Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಇನೋಳಿ: ಬಿಟ್ ಆಂಡ್ ಬೀಡ್ಸ್ ಉತ್ಸವ್-2017 ಕ್ಕೆ ಚಾಲನೆ

UllalaVaniBy UllalaVaniApril 10, 2017Updated:April 10, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

 ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಇನೋಳಿ: ತಂತ್ರಜ್ಞಾನಗಳಿಂದ ಆಗುತ್ತಿರುವ ಪರಿಣಾಮಗಳು ಆದಾಯಗಳಿಗೂ ಅಡ್ಡಿಯನ್ನು ಉಂಟು ಮಾಡುತ್ತಿದೆ. ಹೊಸತನವನ್ನು ಅಳವಡಿಸದ ಕಂಪೆನಿಗಳು ಕೇವಲ 10-15 ವರ್ಷಗಳಲ್ಲಿ ಮುಚ್ಚಲ್ಪಡುತ್ತಿರುವುದು ಕಳವಳಕಾರಿ ಸಂಗತಿ ಎಂದು ಇನ್ಫೋಸಿಸ್ ಮಂಗಳೂರು ಇದರ ಮುಖ್ಯಸ್ಥ ಗೋಪಿಕೃಷ್ಣನ್ ಕೊಣ್ಣನಾಥ್ ಹೇಳಿದ್ದಾರೆ.

DSC_0289

DSC_0290

DSC_0291

 

 

 

 

DSC_0293

DSC_0295

 

 

DSC_0297

DSC_0299

DSC_0300

DSC_0301

DSC_0302

DSC_0303

DSC_0304

DSC_0305

DSC_0306

DSC_0307

DSC_0308

DSC_0310

DSC_0315

DSC_0316

DSC_0317

DSC_0321ಅವರು ಇನೋಳಿ ಬೆರೀಸ್ ನಾಲೆಡ್ಜ್ ಕ್ಯಾಂಪಸ್ಸಿನಲ್ಲಿ ಶನಿವಾರ ಜರಗಿದ ಬೇರೀಸ್ ಅಕಾಡೆಮಿ ಆಫ್ ಲರ್ನಿಂಗ್ ಇದರ ಬಿಟ್ ಆಂಡ್ ಬೀಡ್ಸ್ ಉತ್ಸವ್-2017 ರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

1950ರ ಅವಧಿಗಳಲ್ಲಿ ಆರಂಭವಾದ ಕಂಪೆನಿಗಳು 80-90 ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಾಚರಿಸಿದರೆ, ಸದ್ಯ ಆರಂಭವಾಗುತ್ತಿರುವ ಕಂಪೆನಿಗಳು 10-15 ವರ್ಷಗಳಲ್ಲೇ ಮುಚ್ಚಿಹೋಗುತ್ತಿವೆ. ಹೊಸತನವನ್ನು ಅಳವಡಿಸದೆ ಕಂಪೆನಿಗಳು ನಷ್ಟ ಹೊಂದುವ ಮೂಲಕ ಮುಚ್ಚುಗಡೆಯಾಗುತ್ತಿದೆ. ತಂತ್ರಜ್ಞಾನಗಳಿಂದ ಆಗುತ್ತಿರುವ ಪರಿಣಾಮಗಳು ಆದಾಯಗಳಿಗೂ ಅಡ್ಡಿಯನ್ನು ಉಂಟು ಮಾಡುತ್ತಿದೆ. ಜ್ಞಾನ ವರ್ಧಿಗೆ ಪರಿಸರದಲ್ಲಿ ಆಗುತ್ತಿರುವ ಬದಲಾವಣೆಗಳ ಜತೆಗೆ ಬೆರೆಯಬೇಕಿದೆ. ಪಾಶ್ರ್ವವಾಗಿ ಚಿಂತಿಸುವ ಮೂಲಕ ಉತ್ಸಾಹದ ಜತೆಗೆ ಜೀವನ ಅನುಸರಿಸಬೇಕಿದೆ. ಸಮಸ್ಯೆಗಳನ್ನು ಅರ್ಥೈಸಿ ಪರಿಹರಿಸುವ ಕೌಶಲ್ಯವನ್ನು ಬೆಳೆಸುವುದರ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.

