ಉಳ್ಳಾಲ ನ್ಯೂಸ್ ನೆಟ್ ವರ್ಕ್
ಇರಾ: ಗ್ರಾಮ ಪಂಚಾಯತ್‍ನಲ್ಲಿ 2016- 17ನೇ ಸಾಲಿನ ಬಸವ ವಸತಿ ಯೋಜನೆಯಡಿಯಲ್ಲಿ 19ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಕಾರ್ಯಕ್ರಮ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಹಸ್ತಾಂತರಿಸಿದರು. ಇರಾ ಗ್ರಾಮ ಪಂಚಾಯತ್ ಸದಸ್ಯ ಎಂ.ಬಿ. ಉಮ್ಮರ್ ಉಪಸ್ಥಿತರಿದ್ದರು.