Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಬ್ರಹ್ಮಶ್ರೀ ನಾರಾಯಣ ಗುರು ಜೀವನ ತತ್ವ ಪ್ರಸರಣ ಉಪನ್ಯಾಸ ಮಾಲಿಕೆ

UllalaVaniBy UllalaVaniMarch 7, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಕೊಣಾಜೆ: ದೇಶದಲ್ಲಿ ಜಾತಿಪದ್ದತಿ ವ್ಯವಸ್ಥೆ ದೂರವಾಗಿದ್ದರೂ ಹಿಂದುತ್ವದ ಆಧಾರದಲ್ಲಿ ಆಡಳಿತ ನಡೆಸುವ ರಾಜ್ಯಗಳಲ್ಲಿ ಶೇ.20 ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮೀಸಲಾತಿಗಳನ್ನು ಒದಗಿಸಲಾಗುತ್ತಿದ್ದು, ಇದು ಹಿಂದಿನ ಜಾತಿಪದ್ಧತಿಗಳನ್ನು ಮತ್ತೆ ನೆನಪಿಸುವಂತಹ ವಾತಾವರಣ ನಿರ್ಮಿಸುವುದರ ಮೂಲಕ ಅಂತಹ ರಾಜ್ಯಗಳಲ್ಲಿ ಅಭಿವೃದ್ಧಿಯೂ ಕುಂಠಿತವಾಗಿದೆ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟರು.

6ullal1

6ullal2

6ullal-vv3ಅವರು ಮಂಗಳೂರು ವಿಶ್ವವಿದ್ಯಾನಿಲಯ ಇದರ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವತಿಯಿಂದ ಎಂ.ಬಿ.ಎ ಸೆಮಿನಾರ್ ಹಾಲ್ ನಲ್ಲಿ ಸೋಮವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜೀವನ ತತ್ವ ಪ್ರಸರಣ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿದರು.

