧ್ಯಯನ ನಡೆಸುತ್ತಿದೆ ಎಂದರು.

ಪೇಟೆಂಟ್ ಮಾಡಿಲ್ಲ : ನಮ್ಮ ಪೂರ್ವಜರು ಅಥವಾ ಜಾನಪದರು ಕೃಷಿಯಲ್ಲಿ, ಭತ್ತದ ವಿವಿಧ ತಳಿಗಳ ಉತ್ಪಾದನೆಯಲ್ಲಿ ವೃಜ್ಞಾನಿಕ ಆವಿಷ್ಕಾರಗಳನ್ನು ಮಾಡಿ ಜಗತ್ತಿಗೇ ಅಪೂರ್ವವಾದ ಕೊಡುಗೆ ನೀಡಿದ್ದಾರೆ.ಜಾನಪದ ವೈದ್ಯಪರಂಪರೆಯೂ ಬೆಳೆದು ಬಂದ ಹಾದಿಯೂ ಕೂಡಾ ವಿಶಿಷ್ಟವಾದುದು. ಆದರೆ ನಮ್ಮ ಪೂರ್ವಜರು ಯಾವತ್ತಿಗೂ ಪ್ರಚಾರಕ್ಕೆ ಅಥವಾ ಪೇಟೆಂಟ್‍ಗಾಗಿ ಹಂಬಲಿಸಿದವರಲ್ಲ. ಇಂತಹ ಶ್ರೇಷ್ಟವಾದ ಜಾನಪದ ಸಂಪತ್ತು ನಮ್ಮಲ್ಲಿರುವುದು ಹೆಮ್ಮೆಯ ಸಂಗತಿ ಎಂದು ಮಹೇಶ್ವರಯ್ಯ ಅಭಿಪ್ರಾಯಪಟ್ಟರು.

ದಕ್ಷಿಣ ಭಾರತೀಯ ಜಾನಪದ ಅಧ್ಯಯನ ಸಂಸ್ಥೆಯು ಈಗಾಗಲೇ ಜಾನಪದ ವಿಷಯಕೆ ಸಂಬ„ಸಿದಂತೆ ಕರ್ನಾಟವೂ ಸೇರಿ ರಾಷ್ಟ್ರಮಟ್ಟದಲ್ಲಿ ಹಲವಾರು ಮಹತ್ವಪೂರ್ಣ ಯೋಜನೆಗಳನ್ನು ಪೂರ್ಣಗೊಳಿಸಿದೆ ಮತ್ತು ಜಾನಪದ ವಿಷಯಕ್ಕೆ ಸಂಬಂ„ಸಿದಂತೆ ಹಲವಾರು ಕಾರ್ಯಗಳನ್ನು ನಡೆಸುತ್ತಾ ಬಂದಿದೆ. ಜಾನಪದ ವಿಷಯದಲ್ಲಿ ಸಂಶೋಧನೆ ನಡೆಸುವ ಸಂಶೋಧಕರಿಗೆ ವೀರಸುಬ್ರಹ್ಮಣ್ಯಂ ಫೆಲೋಶಿಪ್‍ನ್ನು ನೀಡಲಾಗುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಸಚಿವ ಪ್ರೊ ಕೆ.ಎಂ.ಲೋಕೇಶ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ ಅಭಯಕುಮಾರ್ ಉಪಸ್ಥಿತರಿದ್ದರು. ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ ಸೋಮಣ್ಣ ಸ್ವಾಗತಿಸಿ ಪ್ರಾಸ್ತಾವನೆಗೈದರು. ಕರ್ನಾಟಕ ರಾಜ್ಯ ಫಾಸಿಲ್ಸ್‍ನ ಕಾರ್ಯದರ್ಶಿ ಡಾ| ರಾಜಶ್ರೀ ವಂದಿಸಿದರು. ವಿದ್ಯಾರ್ಥಿ ಶ್ಯಾಮ್ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

By UllalaVaniMarch 9, 20260

ಉಳ್ಳಾಲ: ಕೋಟೆಕಾರ್ ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಮಾರ್ಚ್ 12 ಗುರುವಾರ ರಾತ್ರಿ ತರಾವೀಹ್ ನಮಾಝ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026

ಎ.ಸಿ ಫಿಟಿಂಗ್ ವೇಳೆ ಆಯ ತಪ್ಪಿಬಿದ್ದ ತಲಪಾಡಿ ನಿವಾಸಿ ಹರ್ಷಿತ್ ಸಾವು..!!

March 9, 2026
1 2 3 … 1,826 Next
Automatic YouTube Gallery

ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ

ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
Now Playing
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ...
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d