Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ರೈತರನ್ನೇ ಕೂಲಿಗಳನ್ನಾಗಿಸುತ್ತಿರುವ ಸರಕಾರಗಳು : ಜಿ.ವಿ.ಶ್ರೀರಾಮ ರೆಡ್ಡಿ

UllalaVaniBy UllalaVaniMarch 21, 2017Updated:March 25, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ಕೃಷಿ ಭೂಮಿಯ ಮೂಲ ಸೌಲಭ್ಯ ಮತ್ತು ಸಾಲ ಸೌಲಭ್ಯಗಳನ್ನು ಒದಗಿಸಬೇಕಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಅಸಹಾಯಕತೆಯನ್ನು ಉಪಯೋಗಿಸಿಕೊಂಡು ಅವರ ಜಾಗಗಳಲ್ಲಿ ಕಾರ್ಖಾನೆಗಳನ್ನು ನಿರ್ಮಿಸಿ ಅವರನ್ನೇ ಕೂಲಿಯಾಳುಗಳನ್ನಾಗಿ ದುಡಿಸುವ ವಾತಾವರಣ ಸೃಷ್ಟಿಯಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಹೇಳಿದ್ದಾರೆ.

unnamed (1)

unnamed (2)ಅವರು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿಯ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಆಯೋಜಿಸಲಾಗಿದ್ದ ದ.ಕ.ಜಿಲ್ಲಾ ರೈತ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

380 ಕಾರ್ಪೊರೇಟ್ ಕಂಪೆನಿಗಳಿಗೆ 6 ಲಕ್ಷ ಕೋಟಿ ತೆರಿಗೆ ವಿನಾಯಿತಿ ನೀಡಿದಾಗ ಸರಕಾರಕ್ಕೆ ನಷ್ಟವಾಗಿಲ್ಲ. 1,48,000 ಕೋಟಿ ರೈತರಿಗೆ ಸಬ್ಸಿಡಿ ಕೊಡಬೇಕಾದಲ್ಲಿ ಕೇಂದ್ರ ಸಚಿವ ಅರವಿಂದ ಸುಬ್ರಹ್ಮಣ್ಯಂ ನಷ್ಟದ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ಧರಾಮಯ್ಯ ಸರಕಾರ ಹಿಂದಿನ ಬಜೆಟಿನಲ್ಲಿ ಲಿಕ್ಕರ್ ವ್ಯವಹಾರದಲ್ಲಿನ 800 ಕೋಟಿ ತೆರಿಗೆ ಬಾಕಿಯಿರುವ ಕುರಿತು ಹೇಳಿದ್ದರು. ಇತ್ತೀಚೆಗೆ ನಡೆದಿರುವ ಬಜೆಟಿನಲ್ಲಿ ಅದರ ಕುರಿತ ಪ್ರಸ್ತಾಪವೇ ಬಂದಿಲ್ಲ. ರೈತರ ಸಾಲ ಮನ್ನಾ ಆಗಲಿ ಅವರ ಮೂಲಭೂತ ಸಮಸ್ಯೆಗಳಿಗೆ ರಾಜ್ಯ ಬಜೆಟಿನಲ್ಲಿ ಸ್ಪಂಧನೆಯೇ ದೊರೆತಿಲ್ಲ. ಕೇಂದ್ರ ಸರಕಾರ ವಜ್ರ, ಚಿನ್ನದ ವ್ಯಾಪಾರಿಗಳಿಗೆ ತೆರಿಗೆ ವಿನಾಯಿತಿಯನ್ನು ಮಾಡುತ್ತಿದೆ ಇವರ ತೆರಿಗೆ ವಿನಾಯಿತಿ ಮಾಡಿದ ಹಣದಲ್ಲಿ ದೇಶದ 3 ಲಕ್ಷದಷ್ಟು ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬಹುದಿತ್ತು.

ದೇಶದಲ್ಲಿ ಶೇ.28 ರಷ್ಟು ಮಾತ್ರ ನೀರಾವರಿಗಳನ್ನು ಮಾತ್ರ ಉಪಯೋಗಿಸಲಾಗುತ್ತಿದೆ. ಉಳಿದ ನೀರು ಸಮುದ್ರಕ್ಕೆ ಸೇರುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ಕಂಪೆನಿ ಕೃಷಿ ಮಾಡಲು ಹೊರಟಿದೆ. ಆದರೆ ವರ್ಷದಲ್ಲಿ 12,500 ದಷ್ಟು ಮೂಲ ರೈತರು ಕೃಷಿಯೇ ಬೇಡ ಅನ್ನುತ್ತಾ ಹೊರರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ. ತಿಂಗಳಿಗೆ 46 ಮಂದಿ ರೈತರು ಆತ್ಮಹತ್ಯೆ ಮಾಡುತ್ತಲೇ ಬಂದಿದ್ದಾರೆ. ರಾಜ್ಯದಲ್ಲಿ ಡೈರಿ ಕಿತ್ತಾಟದಲ್ಲಿ ತೊಡಗಿರುವ ಜನಪ್ರತಿನಿಧಿಗಳಿಗೆ ನೀರಿನ ಸಮಸ್ಯೆಯೇ ಇಲ್ಲವಾಗಿದೆ. ಬರ ಕುರಿತು ನಡೆಸುವ ಸಭೆಯಲ್ಲಿಯೂ ಜನಪ್ರತಿನಿಧಿಗಳೇ ಭಾಗವಹಿಸದೆ, ಇಡೀ ರಾಜ್ಯದ ಸ್ಥಿತಿಯನ್ನೇ ದುಸ್ತರವಾಗಿಸಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಎಂ ಉಳ್ಳಾಲ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್ ವಹಿಸಿದ್ದರು.