19ನೇ ಶತಮಾನದಲ್ಲಿ ಕೇರಳದಲ್ಲಿ ಮಾತ್ರವಲ್ಲದೇ ದೇಶದ ವಿವಿಧ ಭಾಗಗಳಲ್ಲಿ ಇದ್ದ ವರ್ಣಬೇಧ ಹಾಗೂ ಜಾತಿಪದ್ದತಿ ವ್ಯವಸ್ಥೆಯ ವಿರುದ್ಧ ನಾರಾಯಣ ಗುರು, ಮಹಾತ್ಮ ಫುಲೆ, ಬಸವಣ್ಣ, ಪೆರಿಯಾರ್‍ರಾಮಸ್ವಾಮಿ, ಗುರುನಾನಕ್ ನಂತಹ ಸಮಾಜ ಸುಧಾರಕರು ಹೋರಾಡಿ ನವೋದಯ ಎಂಬ ಹೊಸ ಬದಲಾವಣೆಯನ್ನು ಹುಟ್ಟು ಹಾಕಿದರು. ಸಮಾನತೆ ಹಾಗೂ ಏಕತೆಯ ಉದ್ದೇಶವನ್ನಿಟ್ಟುಕೊಂಡು ಸಮಾಜ ಸುಧಾರಣೆಯಲ್ಲಿ ಎಲ್ಲರೂ ಪಾಲ್ಗೊಂಡಿದ್ದರು. ಪ್ರಸ್ತುತ ಬಿಹಾರದಂತಹ ರಾಜ್ಯದಲ್ಲಿ ಇಂದಿಗೂ ಕೂಡ ಜಾತಿ ವ್ಯವಸ್ಥೆ ತಾಂಡವವಾಡುತ್ತಿದ್ದು, ಜಾತಿ ವಿಷಯದಲ್ಲಿ ರಾಜಕಾರಣಗಳು ನಡೆಯುತ್ತಿದೆ. ಇತ್ತೀಚೆಗೆ ಮಂಗಳೂರಿಗೆ ಕೇರಳ ಮುಖ್ಯಮಂತ್ರಿ ಭೇಟಿ ವಿರೋಧಿಸಿದವರು ಮಾನವೀಯತೆಯನ್ನು ಮರೆತಿದ್ದಾರೆ. ಇದನ್ನು ಬೆಂಬಲಿಸಿ ಹಿಂದುತ್ವದ ಹೆಸರಿನಲ್ಲಿ ದೇಶದ ವಿವಿದೆಡೆ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಅಭಿವೃದ್ಧಿಯೂ ಆಗುತ್ತಿಲ್ಲ. ಹಿಂದುಳಿದ ವರ್ಗದವರ ಮೇಲೆ ದೌರ್ಜನ್ಯ ಮತ್ತು ಜಾತಿ ಪದ್ಧತಿಯನ್ನು ಮರು ಸ್ಥಾಪಿಸಲು ಯತ್ನಿಸುವ ರಾಜಕಾರಣದಿಂದ ಜನರ ದಿಕ್ಕು ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನವನ್ನು ಪ್ರತಿಪಾದಿಸುವ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಎಲ್ಲಾ ರೀತಿಯ ಅಭಿವೃದ್ಧಿಗಳು ನಡೆಯುತ್ತಿದೆ. ನಾರಾಯಣ ಗುರುಗಳು ಜಾತಿ ವ್ಯವಸ್ಥೆ ಹಾಗೂ ಅಸ್ಪಶ್ಯತೆಯಂತಹ ಸಾಮಾಜಿಕ ಪಿಡುಕುಗಳ ಬಗ್ಗೆ ದೇಶದೆಲ್ಲೆಡೆ ತತ್ವವನ್ನು ಸಾರಿದ ಸಮಾಜ ಸುಧಾರಕ. ಆದ್ದರಿಂದ ಸಮಾಜದಲ್ಲಿ ಏಕತೆಯನ್ನು ಸಾರಿದ ನಾರಾಯಣ ಗುರುಗಳ ಅಧ್ಯಯನವನ್ನು ಯುವ ಸಮುದಾಯ ಹೆಚ್ಚಾಗಿ ಅಧ್ಯಯನ ಮಾಡುವ ಮೂಲಕ ಗುರುಗಳ ಸಂದೇಶವನ್ನು ಮುಂದಿನ ಪೀಳಿಗೆಯವರಿಗೂ ಸಾರುವ ಕೆಲಸ ಮಾಡಬೇಕಿದೆ. ನಾರಾಯಣ ಗುರುಗಳ ತತ್ವ ಸಂದೇಶದ ಪಾಲನೆಯಿಂದ ಸಮಾಜದಲ್ಲಿ ಹಿಂದೆ ಇದ್ದಂತಹ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರುತ್ತಿದ್ದರೆ, ಹಿಂದುಳಿದ ವರ್ಗದವರು ಸಾಕಷ್ಟು ಅಭಿವೃದ್ಧಿಯನ್ನು ಕಂಡಿದ್ದಾರೆ. ಇಂತಹ ಆದರ್ಶ ವ್ಯಕ್ತಿಯ ಕುರಿತು ವಿದ್ಯಾರ್ಥಿಗಳು ಸಂಶೋಧನೆಯನ್ನು ನಡೆಸುವ ಮೂಲಕ ಅವರ ತತ್ವಾದರ್ಶಗಳನ್ನು ಜಗತ್ತಿಗೆ ಸಾರುವ ಕೆಲಸ ಆಗಬೇಕಿದೆ. ಇದಕ್ಕೆ ವಿಶ್ವವಿದ್ಯಾನಿಲಯಗಳು ಪ್ರೋತ್ಸಾಹಿಸಬೇಕಿದೆ ಎಂದರು.

