Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಚರ್ಚ್, ಮಸೀದಿ, ದೇವಸ್ಥಾನ ಬೇಡ ಗ್ರಂಥಾಲಯ ಬೇಕು

UllalaVaniBy UllalaVaniMarch 12, 2017Updated:March 12, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಕೆ.ಸಿ.ರೋಡು: ಮಂಗಳೂರಿನ ಕುರಿತು ಹೊರಗಿನ ಜನತೆಗೆ ವಾತಾವರಣ ಸ್ಪಷ್ಟವಾಗಿಲ್ಲ, ಈ ನಿಟ್ಟಿನಲ್ಲಿ ಇಲ್ಲಿನ ಜನರಲ್ಲಿ ಮಾನಸಿಕ ಹಾಗೂ ಭೌತಿಕ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಚರ್ಚ್, ಮಸೀದಿ, ದೇವಸ್ಥಾನಗಳ ಸ್ಥಾಪನೆಯ ಬದಲು ಗ್ರಂಥಾಲಯಗಳ ಸ್ಥಾಪನೆಯಾಗಬೇಕಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ ಹಾಗೂ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಹೇಳಿದ್ದಾರೆ.

unnamed (3)ಅವರು ಯುನೈಟೆಡ್ ಸೋಶಿಯಲ್ ವೆಲ್ಫೇರ್ ಆಗ9ನೈಝೇಶನ್ ಇದರ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಕೆ.ಸಿ.ರೋಡು ಜಂಕ್ಷನ್ನಿನಲ್ಲಿ ಭಾನುವಾರ ಚಾಲನೆ ನೀಡಿ ಮಾತನಾಡಿದರು.

ಪುಸ್ತಕದಿಂದ ಮಾತ್ರ ಜ್ಞಾನ ವೃದ್ಧಿಸಲು ಸಾಧ್ಯ. ಧವರ್i ದೇವಾಲಯಗಳ ಬದಲು ಅಲ್ಲಲ್ಲಿ ಗ್ರಂಥಾಲಯಗಳ ಸ್ಥಾಪನೆಯಿಂದ ಮಕ್ಕಳು ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ವೃದ್ಧಿಸುವುದರ ಜತೆಗೆ ಸಮಾಜಕ್ಕೆ ಪೂರಕವಾಗಿರುವ ವಾತಾವರಣದಲ್ಲಿ ಬೆಳೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯ ಎಂದ ಅವರು ಜನರಲ್ಲಿ ರಾಜಕೀಯ ಆಸಕ್ತಿಗಳು ಇರಬೇಕು. ಆದರೆ ರಾಜಕೀಯಪ್ರೇರಿತ ಚಟುಟವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ತಮ್ಮ ಹಕ್ಕುಗಳನ್ನು ಪಡೆಯುವ ಜ್ಞಾನ ನಾಗರೀಕರಲ್ಲಿ ಇಲ್ಲವಾಗಿದೆ. ಸರಕಾರಿ ಪಾರದರ್ಶಕತೆಯನ್ನು ಚರ್ಚಿಸುವ ಮೂಲಕ ವೈಚಾರಿಕತೆಯ ಹಿನ್ನೆಲೆಯ ಆಧಾರದಲ್ಲಿ ಎಲ್ಲರೂ ನಡೆಯುವ ಅನಿವಾರ್ಯತೆ ಇದೆ ಎಂದರು.

ಯುನೈಟೆಡ್ ಸೋಶಿಯಲ್ ವೆಲ್ಫೇರ್ ಆರ್ಗನೈಝೇಶನ್ನಿನ ಉದ್ಘಾಟನೆಯನ್ನು ಅಕ್ಷರ ಸಂತ ಹರೇಕಳ ಹಾಜಬ್ಬ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆರ್ಗನೈಸೇಷನ್ನಿನ ಸಂಚಾಲಕ ಸಿದ್ಧೀಖ್ ತಲಪಾಡಿ ಮಾತನಾಡಿ ರಾಜಕೀಯ ರಹಿತವಾದ ಸಂಘಟನೆಯನ್ನು ಸ್ಥಾಪಿಸಲಾಗಿದೆ. ಸರಕಾರದ ವಿವಿಧ ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಸಂಘಟನೆ ಶ್ರಮಿಸಲಿದೆ. ಇದರ ಸದಸ್ಯರು ಸೇರಿಕೊಂಡು ಹಿಂದೆ ತಲಪಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ತಾತ್ಕಾಲಿಕ ಪರಿಹಾರವೂ ಸಿಕ್ಕಿದೆ. ಮುಂದೆಯೂ ಜನಪರ ಯೋಜನೆಗಳಿಗಾಗಿ ಶ್ರಮಿಸಲಿರುವ ಸಂಘಟನೆ ಸಾಮಾಜಿಕ ಭಾವನೆಯನ್ನು ಜನರಲ್ಲಿ ಮೂಡಿಸುವ ಕಾರ್ಯದಲ್ಲಿ ಮುಂದಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಮತ್ತು ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಅವರನ್ನು ಸನ್ಮಾನಿಸಲಾಯಿತು.

