Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೋಟೆಕಾರು

ಮಾಡೂರು: ಅಯ್ಯಪ್ಪ ಸ್ವಾಮಿಗೆ ಬೆಳ್ಳಿ ಪೀಠ ಮತ್ತು ಪ್ರಭಾವಳಿ ಅರ್ಪಣೆ

UllalaVaniBy UllalaVaniMarch 18, 2017Updated:March 18, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮಾಡೂರು: ವಿಶ್ವಹಿಂದೂ ಪರಿಷತ್, ಬಜರಂಗದಳದ ಶ್ರೀ ಹರಿ ಶಾಖೆ ಮಾಡೂರು ಇದರ ವತಿಯಿಂದ ಮಾಡೂರು ಶ್ರೀ ಅಯ್ಯಪ್ಪ ಮಂದಿರದ ಅಯ್ಯಪ್ಪ ಸ್ವಾಮಿಗೆ ಬೆಳ್ಳಿಯ ಪೀಠ ಮತ್ತು ಪ್ರಭಾವಳಿಯನ್ನು ಶುಕ್ರವಾರ ಬೀರಿ ಸಿದ್ಧಿ ವಿನಾಯಕ ಮಂದಿರದಿಂದ ಮಾಡೂರು ಅಯ್ಯಪ್ಪ ಭಜನಾ ಮಂದಿರದವರೆಗೆ ಮೆರವಣಿಗೆಯ ಮೂಲಕ ತಂದು ಅಪಿ೯ಸಲಾಯಿತು.

IMG-20170318-WA0014_1 IMG-20170318-WA0015 IMG-20170318-WA0016_1 IMG-20170318-WA0018_1 IMG-20170318-WA0019_1 IMG-20170318-WA0021 IMG-20170318-WA0022 IMG-20170318-WA0023 IMG-20170318-WA0024_2 IMG-20170318-WA0025_2 IMG-20170318-WA0027_2 IMG-20170318-WA0028 IMG-20170318-WA0029

ಮೆರವಣಿಗೆಯ ಉದ್ಘಾಟನೆಯನ್ನು ಕೊಲ್ಯ ಮೂಕಾಂಭಿಕಾ ದೇವಸ್ಥಾನದ ಅಧ್ಯಕ್ಷ ಮಧುಸೂಧನ್ ಅಯ್ಯರ್ ನೆರವೇರಿಸಿದರು.

ಈ ಸಂದರ್ಭ ಬಜರಂಗದ ದಳ ಪ್ರಾಂತ್ಯ ಸಂಯೋಜಕ ಶರಣ್ ಪಂಪ್‍ವೆಲ್, ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕುತ್ತಾರು, ಜಿಲ್ಲಾ ಸಹ ಸಂಚಾಲಕ ಗಣೇಶ್ ಕುಂಪಲ, ವಿಶ್ವ ಹಿಂದೂ ಪರಿಷತ್ತು ಉಳ್ಳಾಲ ಪ್ರಖಾಂಡದ ಕಾರ್ಯದರ್ಶಿ ರವಿ ಅಸೈಗೋಳಿ, ನಾರಾಯಣ ಕುಂಪಲ, ಪ್ರಖಾಂಡ ಸಂಚಾಲಕ ಪವಿತ್ರ ಕೆರೆಬೈಲು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನಾಗೇಶ್ ಕುಂಪಲ, ವಿಶ್ವನಾಥ್ ಕೊಲ್ಯ, ಮಂಗಳೂರು ವಿಧಾನ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸುಜೀತ್ ಮಾಡೂರು, ಅಯ್ಯಪ್ಪ ಸೇವಾ ಟ್ರಸ್ಟ್ ನ ಪ್ರಮುಖರಾದ ಸುರೇಶ್ ಕೆ.ಪಿ, ಭಜರಂಗದಳ ಮಾಡೂರು ಘಟಕದ ಪ್ರಮುಖರಾದ ಅರ್ಜುನ್ ಮಾಡೂರು, ಸುಕುಮಾರ್ ಮಾಡೂರು, ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟಿಪದವು: ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಆಹಾರ ಕಿಟ್ ವಿತರಣೆ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