19ನೇ ಶತಮಾನದಲ್ಲಿ ನಾರಾಯಣ ಗುರುಗಳು ಕೇರಳದಲ್ಲಿ ನಡೆಸಿದ ನವೋದಯ ಎಂಬ ವಿಷಯದ ಬಗ್ಗೆ ಮಾತನಾಡಿದ ಕೇರಳ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಟ್ರಾನ್ಸ್‍ಲೇಶನ್ ಸ್ಟಡಿಸ್ ನ ನಿರ್ದೇಶಕ ಡಾ.ಎನ್.ಸುರೇಶ್ ಜಾತಿರಹಿತವಾದ ಸಮಾಜ ಎಂಬ ಸಂದೇಶವನ್ನು ಸಾರುವ ಮೂಲಕ ಕೇರಳ ರಾಜ್ಯದಲ್ಲಿ ತಲೆದೋರಿದ್ದ ಜಾತಿ ಪದ್ದತಿ ಹಾಗೂ ಅಸ್ಪಶ್ಯತೆಯ ವಿರುದ್ಧ ಹೋರಾಡಿದ ದಾರ್ಶನಿಕ ನಾರಯಣ ಗುರುಗಳ ಆದರ್ಶವು ಇಂದಿಗೂ ಕೂಡ ಅಜರಾಮರವಾಗಿದೆ. ಮಧ್ಯಮ ವರ್ಗದಲ್ಲಿ ಹುಟ್ಟಿದ ನಾರಾಯಣ ಗುರು ಬಾಲ್ಯದಲ್ಲಿಯೇ ಜಾತಿಪದ್ದತಿಯ ವಿರುದ್ದ ಧ್ವನಿ ಎತ್ತಿದವರು. ಕೇರಳದಲ್ಲಿ ಬೇರೂರಿದ್ದ ಇಳವ ಹಾಗೂ ನಾಯರ್ ಎಂಬ ಜಾತಿಗಳ ಮಧ್ಯೆ ಇದ್ದ ವರ್ಣಬೇಧವನ್ನು ದೂರ ಮಾಡಿ ಅಸ್ಪಶ್ಯತೆಯನ್ನು ಹೋಗಲಾಡಿಸಿ ಒಂದೇ ಜಾತಿ. ಒಂದೇ ಮತ ಹಾಗೂ ಒಂದೇ ಧರ್ಮ ಎಂಬ ಸಂದೇಶವನ್ನು ನೀಡಿದವರು ನಾರಾಯಣ ಗುರುಗಳು ಎಂದರು.

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಇದರ ನಿರ್ದೇಶಕ ಮುದ್ದು ಮೂಡಬೆಳ್ಳೆ ಪ್ರಸ್ತಾವಿಕವಾಗಿ ಮಾತನಾಡಿದರು.
ಮಂಗಳೂರು ವಿವಿ ಕುಲಸಚಿವ ಪ್ರೊ.ಕೆ.ಎಂ.ಲೋಕೇಶ್ ಸ್ವಾಗತಿಸಿದರು. ಡಾ.ಸುಜಯಾ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಪ್ರೊ.ಇಸ್ಮಾಯಿಲ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಳೆತ ಕಸದ ದುರ್ವಾಸನೆಯಿಂದ ನಾರುತ್ತಿರುವ ಕುರ್ನಾಡು ಗ್ರಾಮ ಪಂಚಾಯತ್

May 23, 2026

ಕುರ್ನಾಡು ಗ್ರಾಮಪಂಚಾಯತ್ ನಿರ್ಲಕ್ಷ್ಯ : ಮುಡಿಪು ಕಾಲೇಜು ದ್ವಾರ ಬಳಿ ಕಸದ ರಾಶಿ, ವಿದ್ಯಾರ್ಥಿಗಳಿಗೆ ನರಕ ಯಾತನೆ

May 23, 2026

ಖಾಸಗಿ ಬಸ್ಸು ನೌಕರರ ಮಾಲೀಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಉಸ್ಮಾನ್‌ ಅಲ್ತಾಫ್‌

May 21, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ 2026ರ ಸಾಲಿನ ಓರಿಯೆಂಟೆಸನ್ ಕಾರ್ಯಕ್ರಮ

By UllalaVaniMay 23, 20260

ಮಂಗಳೂರು: ನಿಟ್ಟೆ ವಿದ್ಯಾಸಂಸ್ಥೆಯ ಅಧೀನದಲ್ಲಿ ಕಾರ್ಯಚರಿಸುತ್ತಿರುವ ನಂತೂರಿನ ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ 2026ರ…

ಬಂದರು ಇಲಾಖೆಯ ಕಣ್ತೆರಿಸಿದ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ

May 23, 2026

ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ- ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಕೆ

May 23, 2026

ಜನರ ಉಸಿರು ಹಸಿರಿನಲ್ಲಿ: ಭರವಸೆ ಕೇವಲ ಬಾಯಿಯಲ್ಲೋ, ಕಾರ್ಯದಲ್ಲೋ ಕಾದು ನೋಡುವ ಎಂದ ಮಂಗಳೂರು ಜನತೆ

