Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಆಡು ತಂದ ಆಪತ್ತು: ಕುಟುಂಬದ ಮೇಲೆ ಯುವಕನಿಂದ ಹಲ್ಲೆ

UllalaVaniBy UllalaVaniApril 6, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಕಿನ್ಯಾ: ಆಡಿನ ವಿಚಾರಕ್ಕೆ ಸಂಬಂಧಿಸಿ ನೆರೆಮನೆಯ ಯುವಕನೋರ್ವ ರಾಡಿನಿಂದ ವೃದ್ಧ ದಂಪತಿ ಸೇರಿದಂತೆ ಅವರ ಪುತ್ರನಿಗೆ ಹಲ್ಲೆ ನಡೆಸಿರುವ ಘಟನೆ ಕಿನ್ಯಾ ಶಾಲೆ ಸಮೀಪದ ಬೆಳರಿಂಗೆ ಬಳಿ ಬುಧವಾರ ತಡರಾತ್ರಿ ವೇಳೆ ಸಂಭವಿಸಿದ್ದು, ಗಾಯಗೊಂಡಿರುವ ಮೂವರು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

IMG-20170405-WA0285ಕಿನ್ಯಾ ಬೆಳರಿಂಗೆ ನಿವಾಸಿಗಳಾದ ಜನಾರ್ದನ ಆಳ್ವ (70), ಅವರ ಪತ್ನಿ ಪುಷ್ಪಾವತಿ (52) ಹಾಗೂ ಪುತ್ರ ಅಜಿತ್ (30) ದಾಳಿಗೊಳಗಾದವರು. ನೆರೆಮನೆಯ ಸಫಾಕ್ ((28) ಆತನ ಸಹೋದರನ ನೆರವಿನಿಂದ ದಾಳಿ ನಡೆಸಿರುವುದಾಗಿ ಹಲ್ಲೆಗೊಳಗಾದ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ವಿವರ: ಸಂಜೆ ವೇಳೆ ಜನಾರ್ದನ ಹಾಗೂ ಮನೆಯವರು ಟಿ.ವಿ ನೋಡುತ್ತಿದ್ದ ಸಂದರ್ಭ ನೆರೆಮನೆಯ ಸಫಾಕ್ ರಾಡಿನಿಂದ ನಾಯಿಗೆ ಬಡಿಯಲು ಆರಂಭಿಸಿದ್ದನು. ಇದನ್ನು ಕಂಡು ಜನಾರ್ದನ ಅವರು ಪ್ರಶ್ನಿಸುತ್ತಿದ್ದಂತೆ ಅವರ ಮೇಲೆಯೂ ರಾಡಿನಿಂದ ಹಲ್ಲೆ ನಡೆಸಿದ್ದಾನೆ. ಇದನ್ನು ಕಂಡ ಪುತ್ರ ಅಜಿತ್ ತಡೆಯಲು ಮುಂದಾದಾಗ ಅವರ ಮೇಲೂ ಕೈಯಿಂದ ಹಲ್ಲೆ ನಡೆಸಿದ್ದಾನೆ. ಇದನ್ನು ತಡೆಯಲು ಬಂದ ತಾಯಿ ಪುಷ್ಪಾವತಿ ಅವರ ಮೇಲೂ ಮುಗಿಬಿದ್ದ ಸಫಾಕ್, ತನ್ನ ಸಹೋದರನ ಸಹಾಯದಿಂದ ಮೂವರಿಗೂ ಹಲ್ಲೆ ನಡೆಸಿ, ಜೀವಬೆದರಿಕೆಯೊಡ್ಡಿದ್ದಾನೆ.

ಆಡಿನ ವಿಚಾರ: ಸಫಾಕ್ ಮನೆಮಂದಿ ಸಾಕುತ್ತಿದ್ದ ಆಡು ಜನಾರ್ದನ ಅವರ ಮನೆಯ ಹಿತ್ತಿಲಿಗೆ ಬಂದು ಅಡಿಕೆಯ ಗಿಡಗಳನ್ನು ತಿನ್ನುತಿತ್ತು. ಹಲವು ಸಮಯದಿಂದ ಇದೇ ಪರಿಪಾಠ ಮುಂದುವರಿದಾಗ ನೊಂದ ಜನಾರ್ಧನ ಅವರು ಸಫಾಕ್ ಮನೆಗೆ ತೆರಳಿ ಆಡು ಕಟ್ಟಿಹಾಕುವಂತೆ ಆತನ ತಂದೆಯಲ್ಲಿ ಸೂಚಿಸಿದ್ದರು. ಆದರೂ ಕಟ್ಟಿಹಾಕದೇ ಇದ್ದುದರಿಂದ ಬುಧವಾರವೂ ಆಡು ಜನಾರ್ದನ ಅವರ ಮನೆ ಅಂಗಳಕ್ಕೆ ಪ್ರವೇಶಿಸಿತ್ತು. ಇದರಿಂದ ಕೆರಳಿದ ಮನೆಮಂದಿ ಹೊಡೆದು ಓಡಿಸಿದ್ದರು. ಇದಕ್ಕೆ ಆಕ್ರೋಶಗೊಂಡ ಸಫಾಕ್ ರಾಡಿನಿಂದ ಹಲ್ಲೆ ನಡೆಸಿರುವುದಾಗಿ ಆಸ್ಪತ್ರೆಯಲ್ಲಿರುವ ಗಾಯಾಳುಗಳು ಆರೋಪಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026

ಟೀಂ ಬುಖಾರಗೆ ಚಾಂಪಿಯನ್ ಪಟ್ಟ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.4, 7 ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು

By UllalaVaniSeptember 1, 20260

ಕಡಬ, ;ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಬರುವ ಸೆಪ್ಟಂಬರ್ ತಿಂಗಳ ಕೆಲವು…

ಮಂಗಳೂರು: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಆಂಧ್ರಪ್ರದೇಶದ ಮೂಲದ ಯುವಕ ನಾಪತ್ತೆ!

September 1, 2026

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರು: ಚೂರಿ ಇರಿದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

August 31, 2026
1 2 3 … 2,082 Next
Automatic YouTube Gallery
Error 403 The request cannot be completed because you have exceeded your quota. : quotaExceeded
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version