ರೈತ ಸಂಘ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ, ಗೌರವಾಧ್ಯಕ್ಷ ಬಾಲಕೃಷ್ಣ ಸಾಲ್ಯಾನ್ ಕಂಪ, ಶ್ರೀನಿವಾಸ ಆಳ್ವ ಕಟ್ಟೆಮಾರ್ ಮಂಜನಾಡಿ,ಜಿಲ್ಲಾ ಉಪಾಧ್ಯಕ್ಷರುಗಳಾದ ವಾಸುದೇವ ಉಚ್ಚಿಲ್, ಬಿ.ನಾರಾಯಣ , ಕಾರ್ಯಾಧ್ಯಕ್ಷ ಸಂಜೀವ ಭಂಡಾರಿ ತೋಡ್ದಲ, ಕೋಶಾಧಿಕಾರಿ ಜಯಂತ ಅಂಬ್ಲಮೊಗರು ಮೊದಲಾದವರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಸಂಜೀವ ಪಿಲಾರ್ ಸ್ವಾಗತಿಸಿದರು. ವಾಸುದೇವ ಉಚ್ಚಿಲ್ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026

ಕೋಟೆಕಾರು ಪಟ್ಟಣ ಪಂಚಾಯತ್ ನ 2026-27 ನೇ ಸಾಲಿನ ಆಯ್ಯವ್ಯಯ ಮಂಡನೆ

March 10, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

By UllalaVaniMarch 11, 20260

ಮಂಗಳೂರು,  ಮಾ. 11 ;ಉಲ್ಲಾಸ್‌ ನಗರದ ಮನೆಯೊಂದರಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026

ಕೋಟೆಕಾರು ಪಟ್ಟಣ ಪಂಚಾಯತ್ ನ 2026-27 ನೇ ಸಾಲಿನ ಆಯ್ಯವ್ಯಯ ಮಂಡನೆ

March 10, 2026
1 2 3 … 1,828 Next
Automatic YouTube Gallery

ಮಾ.15 ರಿಂದ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ; ಮಾರ್ಚ್ 15 ರಿಂದ 20ರವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು

ದೇವಳದ ಪ್ರಾಂಗಣದಲ್ಲಿ ಸಮಿತಿ ಪದಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #Adyapady #Nilakanteshwara #Temple #Brahmakalasha #Umamaheshwara
Show More
ಮಾ.15 ರಿಂದ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ
Now Playing
ಮಾ.15 ರಿಂದ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ
ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ; ಮಾರ್ಚ್ ...
ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ; ಮಾರ್ಚ್ 15 ರಿಂದ 20ರವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು

ದೇವಳದ ಪ್ರಾಂಗಣದಲ್ಲಿ ಸಮಿತಿ ಪದಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #Adyapady #Nilakanteshwara #Temple #Brahmakalasha #Umamaheshwara
Show More
ಇಫ್ತಾರ್ ಕೂಟದಲ್ಲಿ ಉಪವಾಸದ ಮಹತ್ವದ ಬಗ್ಗೆ ಮಾಹಿತಿ
Now Playing
ಇಫ್ತಾರ್ ಕೂಟದಲ್ಲಿ ಉಪವಾಸದ ಮಹತ್ವದ ಬಗ್ಗೆ ಮಾಹಿತಿ
ಅಖಿಲ ಭಾರತ ಬ್ಯಾರಿ ಪರಿಷತ್ ಕೇಂದ್ರಿಯ ಸಮಿತಿ, ಮಂಗಳೂರು ಆಶ್ರಯ;ಖಾಸಗಿ ...
ಅಖಿಲ ಭಾರತ ಬ್ಯಾರಿ ಪರಿಷತ್ ಕೇಂದ್ರಿಯ ಸಮಿತಿ, ಮಂಗಳೂರು ಆಶ್ರಯ;ಖಾಸಗಿ ಸಭಾಂಗಣದಲ್ಲಿ ಇಫ್ತಾರ್ ಕೂಟ ಆಯೋಜನೆ

ಅಖಿಲ ಭಾರತ ಬ್ಯಾರಿ ಪರಿಷತ್ ಸ್ಥಾಪಕಾಧ್ಯಕ್ಷ ಜೆ.ಹುಸೈನ್ ಚಾಲನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Mangalore #ifthar #AhkilaBharathaBearyParishath_R_
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d