ಗೌರವ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರಿನ ಎಕ್ಸ್ ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನರೇಂದ್ರ ನಾಯಕ್ ಮಾತನಾಡಿ ಆತ್ಮಶಿಸ್ತನ್ನು ಕಾಪಾಡುವುದರೊಂದಿಗೆ ಮನುಷ್ಯ ಶೇ.50 ರಷ್ಟು ಜೀವನದಲ್ಲಿ ಯಶಸ್ಸು ಗಳಿಸುತ್ತಾನೆ. ಸಮಾಜದಲ್ಲಿ ಶಿಕ್ಷಣ ಕ್ಷೇತ್ರ ಬಹಳಷ್ಟು ಬೆಳೆದುನಿಂತಿದೆ. ಈ ನಡುವೆ ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡುವುದರ ಜತೆಗೆ, ಸಮಾಜದ ಚಿಂತನೆಯನ್ನು ನೀಡುವ ಮೂಲಕ ಬೇರೀಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ನುಡಿದಂತೆ ನಡೆಯುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ನಡೆಸುವ ಪ್ರಾಜೆಕ್ಟ್ ಕಾರ್ಯಗಳಿಗೆ ಯಶಸ್ವಿ ಕಂಪೆನಿಗಳ ಕುರಿತ ಅಧ್ಯಯನ ನಡೆಸುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸೈಂiÀiದ್ ಮೊಹಮ್ಮದ್ ಬೇರಿ ಮಾತನಾಡಿ 21ನೇ ಶತಮಾನದಲ್ಲಿ ಭಾರತ ಶಕ್ತಿಯುತ ರಾಷ್ಟ್ರವಾಗಿ ಹೊರಹೊಮ್ಮಲಿದೆ. ಇದಕ್ಕೆ ಯುವ ಸಮುದಾಯ ಮಾನವೀಯತೆಂiÀiನ್ನು ಗೌರವಿಸುವ ತತ್ವಗಳನ್ನು ಹೆಚ್ಚು ಪ್ರತಿಪಾದಿಸುತ್ತಾ, ಕರ್ತವ್ಯ ಕ್ಷೇತ್ರದಲ್ಲಿ ಬೆಳೆಯಬೇಕಿದೆ. ಶಿಕ್ಷಣ ಪಡೆದ ಬಳಿಕ ಕೆಲಸವನ್ನು ಹುಡುಕುವವರಾಗದೆ, ಇತರೆ ಜನರಿಗೆ ಕೆಲಸ ಕೊಡುವವರಾಗಿ ಬೆಳೆಯಬೇಕಿದೆ ಎಂದು ಸಲಹೆ ನೀಡಿದರು.

ಬೆಂಗಳೂರು ಲಿಜೆಂಡ್ಸ್ ಮ್ಯೂಸಿಕಲ್ ಗ್ರೂಪಿನ ಖ್ಯಾತ ಗಾಯಕ ಮಸೂದ್ ಆಲಿ ಮುಖ್ಯ ಅತಿಥಿಯಾಗಿದ್ದರು. ಬೆರೀಸ್ ಅಕಾಡೆಮಿ ಆಫ್ ಲರ್ನಿಂಗ್ ಇದರ ಟ್ರಸ್ಟೀ ಮಝರ್ ಬೇರಿ, ಪಾಲಿಟೆಕ್ನಿಕ್ ವಿಭಾಗದ ಪ್ರಾಂಶುಪಾಲ ಡಾ.ಅಝೀಝ್ ಮುಸ್ತಾಫ, ಬೀಡ್ಸ್ ಇದರ ಪ್ರಾಂಶುಪಾಲ ಪ್ರೊ.ಭಾವೇಶ್ ಮೆಹ್ತಾ, ಕಾರ್ಯಕ್ರಮ ಸಂಘಟಕ ಶಮೀಝ್ ಉಪಸ್ಥಿತರಿದ್ದರು.

ಬೆರೀಸ್ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ. ಅಬ್ದುಲ್ ಕರೀಂ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿನಿ ಫಹೀಮಾ ಕಾರ್ಯಕ್ರಮ ನಿರ್ವಹಿಸಿದರು ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಪ್ರವೇಶಾತಿ ಮುಖ್ಯಸ್ಥ ಪ್ರೊ.ಮುಸ್ತಾಫ ಬಸ್ತಿಕೋಡಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಮ್ರನಿಲಾ ವಂದಿಸಿದರು. ಈ ವೇಳೆ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿಭಾಗದಲ್ಲಿ ಉತ್ತಮ ಅಂಕ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
KARNATAKA

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

By UllalaVaniJune 27, 20260

ಹರೇಕಳ : ಒಳ್ಳೆಯ ಸಂಸ್ಕಾರ, ಉತ್ತಮ ವ್ಯಕ್ತಿತ್ವ, ಉತ್ತಮ ಮಾತುಗಾರಿಕೆ ಹಾಗು ಕಠಿಣ ಪರಿಶ್ರಮದಿಂದ ಅತ್ಯುತ್ತಮ ನಾಯಕರಾಗಿ ಮೂಡಿಬರಲು ಸಾಧ್ಯ…

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026

ಉರ್ವ ಸಂತ ಅಲೋಶಿಯಸ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್ ನಲ್ಲಿ ಕಂಪ್ಯೂಟರ್ ಕ್ಲಬ್ ಉದ್ಘಾಟನೆ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version