Site icon Ullalavani

21 ಜಿಲ್ಲೆಗಳಲ್ಲಿ 49 ಹೊಸ ತಾಲೂಕು

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಬೆಂಗಳೂರು: ರಾಜ್ಯ ವಿಧಾನಮಂಡಲ ಸಭೆಯಲ್ಲಿ ಬುಧವಾರ ನಡೆದ 2017-18ರ ಬಜೆಟಿನಲ್ಲಿ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನಾಗಿ ಮಾಡುವ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ರಾಜ್ಯದ ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ.

ದಕ್ಷಿಣ ಕನ್ನಡ- ಮೂಡಬಿದರೆ, ಕಡಬ
ಉಡುಪಿ-ಬ್ರಹ್ಮಾವರ, ಕಾಪು, ಬೈಂದೂರು
ಕೊಪ್ಪಳ-ಕುಕನೂರು, ಕನಕಗಿರಿ, ಕಾರಟಗಿ
ಬಾಗಲಕೋಟೆ-ಗುಳೇದ ಗುಡ್ಡ, ರಬಕವಿ, ಬನಹಟ್ಟಿ,
ಬೆಳಗಾವಿ-ನಿಪ್ಪಾಣಿ, ಮೂಡಲಗಿ, ಕಾಗವಾಡ
ಚಾಮರಾಜನಗರ-ಹನೂರು
ದಾವಣಗೆರೆ-ನ್ಯಾಮತಿ
ಬೀದರ್-ಚಿಟಗುಪ್ಪ, ಹುಲಸೂರು, ಕಮಲಾನಗರ
ಬಳ್ಳಾರಿ-ಕುರುಗೋಡು, ಕೊಟ್ಟೂರು, ಕಂಪ್ಲಿ
ಧಾರವಾಡ-ಅಣ್ಣಿಗೇರಿ, ಅಳ್ನಾವರ, ಹುಬ್ಬಳ್ಳಿ ನಗರ
ಗದಗ-ಗಜೇಂದ್ರಗಡ, ಲಕ್ಷ್ಮೇಶ್ವರ
ಕಲಬುರಗಿ-ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಭಾದ್
ಯಾದಗಿರಿ-ಹುಣಸಗಿ, ವಡಗೆರ, ಗುರುಮಿಟ್ಕಲ್
ರಾಯಚೂರು – ಮಸ್ಕಿ, ಸಿರಾವರ
ಬೆಂಗಳೂರು ನಗರ -ಯಲಹಂಕ
ವಿಜಯಪುರ-ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ,
ತಾಳಿಕೋಟೆ, ಚಡಚಣ, ಕೋಲ್ಹಾರ
ಹಾವೇರಿ-ರಟ್ಟಿಹಳ್ಳಿ
ಮೈಸೂರು-ಸರಗೂರು
ಚಿಕ್ಕಮಗಳೂರು-ಅಜ್ಜಂಪುರ
ಉತ್ತರ ಕನ್ನಡ-ದಾಂಡೇಲಿ
ಕೋಲಾರ – ಕೆಜಿಎಫ್ ತಾಲೂಕು ಕೇಂದ್ರಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ.

Exit mobile version