Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮೋದಿ ಸರಕಾರದಿಂದ ಮಹಿಳೆಯರು ಕಷ್ಟದ ದಿನಗಳನ್ನೇ ಎದುರಿಸುತ್ತಿದ್ದಾರೆ

UllalaVaniBy UllalaVaniMarch 16, 2017Updated:March 16, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ಮೋದಿ ಸರಕಾರ ಆಡಳಿತ ಚುಕ್ಕಾಣಿ ಹಿಡಿದ ನಂತರ ಮಹಿಳೆಯರು ಕಷ್ಟದ ದಿನಗಳನ್ನೇ ಎದುರಿಸುತ್ತಿದ್ದಾರೆ ಎಂದು ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಜಯಂತಿ ಶೆಟ್ಟಿ ಹೇಳಿದ್ದಾರೆ.

DSC_0206

DSC_0194 DSC_0198 DSC_0203 DSC_0211

ಅವರು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ಗುರುವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಯುವ ಜನಾಂಗ ಇಂದು ದಿಕ್ಕೆಟ್ಟು ಹೋಗಿದೆ. ಬದುಕಿಗೆ ಆಸರೆ, ನೆಮ್ಮದಿ ಸಿಗುತ್ತಿಲ್ಲ. ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಬಡ ಯುವತಿಯರು ಉದ್ಯೋಗ ವಂಚಿತರಾಗಿದ್ದಾರೆ. ಉದ್ಯೋಗದ ಹಕ್ಕಿಗಾಗಿ ಎಲ್ಲರೂ ಹೋರಾಡಬೇಕಾಗಿದೆ. ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪೆಟ್ರೋಲ್, ಡಿಸೀಲ್ ಬೆಲೆಯೂ ನಿರಂತರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರ ಪರವಾಗಿ ಕಾರ್ಯಾಚರಿಸುತ್ತಿರುವ ಸರಕಾರಗಳ ವಿರುದ್ಧ ಎಚ್ಚೆತ್ತು ಜನ ಹೋರಾಡದಿದ್ದಲ್ಲಿ, ಮುಂದಿನ ದಿನಗಳಲ್ಲಿ ಎಲ್ಲರೂ ಬೀದಿಪಾಲಾಗುವುದರಲ್ಲಿ ಸಂಶಯವಿಲ್ಲ ಎಂದರು.

ಜೆ.ಎಂ.ಎಸ್ ಜಿಲ್ಲಾ ಸಂಚಾಲಕಿ ಪದ್ಮಾವತಿ.ಯಸ್.ಶೆಟ್ಟಿ ಮಾತನಾಡಿ ಜಾತ್ಯಾತೀತ ಪಕ್ಷಗಳು ಬೆಲೆ ಏರಿಕೆಯನ್ನು ನಡೆಸುತ್ತಲೇ ಬಂದಿದೆ. ಕೇರಳ ರಾಜ್ಯದಲ್ಲಿ ಬಡವರಿಗೆ 14 ಬಗೆಯ ಆಹಾರ ರೇಷನ್ನಿನಲ್ಲಿ ದೊರೆಯುತ್ತಿದೆ. ಬೇರೆ ಎಲ್ಲಿಯೂ ದೊರೆಯದೆ ಬಡವರ ಕುರಿತು ಕಾಳಜಿಯಿಲ್ಲದಂತಾಗಿದೆ ಎಂದರು.
ಉಳ್ಳಾಲ ಸಮಿತಿ ಅಧ್ಯಕ್ಷೆ ನಳಿನಾಕ್ಷಿ ಉಳ್ಳಾಲಬೈಲು, ಉಳ್ಳಾಲ ವಲಯ ಕಾರ್ಯದರ್ಶಿ ಸೌಮ್ಯ ಸಂಜೀವ್, ಪ್ರಮೋದಿನಿ ಕಲ್ಲಾಪು, ಪುಷ್ಪಾ ಲಕ್ಷ್ಮೀಗುಡ್ಡೆ, ಬೇಬಿ ಲಕ್ಷ್ಮಿಗುಡ್ಡೆ, ಕೋಟೆಕಾರು ಪಟ್ಟಣಪಂಚಾಯತ್ ಸದಸ್ಯೆ ಸುಮತಿ, ಜೆ.ಎಂ.ಎಸ್ ಉಳ್ಳಾಲ ವಲಯ ಕೋಶಾಧಿಕಾರಿ ವಿಲಾಸಿನಿ ತೊಕ್ಕೊಟ್ಟು, ಮೀನಾಕ್ಷಿ ಕುತ್ತಾರು, ಜಯಂತಿ ಉಳ್ಳಾಲಬೈಲು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

