Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಬಡತನದಲ್ಲಿ ಅರಳಿದ ಚಿನ್ನದ ಕನಸು

UllalaVaniBy UllalaVaniMarch 3, 2017Updated:March 3, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಸ್ನಾತಕೋತ್ತರ ವಿಭಾಗದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ದೀವಿತ್ ಎಸ್ .ಕೋಟ್ಯಾನ್ ಅವರಿಗೆ ಪ್ರಥಮ ರ?ಯಾಂಕ್ನೊಂದಿಗೆ ಎರಡು ಚಿನ್ನದ ಪದಕ ಹಾಗೂ ಎರಡು ನಗದು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪೆರಾಡಿಯ ಶ್ರೀಧರ ಕೋಟ್ಯಾನ್ ಹಾಗೂ ಲಲಿತಾ ದಂಪತಿಯ ಪುತ್ರರಾಗಿರುವ ದೀವಿತ್ ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಂಡು ಉನ್ನತ ಸಾಧನೆ ಮಾಡಿದ್ದಾರೆ.

ಅಲ್ಲದೆ ಯಕ್ಷಗಾನ ಕಲಾವಿದನೂ ಆಗಿರುವ ದೀವಿತ್ ಈಗಾಗಲೇ ಸುಮಾರು 300-350ಕ್ಕೂ ಹೆಚ್ಚು ಯಕ್ಷಗಾನ ಪ್ರದರ್ಶನಗಳಲ್ಲಿ ಪಾತ್ರ ನಿರ್ವಹಿಸಿ ಯಶಸ್ವಿ ಕಲಾವಿದನೆನಿಸಿಕೊಂಡಿದ್ದಾರೆ.

3deevith1 DEEVITH SK MCJ FIRST RANKತಂದೆ ಟೈಲರ್ ವೃತ್ತಿ ಹಾಗೂ ತಾಯಿ ಬೀಡಿ ಕಟ್ಟುವುದರೊಂದಿಗೆ ಸಂಸಾರವನ್ನು ನಡೆಸುತ್ತಿದ್ದು ಬಡತನವಿದ್ದರೂ ಮಕ್ಕಳ ವಿದ್ಯಾಭ್ಯಾಸಕ್ಕೆ ಪೆÇ್ರೀತ್ಸಾಹ ನೀಡುತ್ತಾ ಬಂದ್ದಿದ್ದಾರೆ. ಅಲ್ಲದೆ ಪಿಯುಸಿಯ ನಂತರ ಆಳ್ವಾಸ್ ಕಾಲೇಜಿಗೆ ಸೇರಿದ ನಂತರ ಡಾ. ಮೋಹನ್ ಆಳ್ವಾ ಅವರು ಉಚಿತ ಶಿಕ್ಷಣ ನೀಡಿ ಪೆÇ್ರೀತ್ಸಾಹ ನೀಡಿದ್ದಾರೆ.

ಸಮೂಹ ಸಂವಹನ ಹಾಗೂ ಪತ್ರಿಕೋಧ್ಯಮ ವಿಭಾಗದಲ್ಲಿ ಪ್ರಥಮ ರ್ಯಾಂಕಿನೊಂದಿಗೆ, ಡಾ.ಟಿ.ಎಂ.ಎ.ಪೈ ದತ್ತಿ ಚಿನ್ನದ ಪದಕ ಮತ್ತು ದಿ.ಶ್ರೀ ರಾಮಕೃಷ್ಣ ಮಲ್ಯ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ. ಹಾಗೂ ಇದರೊಂದಿಗೆ ದಕ್ಷಿಣ ಕನ್ನಡ ಚಿಲ್ಡ್ರನ್ಸ್ ಫಿಲ್ಮ್ ಫೆಸ್ಟಿವಲ್ 1988 ಮತ್ತು ಪಬ್ಲಿಕ್ ರಿಲೇಷನ್ ಸೊಸೈಟಿ ಆಫ್ ಇಂಡಿಯಾ ನಗದು ಪುರಸ್ಕಾರಕ್ಕೂ ಭಾಜನರಾಗಿದ್ದಾರೆ.

