Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಧರ್ಮಗಳ ಮಧ್ಯೆ ಮನುಷ್ಯ ಸೃಷ್ಟಿಸಿದ ಗೋಡೆಯನ್ನು ಕಿತ್ತು ಹಾಕಬೇಕು: ಲೋಬೊ

UllalaVaniBy UllalaVaniFebruary 20, 2017Updated:February 21, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ:ಎಲ್ಲ ಧರ್ಮ ಸಾರುವ ತತ್ವ ಒಂದೇ ಎಂಬ ಕಲ್ಪನೆಯನ್ನು ಪ್ರತಿಯೊಬ್ಬರು ಅನುಸರಿಸುವ ಮೂಲಕ ಧರ್ಮ ಮಧ್ಯೆ ಮನುಷ್ಯ ಸೃಷ್ಟಿಸಿದ ಗೋಡೆಯನ್ನು ಕಿತ್ತು ಹಾಕುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅಭಿಪ್ರಾಯಪಟ್ಟರು.
ಅವರು ತೊಕ್ಕೊಟ್ಟುವಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಮಹಾಶಿವರಾತ್ರಿಯ ಪ್ರಯುಕ್ತ ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ ಆಯೋಜಿಸಿದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗದ ಪ್ರದರ್ಶನ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

brhma 2 brhma 3 DSC_0003 DSC_0006 DSC_0008 DSC_0009 DSC_0010 DSC_0012 DSC_0013 DSC_0014 DSC_0015 DSC_0017 DSC_0018 DSC_0019 DSC_0978 DSC_0981 DSC_0990 DSC_0996 DSC_1000 DSC_1002 DSC_1004ದೇಶದಲ್ಲಿ ಅದೆಷ್ಟೋ ಧರ್ಮಪ್ರಚಾರಕರೂ ಬಂದರೂ ಯಾರು ಧರ್ಮವನ್ನು ಸ್ಥಾಪನೆ ಮಾಡಿಲ್ಲ. ಅದರ ಬದಲು ಸಮಾಜದಲ್ಲಿರುವ ಸಮಸ್ಯೆಗಳನ್ನು ಬೋಧನೆಯ ಮೂಲಕ ಜನರಿಗೆ ಅರ್ಥವಾಗುವ ರೀತಿಯಲ್ಲಿ ತಿಳಿಸಿದರು. ಆದರೆ ಅದರ ನಂತರ ಬಂದ ಅವರ ಅನುಯಾಯಿಗಳು ಧರ್ಮ ಎಂಬ ಹೆಸರಿನಲ್ಲಿ ಗೋಡೆಗಳನ್ನು ಕಟ್ಟಲು ಶುರುಮಾಡಿದರು. . ಭಗವಂತ ಒಬ್ಬನೇ ಆದರೆ ಅವರ ನಾಮ ಹಲವು ಈ ನಿಟ್ಟಿನಲ್ಲಿ ಎಲ್ಲ ಧರ್ಮಗಳು ಸಾರಿದ ಒಳ್ಳೆಯ ವಿಚಾರಗಳನ್ನು ಪಾಲಿಸಬೇಕು. ಹಾಗೇ ಮಾಡುವ ಮನುಷ್ಯ ಮನುಷ್ಯನಾಗಿ ನೋಡುತ್ತೇವೆಯೆ ಹೊರತು ವೈರಿಗಳಾಗಿ ಅಲ್ಲ. ಚರ್ಚ್, ಮಸೀದಿ, ದೇವಸ್ಥಾನಗಳಿಗೆ ಹೋಗುವ ಪ್ರತಿಯೊಬ್ಬರು ಅವರಿಗೆ ಇಷ್ಟವಾಗುವ ರೀತಿಯಲ್ಲಿ ದೇವರನ್ನು ಕಲ್ಪಸಿಕೊಂಡು ಆರಾಧಿಸುತ್ತೇವೆ. ಎಂದ ಅವರು ಬದಲಾವಣೆ ಎಂಬ ಕೊಡಯನ್ನು ಇಡೀ ಪ್ರಪಂಚಕ್ಕೆ ಹಿಡಿಯಲು ಸಾಧ್ಯವಿಲ್ಲ ಆದರೆ ಎಲ್ಲರೂ ಸ್ಪಲ್ಪಪಟ್ಟಿಗೆ ಕೈಜೋಡಿಸಿದಾಗ ಬದಲಾವಣೆಯನ್ನು ತರಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞÂಮೋನು ವಹಿಸಿದ್ದರು. ನಗರಸಭೆ ಸದಸ್ಯ ಬಾಝಿಲ್ ಡಿಸೋಜಾ, ಶ್ರೀ ಕ್ಷೇತ್ರ ಸೋಮೇಶ್ವರದ ಆಡಳಿತಾ„ಕಾರಿ ಹಾಗೂ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಡಾ| ಯೋಗೀಶ್.ಹೆಚ್.ಆರ್, ಕೆಎಸ್‍ಆರ್‍ಟಿಸಿ ನಿರ್ದೇಶಕ ಟಿ. ಕೆ. ಸುಧೀರ್ ಕಾಸರಗೋಡು ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ಬ್ರಹ್ಮಾಕುಮಾರಿ ವಿಜಯಲಕ್ಷ್ಮೀ , ತೊಕ್ಕೊಟ್ಟು ಕೇಂದ್ರದ ಸಂಚಾಲಕಿ ಬ್ರಹ್ಮಾಕುಮಾರಿ ಪಾರ್ವತಿ ಭಾಗವಹಿಸಿದ್ದರು.