By UllalaVaniJune 25, 20260

ಮಂಗಳೂರು, ಜೂ. 25 : ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ…

“ಆಧಾರ್, ಪಾಸ್‌ಪೋರ್ಟ್, ಮತದಾರರ ಚೀಟಿ, ಪ್ಯಾನ್ ಕಾರ್ಡ್ ಕೂಡ ಪೌರತ್ವದ ಪುರಾವೆಯಲ್ಲ: ಹಾಗಾದರೆ ಭಾರತೀಯತ್ವದ ಅಂತಿಮ ದಾಖಲೆ ಯಾವುದು? ಸರಕಾರವನ್ನು ಪ್ರಶ್ನಿಸಲು ಸಂಸದರ ಮೇಲೆ ಸಾರ್ವಜನಿಕರ ಒತ್ತಾಯ”

June 25, 2026

ಬಿಡದಿ ಟೌನ್‌ಶಿಪ್ ಹೋರಾಟಕ್ಕೆ ಹಿರಿಯ ಪತ್ರಕರ್ತರ ಬೆಂಬಲ: ರೈತರ ಸಮಸ್ಯೆಗೆ ಚುನಾವಣಾ ರಾಜಕೀಯವಲ್ಲ, ಬದುಕುವ ಹಕ್ಕಿನ ಪರಿಹಾರ ಬೇಕು

June 25, 2026

₹1.5 ಲಕ್ಷ ಲಂಚಕ್ಕೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಬಡವರ ಹಕ್ಕಿನ ಸೇವೆಯನ್ನೇ ವ್ಯಾಪಾರ ಮಾಡಿದ ಭ್ರಷ್ಟ ಆಡಳಿತದ ಮುಖ

June 25, 2026
1 2 3 … 1,983 Next
Automatic YouTube Gallery

ಕಂಪ್ಯೂಟರ್ ತರಬೇತಿ ಮತ್ತು ಟ್ಯೂಶನ್ ಕೇಂದ್ರ ಆರಂಭ; ನಾಗುರಿಯಲ್ಲಿ ಲೂಯಿಸ್ ಅಕಾಡೆಮಿ' ಶುಭಾರಂಭ

ಇoದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣವು ಅತ್ಯಗತ್ಯ;ಫಾ| ನವೀನ್ ಪಿಂಟೋ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಂಪ್ಯೂಟರ್ ತರಬೇತಿ ಮತ್ತು ಟ್ಯೂಶನ್ ಕೇಂದ್ರ ಆರಂಭ; ನಾಗುರಿಯಲ್ಲಿ ಲೂಯಿಸ್ ಅಕಾಡೆಮಿ' ಶುಭಾರಂಭ
Now Playing
ಕಂಪ್ಯೂಟರ್ ತರಬೇತಿ ಮತ್ತು ಟ್ಯೂಶನ್ ಕೇಂದ್ರ ಆರಂಭ; ನಾಗುರಿಯಲ್ಲಿ ಲೂಯಿಸ್ ಅಕಾಡೆಮಿ' ಶುಭಾರಂಭ
ಇoದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣವು ಅತ್ಯಗತ್ಯ;ಫಾ| ನವೀನ್ ಪಿಂಟೋ 📍 ...
ಇoದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣವು ಅತ್ಯಗತ್ಯ;ಫಾ| ನವೀನ್ ಪಿಂಟೋ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Suratkal: ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
Now Playing
Suratkal: ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್ ...
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್

"ನಾನು ನಂಬಿದ್ದ ಎಲ್ಲರೂ ಕೈಕೊಟ್ಟರು ಅಮ್ಮ"; ಡೆ*ತ್‌ನೋಟ್ ಬರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version