ಸದ್ಯ ಆಳ್ವಾಸ್ ಕಾಲೇಜಿನಲ್ಲಿ ಉಪನ್ಯಾಸಕ ಹಾಗೂ ಆಳ್ವಾಸ್ ದೀಂಕಿಟ ಯಕ್ಷಗಾನ ಅಧ್ಯನಯನ ಕೇಂದ್ರದ ಸಂಯೋಜಕನಾಗಿ ಕಾರ್ಯ ನಿರ್ವಹಿಸುತ್ತಿರುವ ದೀವಿತ್ ಅವರು ನಾವು ಶಿಕ್ಷಣದ ಜೊತೆಗೆ ಇತರ ಸಾಂಸ್ಕೃತಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎನ್ನುತ್ತಾರೆ. ಅಲ್ಲ ನನ್ನ ಇಂದಿನ ಈ ಗೌರವಕ್ಕೆ ತಂದೆ ತಾಯಿ ಹಾಗೂ ಆಳ್ವಾಸ್ ಕಾಲೇಜಿನ ಡಾ.ಮೋಹನ್ ಆಳ್ವಾ ಅವರೇ ಪ್ರೇರಣೆಯಾಗಿದ್ದಾರೆ ಎನ್ನುತ್ತಾರೆ ದೀವಿತ್ ಕೋಟ್ಯಾನ್.

ಆಟೋ ಚಾಲಕನ ಮಗನಿಗೆ ಚಿನ್ನದ ಪದಕ

`ತಂದೆ ಆಟೋ ಚಾಲಕರಾಗಿದ್ದರೂ ಕೂಡಾ ನನ್ನ ಶಿಕ್ಷಣಕ್ಕೆ ಯಾವುದೇ ಅಡ್ಡಿ ಪಡಿಸದೆ ಪೆÇ್ರೀತ್ಸಾಹ ನೀಡುತ್ತಾ ಬಂದಿದ್ದಾರೆ. ಮನೆಯಲ್ಲಿ ಬಡತನವಿದ್ದರೂ ನನಗೆ ಚಿಕ್ಕಂದಿನಿಂದಲೇ ಉತ್ತಮ ಶಿಕ್ಷಣವನ್ನು ಉತ್ತಮ ಉದ್ಯೋಗವನ್ನು ಪಡೆಯಬೇಕೆಂಬ ಕನಸು ಇತ್ತು. ಇದೀಗ ಕನ್ನಡ ಎಂಎಯಲ್ಲಿ ರ?ಯಾಂಕ್ ಬಂದು ನಗದು ಪುರಸ್ಕಾರದೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿರುವುದು ನನ್ನ ಜೀವನದ ಅವಿಸ್ಮರಣೀಯ ಕ್ಷಣವಾಗಿದೆ. ನನ್ನ ಸಾಧನೆಗೆ ಪ್ರೇರಣೆಯಾದ ತಂದೆ ತಾಯಿ, ಅಧ್ಯಾಪಕ ವೃಂದಕ್ಕೆ ನಾನು ಚಿರಋಣಿಯಾಗಿದ್ದೇನೆ’.

3musthappa2 MUSTHAFA KANNADA FIRST RANKಇದು ಮಂಗಳ ಗಂಗೋತ್ರಿಯಲ್ಲಿ ಶುಕ್ರವಾರ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಕನ್ನಡ ಎಂಎಯಲ್ಲಿ ಪ್ರಥಮ ರ್ಯಾಂಕಿನೊಂದಿಗೆ ಚಿನ್ನದ ಪದಕ ಹಾಗೂ 5 ನಗದು ಪ್ರಶಸ್ತಿಗೆ ಭಾಜನವಾದ ಮಡಿಕೇರಿಯ ಮುಸ್ತಾಫಾ.ಕೆ ಅವರ ಮನದಾಳದ ಮಾತುಗಳು.

