Share Facebook Twitter LinkedIn Pinterest Email WhatsApp ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು: ರಿಕ್ಷಾ ಟೆಂಪೋ ಮತ್ತು ಕಾರಿನ ನಡುವೆ ಅಪಘಾತ ತೊಕ್ಕೊಟ್ಟು ಅಂಬಿಕಾರೋಡಿನಲ್ಲಿ ನಿನ್ನೆ ನಡೆಯಿತು. ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಎದುರಿನಿಂದ ತೆರಳುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.