Site icon Ullalavani

ಕರಾಟೆ ಚಾಂಪಿಯನ್‍ಶಿಪ್:ಮೊಹಮ್ಮದ್ ಅಶ್ಫಾಕ್‍ಗೆ ಮೂರನೇ ಸ್ಥಾನ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ. ಮುಂಬೈಯಲ್ಲಿ ಇತ್ತೀಚೆಗೆ ನಡೆದ 10ರಿಂದ11 ವರ್ಷದ ಬಾಲಕರ ವಿಭಾಗದ 22ನೇ ಡಬ್ಲ್ಯೂ ಎಫ್‍ಎಸ್‍ಕೆಒ ಏಷ್ಯನ್ ಓಪನ್ ಆಹ್ವಾನಿತ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಮೊಹಮ್ಮದ್ ಅಶ್ಫಾಕ್ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರು ನದೀಮ್, ಶಫ್ರಾಝ್ ಮತ್ತು ಯಾಸ್ಮೀನ್ ಇವರಿಂದ ತರಭೇತಿಯನ್ನು ಪಡೆದಿರುತ್ತಾರೆ. ಅಬ್ದುಲ್ ಮಜೀದ್ ಮತ್ತು ಫಾತಿಮಾ ಝೊಹರ ದಂಪತಿಯ ಪುತ್ರ.

Exit mobile version