Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ತಂದೆಯ ಅಸ್ಥಿ ವಿಸರ್ಜಿಸಿದ ಬಾಲಿವುಡ್ ನಟಿ ಐಶ್ವರ್ಯಾ ರೈ

UllalaVaniBy UllalaVaniApril 8, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಪ್ಪಿನಂಗಡಿ: ಬಾಲಿವುಡ್ ನಟಿ ಮತ್ತು ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಶನಿವಾರ ತಮ್ಮ ಹುಟ್ಟೂರಾದ ಮಂಗಳೂರಿಗೆ ಆಗಮಿಸಿದ್ದರು ಆದರೆ ಪ.್ರತೀ ಬಾರಿಯಂತೆ ಖುಷಿಖುಷಿಯಾಗಿ ಹುಟ್ಟೂರಿಗೆ ಭೇಟಿ ಕೊಡುತ್ತಾ ಇದ್ದ ಐಶ್ ಮೊಗದಲ್ಲಿ ಈ ಬಾರಿ ಮಾತ್ರ ಸಂತಸ ಇರಲಿಲ್ಲ. ತಂದೆಯನ್ನು ಕಳೆದುಕೊಂಡಿರೋ ಐಶ್ ಅಪ್ಪನ ಅಸ್ಥಿ ವಿಸರ್ಜನೆಗಾಗಿ ಕುಟುಂಬದ ಜೊತೆಗೆ ಊರಿಗೆ ಬಂದಿದ್ದರು. ಬೇಸರದ ಮಧ್ಯೆಯೇ ಸಂಗಮ ಕ್ಷೇತ್ರದಲ್ಲಿ ತಂದೆಯ ಅಂತಿಮ ವಿಧಿಗಳನ್ನ ಪೂರೈಸಿ ತೆರಳಿದ್ದಾರೆ.

IMG-20170408-WA0029 IMG-20170408-WA0030 IMG-20170408-WA0031 IMG-20170408-WA0032 IMG-20170408-WA0033 IMG-20170408-WA0034ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈಗೆ ಹುಟ್ಟೂರಿನ ಮೇಲೆ ಅದೆಂಥದ್ದೋ ಪ್ರೀತಿ. ಪ್ರತೀ ಬಾರಿ ಹುಟ್ಟೂರಾದ ಮಂಗಳೂರಿಗೆ ಭೇಟಿ ನೀಡೋ ಐಶ್ ಇಲ್ಲಿನ ಸಂಬಂಧಿಕರ ಮನೆ, ದೇವಸ್ಥಾನಗಳಿಗೆ ಭೇಟಿ ನೀಡಿ ವಾಪಾಸಾಗುತ್ತಾರೆ. ಆದರೆ ಈ ಬಾರಿಯ ಭೇಟಿ ಮಾತ್ರ ಅವರ ಪಾಲಿಗೆ ಅತ್ಯಂತ ದುಃಖದಾಯವಾಗಿತ್ತು. ಇದೇ ಮೊದಲ ಬಾರಿಗೆ ಪ್ರೀತಿಯ ಅಪ್ಪನ ಸಾಂಗತ್ಯವಿಲ್ಲದೇ ಐಶ್ ಹುಟ್ಟೂರಿಗೆ ಆಗಮಿಸಿದ್ದರು. ಅದು ಕೂಡ ತಂದೆ ಕೃಷ್ಣ ರಾಜ್ ರೈ ಅವರ ಅಂತಿಮ ಕಾರ್ಯಗಳನ್ನ ಪೂರೈಸಲು. ಹೌದು..