Site icon Ullalavani

ದೇರಳಕಟ್ಟೆ: ಬ್ಯಾರಿ ಸಾಹಿತ್ಯ ಸಂವಾದ ಕೂಟ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ದೇರಳಕಟ್ಟೆ: ಬ್ಯಾರಿಕಲಾವಿದರು ಮತ್ತು ಬರಹಗಾರರ ಒಕ್ಕೂಟವಾಗಿರುವ ದೇರಳಕಟ್ಟೆಯ `ಮೇಲ್ತೆನೆ’ ಸಂಘಟನೆಯ ವತಿಯಿಂದ ದೇರಳಕಟ್ಟೆಯಲ್ಲಿ `ಬ್ಯಾರಿ ಸಾಹಿತ್ಯ ಸಂವಾದಕೂಟ’ ನಡೆಯಿತು.

ಮೇಲ್ತೆನೆ ಅಧ್ಯಕ್ಷ ಆಲಿಕುಂಞ ಪಾರೆ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಇಸ್ಮತ್ ಫಜೀರ್ ಮಂಡಿಸಿದ `ಬ್ಯಾರಿ ಭಾಷೆಯ ಪ್ರಭೇದಗಳು’ ಎಂಬ ಪ್ರಬಂಧದ ಮೇಲೆ ಚರ್ಚೆ ನಡೆಸಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರಾದ ಆರೀಫ್ ಕಲ್ಕಟ್ಟ, ಬಶೀರ್ ಅಹ್ಮದ್‍ಕಿನ್ಯ, ಪ್ರೋ| ನಿಯಾಝ್ ಚರ್ಚೆಯಲ್ಲಿ ಭಾಗವಹಿಸಿದ್ದರು.ಜತೆ ಕಾರ್ಯದರ್ಶಿ ಬಶೀರ್ ಕಲ್ಕಟ್ಟ ಸ್ವಾಗತಿಸಿ, ವಂದಿಸಿದರು.

Exit mobile version