March 25, 2026

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

March 23, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಿಂಧನೂರು : ಜೋಳ ಖರೀದಿ ಕೇಂದ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ – ರೈತರಿಗೆ ಬೆಂಬಲ ಬೆಲೆ ಯೋಜನೆ

By UllalaVaniMarch 25, 20260

ಸಿಂಧನೂರು : ಕರ್ನಾಟಕ ಸರ್ಕಾರವು ರೈತರಿಗೆ ಅನುಕೂಲವಾಗುವಂತೆ ಬೆಂಬಲ ಬೆಲೆ (MSP) ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಜೋಳ/ಮೆಕ್ಕೆಜೋಳವನ್ನು ಖರೀದಿಸಲು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೋಟಿಪದವು: ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಆಹಾರ ಕಿಟ್ ವಿತರಣೆ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

March 25, 2026

ಉಷ್ಣಾಂಶ ಏರಿಕೆ – ‘ಜನರು ಮುಂಜಾಗ್ರತೆ ವಹಿಸಬೇಕು’ : ಡಾ.ಎಚ್.ಆರ್. ತಿಮ್ಮಯ್ಯ

March 25, 2026

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

March 24, 2026
1 2 3 … 1,845 Next
Automatic YouTube Gallery

ದೇವಾಲಯಕ್ಕೆ ಕುಡಿಯುವ ನೀರಿನ ಡಿಸ್ಪೆನ್ಸರ್ - ಕರ್ನಾಟಕ ಬ್ಯಾಂಕ್ ಸಹಾಯ

ಕರ್ನಾಟಕ ಬ್ಯಾಂಕ್ ವತಿಯಿಂದ ;ದೇವಸ್ಥಾನಕ್ಕೆ ಉಚಿತ ವಾಟರ್ ಡಿಸ್ಪೆನ್ಸರ್ ಕೊಡುಗೆ

ಕಾಪಿಕಾಡ್ ಉಮಾಮಹೇಶ್ವರಿ ದೇವಸ್ಥಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವಾಲಯಕ್ಕೆ ಕುಡಿಯುವ ನೀರಿನ ಡಿಸ್ಪೆನ್ಸರ್ - ಕರ್ನಾಟಕ ಬ್ಯಾಂಕ್ ಸಹಾಯ
Now Playing
ದೇವಾಲಯಕ್ಕೆ ಕುಡಿಯುವ ನೀರಿನ ಡಿಸ್ಪೆನ್ಸರ್ - ಕರ್ನಾಟಕ ಬ್ಯಾಂಕ್ ಸಹಾಯ
ಕರ್ನಾಟಕ ಬ್ಯಾಂಕ್ ವತಿಯಿಂದ ;ದೇವಸ್ಥಾನಕ್ಕೆ ಉಚಿತ ವಾಟರ್ ಡಿಸ್ಪೆನ್ಸರ್ ಕೊಡುಗೆ ...
ಕರ್ನಾಟಕ ಬ್ಯಾಂಕ್ ವತಿಯಿಂದ ;ದೇವಸ್ಥಾನಕ್ಕೆ ಉಚಿತ ವಾಟರ್ ಡಿಸ್ಪೆನ್ಸರ್ ಕೊಡುಗೆ

ಕಾಪಿಕಾಡ್ ಉಮಾಮಹೇಶ್ವರಿ ದೇವಸ್ಥಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಡಲ್ಕೊರೆತ ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು
Now Playing
ಕಡಲ್ಕೊರೆತ ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ; ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ...
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ; ಭೂಮಿ ಹಂಚಿಕೆ ಆರೋಪಕ್ಕೆ ಸ್ಪಷ್ಟನೆ ಕೇಳಿದ ಸುಜೀತ್ ಮಾಡೂರು

ಕೋಟೆಕಾರು ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d