ಕಳೆದ ಮಾರ್ಚ್ 18ರಂದು ಐಶ್ ತಂದೆ ಕೃಷ್ಣ ರಾಜ್ ರೈ ಮುಂಬೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕ್ಯಾನ್ಸರ್ ಖಾಯಿಲೆಯಿಂಧ ಮೃತಪಟ್ಟಿದ್ದರು. ಭಾವನಾತ್ಮಕ ಮತ್ತು ಧಾರ್ಮಿಕ ಸಂಬಂಧದ ಹಿನ್ನೆಲೆಯಲ್ಲಿ ಐಶ್ ತಂದೆಯ ಅಂತಿಮ ವಿಧಿವಿಧಾನಗಳನ್ನ ಹುಟ್ಟೂರಾದ ಮಂಗಳೂರಿನಲ್ಲಿ ನಡೆಸಲಾಗಿದೆ. ಹೀಗಾಗಿ ಐಶ್ ತನ್ನ ಸಹೋದರ ಆದಿತ್ಯ ರೈ, ಮಗಳು ಆರಾಧ್ಯ ಮತ್ತು ತಾಯಿ ಹಾಗೂ ಇತರೆ ಕುಟುಂಬಿಕರ ಜೊತೆಗೆ ಮಂಗಳೂರು ವಿಮಾನ ನಿಲ್ಧಾಣಕ್ಕೆ ಆಗಮಿಸಿದ್ದರು. ಅಲ್ಲಿಂದ ನೇರವಾಗಿ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿರೋ ದಕ್ಷಿಣ ಕಾಶಿ ಅಂತಾನೆ ಪ್ರಸಿದ್ದಿಯಾಗಿರೋ ಸಹಸ್ರಲಿಂಗೇಶ್ವರ ಕ್ಷೇತ್ರಕ್ಕೆ ತೆರಳಿದ್ದಾರೆ. ಅಲ್ಲಿ ಮುಂಬೈನಿಂದ ತಂದಿದ್ದ ತಂದೆಯ ಅಸ್ಥಿಯನ್ನು ನೇತ್ರಾವತಿ-ಕುಮಾರಧಾರ ನದಿಯ ಸಂಗಮ ತೀರದಲ್ಲಿ ವಿಸರ್ಜಿಸಲಾಯಿತು. ಐಶ್ ಸಹೋದರ ಆದಿತ್ಯ ರೈ ತಂದೆಯ ಎಲ್ಲಾ ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು.

ಐಶ್ ಮೂಲತಃ ಮಂಗಳೂರಿನವರಾದ ಕಾರಣ ಇಲ್ಲಿನ ಸಂಪ್ರದಾಯದಂತೆ ತಂದೆಯ ಅಂತಿಮ ವಿಧಿಗಳನ್ನು ನಡೆಸಲಾಗಿದೆ. ಮಂಗಳೂರು ತಾಲೂಕಿನ ಕೌಡೂರು ಕೃಷ್ಣ ರಾಜ್ ಅವ್ರ ಹುಟ್ಟೂರಾಗಿದ್ದು, ಅದರಂತೆ ಐಶ್ ಸಂಬಂಧಿಕರು ಕೂಡ ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸಹೋದರ ಆದಿತ್ಯ ರೈ ನದಿಯಲ್ಲಿ ಅಸ್ಥಿ ವಿಸರ್ಜಿಸಿ ಪಿಂಡ ಪ್ರಧಾನ ಮಾಡಿದ ನಂತರ ಸ್ನಾನ ಮಾಡಿ ಅಂತಿಮ ಕ್ರಿಯಾದಿಗಳನ್ನು ಮುಗಿಸಿದರು. ವೇಳೆ ಐಶ್ ಮತ್ತು ಮಗಳು ಆರಾಧ್ಯೆ ನದಿ ತಟದಲ್ಲೇ ನಿಂತು ಎಲ್ಲಾ ಕ್ರಿಯೆಗಳನ್ನು ಭಾವುಕರಾಗಿಯೇ ವೀಕ್ಷಿಸಿದರು. ಬಳಿಕ ದೇವಸ್ಥಾನಕ್ಕೆ ತೆರಳಿದ ಐಶ್ ಮತ್ತು ಕುಟುಂಬ ಸಹಸ್ರಲಿಂಗೇಶ್ವರ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಅಲ್ಲಿಂದ ಮಂಗಳೂರಿಗೆ ವಾಪಾಸಾಗಿದ್ಧಾರೆ. ಇನ್ನು ಐಶ್ವರ್ಯ ರೈ ಭೇಟಿ ಬಗ್ಗೆ ಮಾಹಿತಿ ಪಡೆದ ಸುತ್ತಮತ್ತಲಿನ ಜನರು ದೇವಸ್ಥಾನಕ್ಕೆ ಆಗಮಿಸಿ ಐಶ್ ನೋಡಲು ಮುಗಿ ಬಿದಿದ್ದರು. ಆದರೆ ಪೆÇಲೀಸರು ಬಿಗಿ ಭದ್ರತೆ ಏರ್ಪಡಿಸಿ ತೊಂದರೆ ಆಗದಂತೆ ನೋಡಿಕೊಂಡಿದ್ಧಾರೆ. ಇನ್ನು ಐಶ್ವರ್ಯ ರೈ ಕೂಡ ತಂದೆಯನ್ನು ಕಳೆದುಕೊಂಡಿರೋ ದುಖದಲ್ಲಿ ಭಾವುಕರಾಗಿಯೇ ಕಂಡು ಬಂದರು. ಹೀಗಾಗಿ ಮಾಧ್ಯಮಗಳಿಗೂ ಯಾವುದೇ ಪ್ರತಿಕ್ರಿಯೇ ನೀಡದೇ ಚಿತ್ರೀಕರಣ ಕೂಡ ಮಾಡದಂತೆ ವಿನಂತಿ ಮಾಡಿಕೊಂಡಿದ್ದಾರೆ. ಇನ್ನು ಉಪ್ಪಿನಂಗಡಿಯ ಗಯಾಪದ ದಕ್ಷಿಣ ಕಾಶಿ ಅಂತಾನೆ ಕರೆಸಿಕೊಳ್ಳುವ ಈ ಸಹಸ್ರ ಲಿಂಗೇಶ್ವರ ಕ್ಷೇತ್ರ ಭಕ್ತಿ ಮುಕ್ತಿಗಳೆರಡನ್ನು ಕರುಣಿಸುವ ಸದ್ಗತಿದಾಯಕವಾದ ಕ್ರಿಯೆಗಳ ಮೂಲಕ ಮೋಕ್ಷಧಾಮವೆನಿಸಿದೆ. ಇಲ್ಲಿನ ನೇತ್ರಾವತಿ ಮತ್ತು ಕುಮಾರಾಧಾರ ನದಿಯ ಸಂಗಮ ತಾಣದಲ್ಲಿ ಉದ್ಭವ ಲಿಂಗವಿದ್ದು, ಕಾಶಿಯ ನಂತ್ರ ದಕ್ಷಿಣ ಭಾರತದಲ್ಲೇ ಇದಕ್ಕೆ ಅತೀ ಪ್ರಾಮುಖ್ಯತೆಯಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಸದ್ಗತಿ ಕ್ರಿಯೆಗೆ ಈ ಕ್ಷೇತ್ರ ಖ್ಯಾತಿ ಪಡೆದುಕೊಂಡಿದೆ.ಇದೇ ಕಾರಣಕ್ಕೆ ಐಶ್ ಕುಟುಂಬ ಕೂಡ ತಂದೆಯ ಅಂತಿಮ ವಿಧಿಗಳನ್ನ ಇದೇ ಕ್ಷೇತ್ರದಲ್ಲೇ ಪೂರೈಸಿದೆ.

ಒಟ್ಟಾರೆ ಐಶ್ ಭೇಟಿ ಪ್ರತೀ ಬಾರಿಯಂತೆ ಖುಷಿಯಾಗಿರಲಿಲ್ಲ. ತಂದೆಯನ್ನು ಕಳೆದುಕೊಂಡಿರೋ ದುಃಖದಲ್ಲೇ ಆಂತಿಮ ವಿಧಿಗಳನ್ನ ಪೂರೈಸಿದ್ದಾರೆ. ಉಳಿದಂತೆ ಇಂದು ಮಂಗಳೂರಿನಲ್ಲಿ ತಂಗಲಿರೋ ಐಶ್ ನಾಳೇ ಉಡುಪಿ, ಮಂಗಳೂರಿನ ಖಾಸಗಿ ಕಾರ್ಯಕ್ರಮಗದಲ್ಲಿ ಭಾಗಿಯಾಗಿ ಮತ್ತೆ ಮುಂಬೈಗೆ ವಾಪಾಸಾಗಲಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version