ಮಡಿಕೇರಿ ಮೂಲದ ಹಸೈನಾರ್ ಹಾಗೂ ಜುಬೈದಾ ದಂಪತಿಯ ಪುತ್ರರಾಗಿರುವ ಮುಸ್ತಾಫಾ ಅವರು ಪದವಿಯವರೆಗೆ ಮಡಿಕೇರಿಯಲ್ಲಿಯೇ ವ್ಯಾಸಾಂಗ ಮುಗಿಸಿ ಬಳಿಕ ಸ್ನಾತಕೋತ್ತರ ಪದವಿಗಾಗಿ ಮಂಗಳೂರು ವಿವಿಯ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆಗೆ ಸೇರಿದ್ದರು. ತಂದೆ ವೃತ್ತಿಯಲ್ಲಿ ಆಟೊ ಚಾಲನೆ ಮಾಡಿ ಸಂಸಾರವನ್ನು ನೋಡಿಕೊಳ್ಳುತ್ತಿದ್ದರು. ವಿವಿಧ ಸ್ಕಾಲರ್‍ಶಿಪ್‍ಗಳು ಪಡೆದುಕೊಂಡು ಉನ್ನತ ಶಿಕ್ಷಣಕ್ಕೆ ಕಾಲಿಟ್ಟ ಮುಸ್ತಾಫಾ ಅವರಿಗೆ ಎರಡು ವರ್ಷ ಉಳಿದುಕೊಳ್ಳಲು ಬಿಸಿಎಂ ಹಾಸ್ಟೆಲ್ ಕೂಡಾ ಸಿಕ್ಕಿದ್ದು ವಿದ್ಯಾಭ್ಯಾಸಕ್ಕೆ ಬಹಳಷ್ಟು ಅನುಕೂಲವಾಯಿತು.

ಶಿಕ್ಷಣದೊಂದಿಗೆ ಇನ್ನಿತರರ ಹಲವಾರು ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ವಿವಿಧ ಅಧ್ಯಾಪಕರುಗಳ ಮಾರ್ಗದರ್ಶನದೊಂದಿಗೆ ಕನ್ನಡ ಎಂಎಯಲ್ಲಿ ರ?ಯಾಂಕ್ ಗಳಿಸಿ ಗೋಲ್ಡ್‍ಮೆಡಲ್ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದಾರೆ.

ಅಲ್ಲದೆ, ಚಿನ್ನದ ಪದಕದೊಂದಿಗೆ ಶ್ರೀ ಕೆರೋಡಿ, ಸುಬ್ಬರಾವ್ ಸ್ಮಾರಕ ನಗದು ಪುರಸ್ಕಾರ, ದಿ.ಬಿ.ಎನ್.ಗುಪ್ತ ಟ್ರಸ್ಟಿ ಜನ್ಮಭೂಮಿ ಪ್ರೆಸ್ ಟ್ರಸ್ಟ್ ಮೆಮೋರಿಯಲ್ ನಗದು ಪುರಸ್ಕಾರ, ಡಾ.ಬಿ.ಆರ್.ದಾಮೋದರ್ ರಾವ್ ನಗದು ಪುರಸ್ಕಾರ, ಗೋಲ್ಡನ್ ಜುಬ್ಲಿ ಕನ್ನಡ ಫಿಲ್ಮ್ ಫೆಸ್ಟಿವಲ್ ಮೆಮೋರಿಯಲ್ ನಗದು ಪ್ರಶಸ್ತಿ ಮತ್ತು ಶ್ರೀಮತಿ ವಸಂತ ಎಸ್ ಅನಂತನಾರಾಯಣ ಮತ್ತು ಪೆÇ್ರ.ಎಸ್.ಅನಂತ ನಾರಾಯಣ ನಗದು ಪ್ರಶಸ್ತಿಯನನ್ನು ಕೂಡಾ ಮುಸ್ತಾಫಾ ಅವರು ಪಡೆದುಕೊಂಡು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕನ್ನಡ ಎಂ.ಎ.ಯನ್ನು ಮುಗಿಸಿ ಇದೀಗ ಕನ್ನಡ ಅಧ್ಯಯನ ವಿಭಾಗದಲ್ಲಿ ಪಿಎಚ್‍ಡಿಗಾಗಿ ಸೇರ್ಪಡೆಗೊಂಡಿರುವ ಮುಸ್ತಾಫಾ ಈಗಾಗಲೇ ಹಲವಾರು ಸಂಶೋಧನಾ ಬರಹಗಳ ಜೊತೆಗೆ `ಕಂಡದ್ದು ಕಾಡಿದ್ದು’ ಎಂಬ ಕೃತಿಯನ್ನು ಹೊರತಂದಿದ್ದಾರೆ. ಮುಂದೆ ಸಂಶೋಧನೆಯನ್ನು ಪೂರೈಸಿ ಉಪನ್ಯಾಸಕನಾಗಿ ಸೇವೆ ಸಲ್ಲಿಸಬೇಕೆನ್ನುವುದೇ ಮುಸ್ತಾಫಾ ಅವರ ಕನಸಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026

