ಉಳ್ಳಾಲ ನ್ಯೂಸ್ ನೆಟ್‍ವರ್ಕ್
ನಾಟೆಕಲ್ : ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಲಾದ ವೇವ್ಸ್-2017 ಸ್ಪರ್ಧೆಯಲ್ಲಿ ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಸಯನ್ಸ್ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಫಾತಿಮಾ ಮುಫಿದಾ, ಪೇಪರ್ ಪ್ರೆಸೆಂಟೇಷನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.