ಬಿಜೈ ಕೇಂದ್ರದ ಸಂಚಾಲಕಿ ಬ್ರಹ್ಮಾಕುಮಾರಿ ಅಂಬಿಕಾ ಸ್ವಾಗತಿಸಿದರು. ಮಂಗಳೂರು ಕೇಂದ್ರದ ಸಂಚಾಲಕಿ ಬ್ರಹ್ಮಾಕುಮಾರಿ ವಿಶ್ವೇಶ್ವರಿ ಕಾರ್ಯಕ್ರಮ ನಿರ್ವಹಿಸದರು. ಸುರತ್ಕಲ್ ಕೇಂದ್ರದ ಸಂಚಾಲಕಿ ಬ್ರಹ್ಮಾಕುಮಾರಿ ಪ್ರಭಾ ವಂದಿಸಿದರು.

ಜ್ಯೋತಿರ್ಲಿಂಗಗಳ ದರ್ಶನ: ಸೋಮನಾಥ ಮಲ್ಲಿಕಾರ್ಜುನಾ, ಮಹಾಕಾಳೇಶ್ವರ, ಓಂಕಾರೇಶ್ವರ, ಕೇದಾರನಾಥ, ಭೀಮಾಶಂಕರ, ಗ್ರಿಶನೇಶ್ವರ, ರಾಮೇಶ್ವರ, ನಾಗೇಶ್ವರ, ವೈದ್ಯನಾಥ, ತ್ರಯಂಭಕೇಶ್ವರ, ವಿಶ್ವನಾಥ ಎಂಬ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಪ್ರೇಕ್ಷಕರ ಗಮನ ಸೆಳೆಯಿತು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

By UllalaVaniMarch 9, 20260

ಉಳ್ಳಾಲ: ಕೋಟೆಕಾರ್ ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಮಾರ್ಚ್ 12 ಗುರುವಾರ ರಾತ್ರಿ ತರಾವೀಹ್ ನಮಾಝ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026

ಎ.ಸಿ ಫಿಟಿಂಗ್ ವೇಳೆ ಆಯ ತಪ್ಪಿಬಿದ್ದ ತಲಪಾಡಿ ನಿವಾಸಿ ಹರ್ಷಿತ್ ಸಾವು..!!

March 9, 2026
1 2 3 … 1,826 Next
Automatic YouTube Gallery

ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ

ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
Now Playing
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ...
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d