May 23, 2026
1 2 3 … 1,933 Next
Automatic YouTube Gallery

ಶಿಕ್ಷಣ-ಸಾಮಾಜಿಕ ಸೇವೆಗೆ ಪಾಲೆಮಾರ್ ಕೊಡುಗೆ ಶ್ಲಾಘನೆ; ಜ| ಎಸ್. ಅಬ್ದುಲ್ ನಜೀರ್

ಪಾಲೆಮಾರ್ ಟ್ರಸ್ಟ್ನಿಂದ ಕರಾವಳಿಗೆ ನಾಲ್ಕು ಹೊಸ ಸಭಾಭವನಗಳ ಕೊಡುಗೆ; ಎಸ್. ಅಬ್ದುಲ್ ನಜೀರ್ ರಿಂದ ಪಾಲೆಮಾರ್ ಸಭಾಭವನಗಳ ಉದ್ಘಾಟನೆ

ಸಮಾಜಮುಖಿ ಚಿಂತನೆಯ ಪ್ರತೀಕ: ಕೃಷ್ಣ ಜೆ. ಪಾಲೆಮಾರ್‌ಗೆ ಗಣ್ಯರ ಮೆಚ್ಚುಗೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶಿಕ್ಷಣ-ಸಾಮಾಜಿಕ ಸೇವೆಗೆ ಪಾಲೆಮಾರ್ ಕೊಡುಗೆ ಶ್ಲಾಘನೆ; ಜ| ಎಸ್. ಅಬ್ದುಲ್ ನಜೀರ್
Now Playing
ಶಿಕ್ಷಣ-ಸಾಮಾಜಿಕ ಸೇವೆಗೆ ಪಾಲೆಮಾರ್ ಕೊಡುಗೆ ಶ್ಲಾಘನೆ; ಜ| ಎಸ್. ಅಬ್ದುಲ್ ನಜೀರ್
ಪಾಲೆಮಾರ್ ಟ್ರಸ್ಟ್ನಿಂದ ಕರಾವಳಿಗೆ ನಾಲ್ಕು ಹೊಸ ಸಭಾಭವನಗಳ ಕೊಡುಗೆ; ಎಸ್. ಅಬ್ದುಲ್ ...
ಪಾಲೆಮಾರ್ ಟ್ರಸ್ಟ್ನಿಂದ ಕರಾವಳಿಗೆ ನಾಲ್ಕು ಹೊಸ ಸಭಾಭವನಗಳ ಕೊಡುಗೆ; ಎಸ್. ಅಬ್ದುಲ್ ನಜೀರ್ ರಿಂದ ಪಾಲೆಮಾರ್ ಸಭಾಭವನಗಳ ಉದ್ಘಾಟನೆ

ಸಮಾಜಮುಖಿ ಚಿಂತನೆಯ ಪ್ರತೀಕ: ಕೃಷ್ಣ ಜೆ. ಪಾಲೆಮಾರ್‌ಗೆ ಗಣ್ಯರ ಮೆಚ್ಚುಗೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.23ರಂದು ಕೃಷ್ಣ ಜೆ ಪಾಲೇಮಾರ್ ಮಾಲೀಕತ್ವದ ಏಕಕಾಲಕ್ಕೆ ಸಭಾಭವನಗಳ ಲೋಕಾರ್ಪಣೆ
Now Playing
ಮೇ.23ರಂದು ಕೃಷ್ಣ ಜೆ ಪಾಲೇಮಾರ್ ಮಾಲೀಕತ್ವದ ಏಕಕಾಲಕ್ಕೆ ಸಭಾಭವನಗಳ ಲೋಕಾರ್ಪಣೆ
ಕೃಷ್ಣ ಜೆ ಪಾಲೇಮಾರ್ ಮಾಲೀಕತ್ವದ ಏಕಕಾಲಕ್ಕೆ ಸಭಾಭವನಗಳ ಲೋಕಾರ್ಪಣೆ;ಕರಾವಳಿ ...
ಕೃಷ್ಣ ಜೆ ಪಾಲೇಮಾರ್ ಮಾಲೀಕತ್ವದ ಏಕಕಾಲಕ್ಕೆ ಸಭಾಭವನಗಳ ಲೋಕಾರ್ಪಣೆ;ಕರಾವಳಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ಉದ್ಘಾಟನೆ

ಮೇ.23ರಂದು ಲೋಕಾರ್ಪಣಾ ಸಮಾರಂಭ; ಸುದ್ದಿಗೋಷ್ಠಿಯಲ್ಲಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version