Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ನೆತ್ತಿಲ ಬಾಳಿಕೆಯಲ್ಲಿ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ

UllalaVaniBy UllalaVaniMarch 7, 2017No Comments2 Mins Read
Facebook Twitter Pinterest LinkedIn Tumblr Email WhatsApp
????????????????????????????????????
Share
Facebook Twitter LinkedIn Pinterest Email WhatsApp

ನರಿಂಗಾನ: ಜಿಲ್ಲೆಯಾದ್ಯಂತ 1,000 ಕಿಂಡಿ ಅಣೆಕಟ್ಟು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಕಳೆದ ವರ್ಷದ ಬರ ಪರಿಸ್ಥಿತಿಯನ್ನು ಮನಗಂಡು ರಾಜ್ಯ ಸರಕಾರ ಮಂಗಳೂರು ಹಾಗೂ ಬಂಟ್ವಾಳ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಕೃಷಿಗೆ ಪೂರಕವಾಗಿ ಅಂತರ್ಜಲ ಹೆಚ್ಚಿಸುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಂ.ಆರ್.ರವಿ ಅಭಿಪ್ರಾಯಪಟ್ಟರು.

????????????????????????????????????

????????????????????????????????????
????????????????????????????????????

????????????????????????????????????

????????????????????????????????????

????????????????????????????????????
????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

ಅವರು ಮಂಗಳವಾರ ಮಹಾತ್ಮಾ ಗಾಂಧಿ ರಾಷ್ಟಿ ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ನೆತ್ತಿಲ ಬಾಳಿಕೆಯಲ್ಲಿ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಬಳಿಕ ನಡೆದ ಅಣೆಕಟ್ಟು ನಿರ್ಮಾಣದ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ನೇತ್ರಾವತಿ ನದಿ ಹರಿಯುತ್ತಿದ್ದರೂ, ಜನರಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿತ್ತು. ಕೃಷಿ ಚಟುವಟಿಕೆಗೂ ಬಹಳ ತೊಂದರೆಯಾಗಿತ್ತು. ಕೊಳವೆ ಬಾವಿಗಳ ನಿರ್ಮಾಣದಿಂದ ಭೂಮಿಯ ಮೇಲೆ ಮಾನವ ಅತ್ಯಾಚಾರ ನಡೆಸುವಂತಹ ವಾತಾವರಣ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ 600 ಅಡಿಯಷ್ಟು ಕೊಳವೆ ಬಾವಿ ನಿರ್ಮಿಸುವ ಮೂಲಕ ಜಿಲ್ಲೆಗೂ ಕೋಲಾರ ಜಿಲ್ಲೆಗೆ ವ್ಯತ್ಯಾಸವಿಲ್ಲದಂತೆ ಮಾಡಲಾಗಿದೆ. ಜನ ಎಚ್ಚೆತ್ತು ಮಳೆಯ ನೀರು ನಿಲ್ಲಿಸಿ ಇಂಗಿಸಿದಲ್ಲಿ ಅಂತರ್ಜಲವನ್ನು ಹೆಚ್ಚಿಸಲು ಸಾಧ್ಯ. ಇದರಿಂದ ಹಸಿರು ವಾತಾವರಣ ನಿರ್ಮಿಸಿ ಜನರಲ್ಲಿ ನಗುವಿನ ವಾತಾವರಣ ಜತೆಗೆ ನೆಮ್ಮದಿಯನ್ನು ಕಾಣಲು ಸಾಧ್ಯ. ನರಿಂಗಾನ ಪಂಚಾಯಿತಿನಲ್ಲಿ 564 ಮಂದಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸಲು ನೋಂದಾಯಿಸಿಕೊಂಡಿದ್ದಾರೆ.

