Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಅಂಬಿಕಾರೋಡ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಕೇಂದ್ರ ಒಕ್ಕೂಟಗಳ ಪದಗ್ರಹಣ ಸಮಾರಂಭ

UllalaVaniBy UllalaVaniApril 1, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ದೇಶದ ಸ್ವಚ್ಛತೆಯನ್ನು ಮನದಲ್ಲಿಟ್ಟುಕೊಂಡು ಪ್ರತಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಚ್ಛತಾ ಚಳವಳಿಯನ್ನು ಆರಂಭಿಸಲು ಮುಂದಾಗಿದ್ದು, ಬಹುತೇಕ ಹಿರಿಯ ನಾಗರಿಕರನ್ನೇ ಬಳಸಿಕೊಂಡು ಅವರ ನಾಯಕತ್ವದಲ್ಲಿ ಚಳವಳಿ ಮುಂದುವರಿಯಲಿದೆ ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್ ಅಭಿಪ್ರಾಯಪಟ್ಟರು.ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ತಾಲೂಕು ಇದರ ಮಾರ್ಗದರ್ಶನದಲ್ಲಿ ಅಂಬಿಕಾರೋಡ್ ಗಟ್ಟಿ ಸಮಾಜ ಭವನ ಸಭಾಂಗಣದಲ್ಲಿ ಶನಿವಾರ ನಡೆದ ಕೇಂದ್ರ ಒಕ್ಕೂಟ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

