Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಎ.2 ರಂದು ತೊಕ್ಕೊಟ್ಟುವಿನಲ್ಲಿ ನೂತನ ಬಿಜೆಪಿ ಕಾರ್ಯಾಲಯ ಉದ್ಘಾಟನೆ

UllalaVaniBy UllalaVaniMarch 30, 2017Updated:March 30, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ನೂತನ ಕಾರ್ಯಾಲಯವು ತೊಕ್ಕೊಟ್ಟು ಹೈಲ್ಯಾಂಡ್ ಕಾಂಪ್ಲೆಕ್ಸ್ ನ 3ನೇ ಮಹಡಿಯಲ್ಲಿ ಎ.2ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ತಿಳಿಸಿದ್ದಾರೆ.

DSC_0102DSC_0101DSC_0100DSC_0099DSC_0098DSC_0103

ಅವರು ತೊಕ್ಕೊಟ್ಟುವಿನಲ್ಲಿ ಗುರುವಾರ ಆಯೋಜಿಸಿದ್ದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಸಲುವಾಗಿ ಪ್ರತಿ ಬೂತ್ ಮಟ್ಟದ ಅಧ್ಯಕ್ಷರು ಹಾಗೂ ಸದಸ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. 25 ಗ್ರಾಮಗಳು, 1 ನಗರಸಭೆ ಹಾಗೂ 1ಪಟ್ಟಣ ಪಂಚಾಯತಿನ ಎಲ್ಲಾ ಬೂತ್ ಸಮಿತಿ ಸದಸ್ಯರು, ಹಾಗೂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯಲ್ಲಿ ಮಾದರಿ ಕಾರ್ಯಾಲಯ ಆಗಿ ಕಾರ್ಯಾಚರಿಸಲಿದೆ ಎಂದ ಅವರು ಉಪಚುನಾವಣೆ ನಿಮಿತ್ತ ರಾಜ್ಯ ನಾಯಕರು ಬರಲು ಅನಾನುಕೂಲವಾಗಿರುವುದರಿಂದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕರ್ತರ ಸಮಾವೇಶ:

ನೂತನ ಕಟ್ಟಡ ಉದ್ಘಾಟನೆಯ ಬಳಿಕ ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವು ತೊಕ್ಕೊಟ್ಟು ಬಸ್‍ನಿಲ್ದಾಣದ ಸಮೀಪ ನಡೆಯಲಿದೆ.

ಅವ್ಯವಹಾರ ಮತ್ತು ಹಣಹಂಚಿಕೆ ಮಾನದಂಡವಾಗಿ ಕಾರ್ಯಾಚರಣೆ :

ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ ಕ್ಷೇತ್ರದ ಶಾಸಕರು ಗುಂಡ್ಲುಪೇಟೆ ಉಪಚುನಾವಣೆ ವೇಳೆ ಹಣ ಹಂಚಿಕೆ ನಡೆಸಿರುವ ವಿಚಾರ ಬಹಿರಂಗವಾಗಿದೆ. ಅಲ್ಲದೆ ಸಚಿವರ ಅವಧಿಯಲ್ಲಿ ನಡೆಸಿರುವ ಅವ್ಯವಹಾರಗಳನ್ನು ಹೊರಗೆಳೆದು ಅದನ್ನು ಮಾನದಂಡವಾಗಿ ಬಳಸಿಕೊಂಡು ಕ್ಷೇತ್ರ ಕಾರ್ಯಾಲಯ ಕಾರ್ಯಾಚರಿಸಲಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಸುಷ್ಮಾ ಜನಾರ್ಧನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಛಾದ ಕಾರ್ಯದರ್ಶಿ ಮುನೀರ್ ಬಾವ, ಸಂಜೀವ ಶೆಟ್ಟಿ ಅಂಬ್ಲಮೊಗರು, ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಕ್ಷೇತ್ರ ಯುವ ಮೋರ್ಚಾದ ಅಧ್ಯಕ್ಷ ಸುಜೀತ್ ಮಾಡೂರು, ಕ್ಷೇತ್ರ ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್, ತಾ.ಪಂ ಮಾಜಿ ಸದಸ್ಯೆ ರಾಜೀವಿ ಕೆಂಪುಮಣ್ಣು, ಸುರೇಂದ್ರ ಶೆಟ್ಟಿ, ಯಶವಂತ್ ಅಮೀನ್ , ಆಶ್ರಫ್ ಹರೇಕಳ, ಆನಂದ ಶೆಟ್ಟಿ ತೊಕ್ಕೊಟ್ಟು, ಸುರೇಂದ್ರ ಶೆಟ್ಟಿ ಉಳ್ಳಾಲ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

By UllalaVaniJune 26, 20260

ಅಡುಗೆ ಅನಿಲವು ಇಂದು ಪ್ರತಿಯೊಂದು ಕುಟುಂಬದ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಕೆಲವು ಗ್ಯಾಸ್ ಏಜೆನ್ಸಿಗಳಲ್ಲಿ ನಡೆಯುತ್ತಿದೆ ಎನ್ನಲಾದ…

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026
1 2 3 … 1,985 Next
Automatic YouTube Gallery

ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ

ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ

'ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್'ಗೆ ಅಡ್ಯಾರ್ ಗಾರ್ಡನ್ ಸಾಕ್ಷಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ
Now Playing
ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ
ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ ...
ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ

'ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್'ಗೆ ಅಡ್ಯಾರ್ ಗಾರ್ಡನ್ ಸಾಕ್ಷಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
Now Playing
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ? ...
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ?

ಅಪರಾ*ಧಿಗೆ ಧರ್ಮ-ಜಾತಿ ಇಲ್ಲ; ನ್ಯಾಯಕ್ಕೆ ಒಂದೇ ಮಾನದಂಡ ಇರಲಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version