ಉಳ್ಳಾಲ ನ್ಯೂಸ್ ನೆಟ್ವರ್ಕ್
ಉಳ್ಳಾಲ: ಒಂಭತ್ತುಮಾಗಣೆ ಸೀಮೆ ಗಟ್ಟಿಯವರ ಶ್ರೀ ಸೋಮನಾಥ ಸೇವಾ ಸಮಿತಿ ವತಿಯಿಂದ ಕುಲಸ್ವಾಮಿ ಶ್ರೀ ಸೋಮನಾಥ ದೇವರಿಗೆ ರಜತ ಪಲ್ಲಕ್ಕಿ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆಯ ಮೆರವಣಿಗೆ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜಭವನದಿಂದ ಸೋಮೇಶ್ವರ ದೇವಸ್ಥಾನವರೆಗೆ ಭಾನುವಾರ ಜರಗಿತು.
































































Like this:
Like Loading...