DSC_0356

DSC_0359

DSC_0360

DSC_0361

DSC_0363

DSC_0364

DSC_0365

DSC_0368

DSC_0373

DSC_0376

DSC_0377

DSC_0378

DSC_0381

DSC_0383

DSC_0384

DSC_0385

DSC_0387

DSC_0389

DSC_0392

DSC_0395

DSC_0397

ವಿಶ್ವದಲ್ಲೇ ಮಂಗಳೂರು ನಗರ ವಾಸಿಸಲು ಉತ್ತಮವಾದ ಸ್ಥಳ ಎಂದು ಅಂತಾರಾಷ್ಟ್ರೀಯ ಸಂಸ್ಥೆಯೊಂದು ವರದಿ ನೀಡಿದೆ. ಅದರಲ್ಲೂ ಶ್ರೀ ಕ್ಷೇತ್ರ ಧರ್ಮಸ್ಥಳ ದೇಶದಲ್ಲೇ ಸ್ವಚ್ಛ ಗ್ರಾಮ ಎಂಬ ಸ್ಥಾನವನ್ನು ಗಳಿಸಿದೆ. ಇದು ಖಾವಂದರ ಅವಿರತ ಶ್ರಮದಿಂದ ಸಾಧ್ಯವಾಗಿದೆ. ಕ್ಷೇತ್ರದಲ್ಲಿ ರೂ.8 ಕೋಟಿ ವೆಚ್ಚದಲ್ಲಿ ನೀರಿನ ಪುನರ್ ಸಂಸ್ಕರಣಾ ಘಟಕವನ್ನು ಸ್ಥಾಪಿಸಲಾಗಿದೆ. ಸಮಾಜಕ್ಕೆ ಉಪದೇಶ ನೀಡುವ ಮುನ್ನ ಬದಲಾವಣೆ ನಮ್ಮ ಮನೆಗಳಲ್ಲಿ ಆಗಬೇಕಿದೆ. ಇದಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರ ಕಾರ್ಯವೈಖರಿ ಉದಾಹರಣೆಯಾಗಿದೆ. 2002 ರಲ್ಲಿ ಮನೆಗಳ ಕಸವನ್ನು ಅಲ್ಲೇ ವಿಂಗಡಿಸಿ ಸಂಸ್ಕರಣೆ ನಡೆಸುವ ವಿಧಾನವನ್ನು ಅನುಸರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಇದರ ಸಂಪೂರ್ಣ ಜವಾಬ್ದಾರಿಯನ್ನು ನಗರಸಭೆಗಳು ವಹಿಸಬೇಕಿತ್ತು. ಆದರೆ ಸದ್ಯ ಆದೇಶದ ಪಾಲನೆಯಾಗದೆ, ಕಸ ವಿಲೇವಾರಿಗೂ ಸ್ಥಳವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಗುಂಪುಗಳು ಕಾರ್ಯಾಚರಿಸುತ್ತಿದ್ದು, ರಾಜ್ಯದ ಪ್ರತಿ ಧಾರ್ಮಿಕ ಕೇಂದ್ರಗಳ ಶುಚಿತ್ವದಲ್ಲಿ ತೊಡಗಿಸಿಕೊಂಡು 8,565 ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನರ ಧಾರ್ಮಿಕ ಕೇಂದ್ರಗಳನ್ನು ಒಟ್ಟು 3,60,000 ಸ್ವಸಹಾಯ ಸಂಘದ 7ಲಕ್ಷದ 15ಸಾವಿರ ಸದಸ್ಯರನ್ನು ಸೇರಿಸಿಕೊಂಡು ನಡೆಸಲಾಗಿದೆ. ಕಳೆದ 15 ವರ್ಷದಿಂದ ಒಟ್ಟು 10 ಸಾವಿರ ಶೌಚಾಲಯಗಳನ್ನು ಸ್ವಸಹಾಯ ಸಂಘಗಳಿಂದ ನಿರ್ಮಿಸಲಾಗಿದೆ. ಪ್ರತಿಯೊಬ್ಬರು ಕೇಂದ್ರ ಸರಕಾರದ ಜನ್ ಧನ್ ಯೋಜನೆಯನ್ನು ಸರ್ಮಪಕವಾಗಿ ಉಪಯೋಗಿಸಿಕೊಳ್ಳುಬೇಕು. ಬ್ಯಾಂಕ್ ಅಥವಾ ಸ್ವಸಹಾಯ ಸಂಘದಿಂದ ಲಕ್ಷ ಸಾಲ ಪಡೆಯುವ ಮುನ್ನ ಲಕ್ಷ ಭಾರಿ ಯೋಚಿಸಿ ಸಾಲ ಪಡೆಯಬೇಕಿದೆ. ಸಾಲದ ಜಮಾವಣೆ, ಪಡೆದ ಸಾಲದಿಂದ ಉತ್ದಾದನೆ ಕುರಿತ ಅರಿವು ಅಗತ್ಯ ಎಂದರು.

ಈ ವೇಳೆ ಸುರತ್ಕಲ್ ವಲಯದ ಉರ್ಮಿಳಾ ಎಂಬವರ ಮೂರು ಅಂಗವಿಕಲ ಮಕ್ಕಳಿಗೆ ಮಾಶಾಸನ, ಬೆಂಕಿ ಅನಾಹುತಕ್ಕೀಡಾದ ಮನೆ ಮಾಲಕಿ ಉಳ್ಳಾಲದ ವಸಂತಿ ಎಂಬವರಿಗೆ 10 ಸಾವಿರ ಅನುದಾನ, ಕೋಡಿಕಲ್ ಕುರು ಅಂಬಾದೇವಸ್ಥಾನಕ್ಕೆ 1 ಲಕ್ಷ ಅನುದಾನ, ನೀರುಮಾರ್ಗ ಮಹಿಳಾ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಮಂಜೂರಿಯಾಗಿರುವ 1ಲಕ್ಷ ಅನುದಾನದಲ್ಲಿ ಮೊದಲ ಕಂತಿನ 60ಸಾವಿರ ರೂ.ಗಳ ಚೆಕ್ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಸೋಮೇಶ್ವರದ ಆಡಳಿತ ಮೊಕ್ತೇಸರ ವಿಶ್ವನಾಥ ಗಟ್ಟಿ ವಗ್ಗ ವಹಿಸಿದ್ದರು. ಉಳ್ಳಾಲ ನಗರಸಭೆ ಅಧ್ಯಕ್ಷ ಕೆ.ಹುಸೇನ್ ಕುಂಞಮೋನು, ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ನೆಲ್ಯಾಡಿ, ಮಂಗಳೂರು ಕೇಂದ್ರ ಒಕ್ಕೂಟದ ಅಧ್ಯಕ್ಷ ಮಾಧವ ಕನ್ನಗುಡ್ಡೆ, ಮಂಗಳೂರು ಕೇಂದ್ರ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಜಯಪ್ರಕಾಶ್ , ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚಂದ್ರಮೋಹಿನಿ, ಕೃಷಿ ಅಧಿಕಾರಿ ದಿನೇಶ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕೊಣಾಜೆ ವಲಯದ ಮೇಲ್ವಿಚಾರಕಿ ರೇಷ್ಮಾ ವಾರ್ಷಿಕ ವರದಿ ಮಂಡಿಸಿದರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಉವiರಬ್ಬ ಸ್ವಾಗತಿಸಿದರು, ದಯಾನಂದ ಕತ್ತಲ್ ಸಾರ್ ಕಾರ್ಯಕ್ರಮ ನಿರೂಪಿಸಿದರು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮಾದರಿ ನಡೆ…..!