ಗ್ರಾಮಸ್ಥರ ಉತ್ತಮ ಬೆಂಬಲವಿರುವ ಪಂಚಾಯಿತಿನಲ್ಲಿ ಎರಡು ಅಣೆಕಟ್ಟುಗಳ ರಚನೆಗೂ ಚಿಂತನೆ ನಡೆಸಲಾಗುವುದು. ಅಲ್ಲದೆ ಎಲ್ಲಾ ಜಿಲ್ಲಾ ಪಂಚಾಯಿತಿ ಸದಸ್ಯರು ನೀರು ನಿಲ್ಲುವಂತಹ ಪ್ರದೇಶಗಳಲ್ಲಿ ಕನಿಷ್ಠ ಐದು ಅಣೆಕಟ್ಟುಗಳಿಗೆ ಸ್ಥಳಗಳನ್ನು ಗುರುತಿಸುವಂತೆ ಸೂಚಿಸಲಾಗುವುದು ಎಂದ ಅವರು ಪ್ರಸಕ್ತ ವರ್ಷದಲ್ಲಿ 44 ಕೋಟಿ ರೂ. ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಬಳಸಲು ಜಿ.ಪಂ ಮುಂದಾಗಿದ್ದು, ಇದರಲ್ಲಿ 20,000 ಮಂದಿಗೆ ಉದ್ಯೋಗ ಸೃಷ್ಟಿಯಾಗಲಿದೆ. ನೆತ್ತಿಲಬಾಳಿಕೆ ಕೆರೆಯ ಹೂಳೆತ್ತಲು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ ಮಾತನಾಡಿ ಕುರ್ನಾಡು ಪ್ರದೇಶದಲ್ಲಿ ನೀರಿನ ಬರಗಾಲ ಎದುರಾಗಿದ್ದು, ಮಳೆ ಬಂದರೂ ನೀರನ್ನು ಉಳಿಸಲು ಸಾಧ್ಯವಾಗುತ್ತಿಲ್ಲ ಆ ನಿಟ್ಟಿನಲ್ಲಿ ನರಿಂಗಾನ ಗ್ರಾಮದಲ್ಲಿ ಹರಿದು ಹೋಗುವ ನೀರನ್ನು ಉಳಿಸಲು ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ್ ಹೆಚ್ಚಿನ ಮುತುವರ್ಜಿ ವಹಿಸಿದೆ. ಇಂತಹ ಅಣೆಕಟ್ಟು ನಿರ್ಮಾಣ ಮಾಡುವ ಮೂಲಕ ನೀರಿನ ಅಂತರ್ಜಲ ಹೆಚ್ಚಿಸಿ ಕೃಷಿ ಹಾಗೂ ಕುಡಿಯಲು ಸಮರ್ಪಕವಾದ ನೀರನ್ನು ಗ್ರಾಮದ ಜನರಿಗೆ ಒದಗಿಸಲು ಸಾಧ್ಯ. ನೆತ್ತಿಲಬಾಳಿಕೆ ಪ್ರದೇಶದಲ್ಲಿ 60 ಸೆಂಟ್ಸ್ ವಿಸ್ತೀರ್ಣದ ಕೆರೆಯಿದ್ದು ಅದನ್ನು ಅಭಿವೃದ್ಧಿ ಪಡಿಸಿದ್ದಲ್ಲಿ ನೆರೆಯ ಕಿನ್ಯಾ ಗ್ರಾಮದವರಿಗೂ ನೀರು ಪೂರೈಸಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ವಹಿಸಿದ್ದರು. ಪಂಚಾಯತ್‍ರಾಜ್ ಎಂಜಿನಿಯರಿಂಗ್ ವಿಭಾಗ ಸಹಾಯಕ ಕಾರ್ಯಕಾರಿ ಅಭಿಯಂತರ ನರೇಂದ್ರ ಬಾಬು, ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮಿರಾಂದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್, ಇಲಾಖಾ ಮಟ್ಟದ ಕಾರ್ಯ ನಿರ್ವಹಣ ಅಧಿಕಾರಿ ಸಿಪ್ರಿಯನ್ ಮಿರಾಂದ, ಹಿರಿಯರಾದ ಪದ್ಮನಾಭ ನರಿಂಗಾನ, ನೆತ್ತಿಲಬಾಳಿಕ ಮನೆತನದ ಕೆ.ಸಿ.ಆಳ್ವ, ನರಿಂಗಾನ ಪಂ. ಸದಸ್ಯರಾದ ಮುರಳೀಧರ ಶೆಟ್ಟಿ, ಅಬ್ದುಲ್ ರಹಿಮಾನ್, ಸುಮನ, ಬೇಬಿ, ಉಮ್ಮರ್ ಕುಂಞÂ, ಅಬ್ದುಲ್ ಲತೀಫ್, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ ಇಸ್ಮಾಯಿಲ್ ಮಿನಂಕೋಡಿ ಸ್ವಾಗತಿಸಿದರು. ಶಿಕ್ಷಕ ಬಿ.ಕೆ.ವಸಂತಾ ರೈ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಣಾಜೆ: ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ; ಯುವ ಮಿತ್ರ ಬಳಗದಿಂದ ವೃತ್ತಿ ಮಾರ್ಗದರ್ಶನ

July 2, 2026

ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ..!!