ಎ.ಸಿ ಫಿಟಿಂಗ್ ವೇಳೆ ಆಯ ತಪ್ಪಿಬಿದ್ದ ತಲಪಾಡಿ ನಿವಾಸಿ ಹರ್ಷಿತ್ ಸಾವು..!!

March 9, 2026

ಆಶ್ರಮ ವಾಸಿಗಳ ಜತೆಗೆ ದಿನ ಕಳೆದ ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಷನ್‌ ಮಂಗಳಾದೇವಿ ವಲಯದ ಸದಸ್ಯರು

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

By UllalaVaniMarch 9, 20260

ತೊಕ್ಕೊಟ್ಟು: ಒಳಪೇಟೆಯ ಸುವರ್ಣ ಸಂಕೀರ್ಣದಲ್ಲಿರುವ ಅನ್ವಿತ್ ಎಲೆಕ್ಟ್ರಾನಿಕ್ಸ್ ತನ್ನ ಹಳೆಯ ಮಳಿಗೆಯನ್ನು ನವೀಕೃತ ವಿನ್ಯಾಸದೊಂದಿಗೆ ಗೃಹೋಪಯೋಗಿ ವಸ್ತುಗಳು, ಫರ್ನಿಚರ್ ಹಾಗೂ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಎ.ಸಿ ಫಿಟಿಂಗ್ ವೇಳೆ ಆಯ ತಪ್ಪಿಬಿದ್ದ ತಲಪಾಡಿ ನಿವಾಸಿ ಹರ್ಷಿತ್ ಸಾವು..!!

March 9, 2026

ಆಶ್ರಮ ವಾಸಿಗಳ ಜತೆಗೆ ದಿನ ಕಳೆದ ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಷನ್‌ ಮಂಗಳಾದೇವಿ ವಲಯದ ಸದಸ್ಯರು

March 9, 2026

ಮೂರು ದಿನಗಳ ದ.ಕ ಜಿಲ್ಲಾ ಭೇಟಿಯಲ್ಲಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಧರ್ಮಸ್ಥಳದ ಸೌಜನ್ಯಾ , ಮಂಜನಾಡಿಯ ಅಶ್ವಿನಿ ಪ್ರಕರಣ ಕಾಣದಾಯಿತೇ ?

March 7, 2026
1 2 3 … 1,826 Next
Automatic YouTube Gallery

ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
ಈ ಬಾರಿ ರಮಾನಾಥ ರೈಯವರನ್ನು ಗೆಲ್ಲಿಸಿ; ಸಿಎಂ
Now Playing
ಈ ಬಾರಿ ರಮಾನಾಥ ರೈಯವರನ್ನು ಗೆಲ್ಲಿಸಿ; ಸಿಎಂ
ಕ್ಷೇತ್ರಕ್ಕೆ ಕೋಟಿ ಅನುದಾನ ನೀಡಿದ್ರೂ ಕ್ಷೇತ್ರದ ಜನರೇ ಸೋಲಿಸಿದ್ರು; ಮಾಜಿ ಸಚಿವ ...
ಕ್ಷೇತ್ರಕ್ಕೆ ಕೋಟಿ ಅನುದಾನ ನೀಡಿದ್ರೂ ಕ್ಷೇತ್ರದ ಜನರೇ ಸೋಲಿಸಿದ್ರು; ಮಾಜಿ ಸಚಿವ ರಮಾನಾಥ ರೈ ಅವರನ್ನು ಸೋಲಿಸಿದ್ದು, ನ್ಯಾಯವಲ್ಲ

ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ; ಬಂಟ್ವಾಳದಲ್ಲಿ ಸಿಎಂ ಭಾಷಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #ullalvaani #UllalNews #VoiceOfUllal #UllalMedia #UllalUpdates #bantwala #kambala #cm
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d