Site icon Ullalavani

ತೊಕ್ಕೊಟ್ಟು: ಕಾಂಗ್ರೆಸ್ ವಿಜಯೋತ್ಸವ

????????????????????????????????????

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ತೊಕ್ಕೊಟ್ಟು: ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ಹಿನ್ನೆಲೆಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟುವಿನಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಈ ವೇಳೆ ಕ್ಷೇತ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ಹಿಂದುಳಿದ ವರ್ಗಗಳ ಮುಖಂಡ ಸದಾಶಿವ ಉಳ್ಳಾಲ್, ನಗರಸಭೆ ಅಧ್ಯಕ್ಷ ಹುಸೈನ್ ಕುಂಞÂಮೋನು, ಯುವಕಾಂಗ್ರೆಸ್ ಅಧ್ಯಕ್ಷ ನಝರ್ ಷಾ ಪಟ್ಟೋರಿ, ಕ್ಷೇತ್ರ ಕಾರ್ಯದರ್ಶಿ ರೆಹಮಾನ್ ಕೋಡಿಜಾಲ್, ಕೊಣಾಜೆ ಪಂ. ಅಧ್ಯಕ್ಷ ಶೌಕತ್ ಅಲಿ, ತಾ.ಪಂ ಮಾಜಿ ಸದಸ್ಯ ಮುಸ್ತಾಫ ಹರೇಕಳ, ನಗರಸಭೆ ಸದಸ್ಯರಾದ ಮುಸ್ತಾಫ ಅಬ್ದುಲ್ಲಾ, ಬಾಝಿಲ್ ಡಿಸೋಜಾ, ಯು.ಎ.ಇಸ್ಮಾಯಿಲ್, ಸುಹಾಸಿನಿ ಬಬ್ಬುಕಟ್ಟೆ, ತಾ.ಪಂ ಸದಸ್ಯೆ ಸುರೇಖಾ ಚಂದ್ರಹಾಸ್, ಸುರೇಶ್ ಭಟ್ನಗರ, ವಿಲ್ಮಾ ಆಲ್ಫ್ರೆಡ್ ಡಿಸೋಜಾ, ಕಬೀರ್ ಉಳ್ಳಾಲ, ದೀಪಕ್ ಉಳ್ಳಾಲ್, ನಾಸೀರ್ ಟಿ.ಎಸ್ ಮೊದಲಾದವರು ಉಪಸ್ಥಿತರಿದ್ದರು.

Exit mobile version