By UllalaVaniSeptember 1, 20260

ಮಂಗಳೂರು: ಸಮಾಜದಲ್ಲಿ ವಿಭಿನ್ನವಾಗಿ ಕಾಣುವವರೊಂದಿಗೆ ಸಹೋದರತ್ವ ಹಾಗೂ ಸಮಾನತೆಯ ಸಂದೇಶ ಸಾರುವ ಉದ್ದೇಶದಿಂದ ರಾಜಕೇಸರಿ ಸೇವಾ ಟ್ರಸ್ಟ್‌ (ರಿ.), ಮಂಗಳೂರು…

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026

ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.4, 7 ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು

September 1, 2026

ಮಂಗಳೂರು: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಆಂಧ್ರಪ್ರದೇಶದ ಮೂಲದ ಯುವಕ ನಾಪತ್ತೆ!

September 1, 2026
1 2 3 … 2,083 Next
Automatic YouTube Gallery

ಶ್ರೀ ಕೃಷ್ಣ ಜನ್ಮಾಷ್ಟಮಿ: 200 ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ

ಕುತ್ತಾರಿನಲ್ಲಿ 200 ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ; ಸಂಸ್ಕೃತಿ, ಸಂಸ್ಕಾರ ಮನೆಯಲ್ಲೇ ಆರಂಭವಾಗಬೇಕು: ಹರ್ಷಲ್

ಸ್ಥಳೀಯ ಅಕ್ಕಿ ಬಳಸಿ ರೈತರಿಗೆ ಬಲ ನೀಡಬೇಕು: ಪವನ್ ಕುಮಾರ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶ್ರೀ ಕೃಷ್ಣ ಜನ್ಮಾಷ್ಟಮಿ: 200 ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ
Now Playing
ಶ್ರೀ ಕೃಷ್ಣ ಜನ್ಮಾಷ್ಟಮಿ: 200 ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ
ಕುತ್ತಾರಿನಲ್ಲಿ 200 ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ; ಸಂಸ್ಕೃತಿ, ಸಂಸ್ಕಾರ ...
ಕುತ್ತಾರಿನಲ್ಲಿ 200 ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ; ಸಂಸ್ಕೃತಿ, ಸಂಸ್ಕಾರ ಮನೆಯಲ್ಲೇ ಆರಂಭವಾಗಬೇಕು: ಹರ್ಷಲ್

ಸ್ಥಳೀಯ ಅಕ್ಕಿ ಬಳಸಿ ರೈತರಿಗೆ ಬಲ ನೀಡಬೇಕು: ಪವನ್ ಕುಮಾರ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
Now Playing
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ...
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ.ವಿದ್ಯಾಶಂಕರ ಎಸ್ ಭಾಗಿ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version