ಯುನೈಟೆಡ್ ಸೋಶಿಯಲ್ ವೆಲ್ಫೇರ್ ಆಗ9ನೈಝೇಶನ್ ಇದರ ಸಂಚಾಲಕ ಸಿದ್ಧೀಖ್ ತಲಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುನೈಟೆಡ್ ಸೋಶಿಯಲ್ ವೆಲ್ಫೇರ್ ಆರ್ಗನೈಸೇಷನ್ನಿನ ಅಧ್ಯಕ್ಷ ಆಸೀಫ್ ಕೆ.ಸಿ.ನಗರ , ಕೆ.ಸಿ.ನಗರ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್ ಕೆ.ಸಿ.ನಗರ, ಉದ್ಯಮಿಗಳಾದ ಝೀನತ್ ಅಬ್ದುಲ್ ಖಾದರ್, ಅಶ್ಫಾಕ್ ಕೆ.ಸಿ.ರೋಡ್ , ಅಜ್ಜಿನಡ್ಕ ಜುಮಾಮಸೀದಿಯ ಅಹಮ್ಮದ್ ಅಜ್ಜಿನಡ್ಕ, ಯುಎಸ್‍ಡಬ್ಲ್ಯುಎಫ್‍ಒ ಇದರ ಮಜೀದ್ ತಲಪಾಡಿ, ಯುಎಸ್‍ಡಬ್ಲ್ಯುಎಫ್‍ಒ ಇದರ ಕೋಶಾಧಿಕಾರಿ ಫಾರುಕ್ ಕೆ.ಸಿ.ರೋಡ್, ಸಮಾಜ ಸೇವಕ ಐಸಿನ್ ತಲಪಾಡಿ, ಉದ್ಯಮಿ ರಹೀಂ.ಬಿ.ಎಂ.ಉಚ್ಚಿಲ್, ಡೈಮಂಡ್ ವೆಲ್ಫೇರ್ ಅಸೋಸಿಯೇಷನ್ನಿನ ಅಧ್ಯಕ್ಷ ಸಂಶುದ್ಧೀನ್ ಉಚ್ಚಿಲ, ಹಿರಿಯರಾದ ಮೊಯ್ದೀನ್ ಕುಂಞÂ ಕೆ.ಸಿ.ನಗರ, ಉದ್ಯಮಿ ಸಲೀಂ ಪಂಜಾಳ ಉಪಸ್ಥಿತರಿದ್ದರು.
ಶಬೀರ್ ಕೆ.ಸಿ.ರೋಡು ನಿರ್ವಹಿಸಿದರು. ಶಾಫಿ ಕೆ.ಸಿ.ನಗರ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

March 2, 2026

ಮುಡಿಪಿನಲ್ಲಿ “ಗೋ ಗ್ಯಾಸ್” ವಿಶೇಷ ಹೊಸ ವರ್ಷದ ಆಫರ್

February 26, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
KARNATAKA

ಯುಕೆಟಿಎಲ್ ಪರಿಹಾರ ವಿವಾದ: ಕರ್ನಾಟಕಕ್ಕಿಂತ ಕೇರಳದ ರೈತರಿಗೆ ಹೆಚ್ಚಿನ ಪರಿಹಾರ ಸಿಕ್ಕಿದೆಯೇ? ಇಲ್ಲಿದೆ ಅಸಲಿ ಲೆಕ್ಕಾಚಾರ

By UllalaVaniMarch 3, 20260

ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗವು (UKTL) ದಕ್ಷಿಣ ಕನ್ನಡ ಜಿಲ್ಲೆಯ ಗದ್ದೆ ಮತ್ತು ತೋಟಗಳ ಮೂಲಕ ಹಾದುಹೋಗುತ್ತಿರುವಾಗ,…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ವಿದೇಶಿ ಕರೆನ್ಸಿ ಅಕ್ರಮ ಸಾಗಾಟ – ಓರ್ವ ಪುರುಷ, ಇಬ್ಬರು ಮಹಿಳೆಯರು ಸೆರೆ

March 2, 2026

ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ

March 2, 2026
1 2 3 … 1,819 Next
Automatic YouTube Gallery

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್   ಶಿಲಾನ್ಯಾಸ
Now Playing
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ...
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
Now Playing
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ...
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕಟೀಲ್ ಮಾಹಿತಿ

#ullalavani #news #tulunad #ullala #latestnews #breakingnews #package #mangalore #Sasihitlutemple
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d