July 2, 2026

ಎಸ್ ವಿಪಿ ಕನ್ನಡ ಸಂಸ್ಥೆಯ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ನೇಮಕ

July 2, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಂಗಳೂರು : ಕರಾವಳಿಯ ಕಬಡ್ಡಿ ಕನಸಿಗೆ ಹೊಸ ಗುರುತು : ‘ಮಂಗಳೂರು’ ತಂಡದ ಲೋಗೋ ಅನಾವರಣ

By UllalaVaniJuly 4, 20260

ಮಂಗಳೂರು : ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (KKPL)ಗೆ ಕರಾವಳಿಯ ಪ್ರತಿನಿಧಿಯಾಗಿ ಕಣಕ್ಕಿಳಿಯಲಿರುವ ‘ಮಂಗಳೂರು’ ತಂಡದ ಅಧಿಕೃತ ಹೆಸರು ಮತ್ತು ಲೋಗೋವನ್ನು…

ಉಪ್ಪಿನಂಗಡಿ : ಕಂಟೈನರ್‌ ಡಿಕ್ಕಿ ಹೊಡೆದು ಕಾರು ಜಖಂ..!

July 4, 2026

480 ಕೋಟಿ ವೆಚ್ಚದ ಜೋಧ್‌ಪುರ ಏರ್‌ಪೋರ್ಟ್ ಟರ್ಮಿನಲ್‌ಗೆ ಚಾಲನೆ ನೀಡಿದ ಮೋದಿ

July 4, 2026

ಮೂಡುಬಿದಿರೆ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ!

July 4, 2026
1 2 3 … 1,999 Next
Automatic YouTube Gallery

52ವರ್ಷಗಳ ಬಳಿಕ ಕೋಡಿಯಮ್ಮ ದೇವಸ್ಥಾನ ಜೀರ್ಣೋದ್ಧಾರ..!!

ಹೊಳೆನರಸೀಪುರದ ಪ್ರಸಿದ್ಧ ಕೋಡಿಯಮ್ಮ ದೇವಸ್ಥಾನ ಜೀರ್ಣೋದ್ಧಾರ; 52ವರ್ಷಗಳ ಬಳಿಕ ಪುನರ್‌ನಿರ್ಮಾಣ ಕಾರ್ಯಕ್ರಮ

ದೈವಿಕ ಕಾರ್ಯದಲ್ಲಿ ನೂರಾರು ಭಕ್ತರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
52ವರ್ಷಗಳ ಬಳಿಕ ಕೋಡಿಯಮ್ಮ ದೇವಸ್ಥಾನ ಜೀರ್ಣೋದ್ಧಾರ..!!
Now Playing
52ವರ್ಷಗಳ ಬಳಿಕ ಕೋಡಿಯಮ್ಮ ದೇವಸ್ಥಾನ ಜೀರ್ಣೋದ್ಧಾರ..!!
ಹೊಳೆನರಸೀಪುರದ ಪ್ರಸಿದ್ಧ ಕೋಡಿಯಮ್ಮ ದೇವಸ್ಥಾನ ಜೀರ್ಣೋದ್ಧಾರ; 52ವರ್ಷಗಳ ಬಳಿಕ ...
ಹೊಳೆನರಸೀಪುರದ ಪ್ರಸಿದ್ಧ ಕೋಡಿಯಮ್ಮ ದೇವಸ್ಥಾನ ಜೀರ್ಣೋದ್ಧಾರ; 52ವರ್ಷಗಳ ಬಳಿಕ ಪುನರ್‌ನಿರ್ಮಾಣ ಕಾರ್ಯಕ್ರಮ

ದೈವಿಕ ಕಾರ್ಯದಲ್ಲಿ ನೂರಾರು ಭಕ್ತರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಪ್ತ ಎನ್ನಲಾದ ಸಂದೀಪ್ ಸಾ#ವಿಗೆ ಬಿಗ್ ಟ್ವಿಸ್ಟ್..?!
Now Playing
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಪ್ತ ಎನ್ನಲಾದ ಸಂದೀಪ್ ಸಾ#ವಿಗೆ ಬಿಗ್ ಟ್ವಿಸ್ಟ್..?!
ಸಂದೀಪ್ ಸಾಲ್ಯಾನ್ ಕೊ#ಲೆ ಹಿಂದೆ ಮಂಗಳೂರಿನ ಅಕ್ಷತಾ ಕೈವಾಡ..!! ಕಟ್ಟರ್‌ನಿಂದ ...
ಸಂದೀಪ್ ಸಾಲ್ಯಾನ್ ಕೊ#ಲೆ ಹಿಂದೆ ಮಂಗಳೂರಿನ ಅಕ್ಷತಾ ಕೈವಾಡ..!! ಕಟ್ಟರ್‌ನಿಂದ ಕ#ತ್ತು ಸೀ#ಳಿ ಕೊ#ಲೆ

ತನಿಖೆ ಮುಂದುವರಿಸಿದ ಪೊಲೀಸರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version