Site icon Ullalavani

ಸ್ಕೇಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೋರಾ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಜೆಪ್ಪು:  ಮಂಗಳೂರಿನ ಕೆಲರಾಯಿಯ ಪ್ರೆಸಿಡೆನ್ಸಿ ಶಾಲೆಯಲ್ಲಿ ಇತ್ತೀಚೆಗೆ ನಡೆದ ಪ್ರೆಸಿಡೆನ್ಸಿ ಅಂತರ್ ಶಾಲಾ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯ 6ರಿಂದ 8ರ ಹರೆಯದ ಬಾಲಕರ ವಿಭಾಗದಲ್ಲಿ ಪ್ರೆಸಿಡೆನ್ಸಿ ಶಾಲಾ ವಿದ್ಯಾರ್ಥಿ ಮಹಮ್ಮದ್ ಫರಾಝ್ ಅಲಿ ಅವರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಫರಾಝ್ ಅವರು ಉಮ್ಮರ್ ಫಾರೂಕ್ ಹಾಗೂ ಝರೀನಾ ದಂಪತಿಯ ಪುತ್ರ.

Exit mobile version