Site icon Ullalavani

ಮುಡಿಪು :ವೀರಯೋಧನಿಗೆ ಸನ್ಮಾನ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮುಡಿಪು: ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಾರ್ಷಿಕ ವಿಷು ಜಾತ್ರಾಮಹೋತ್ಸವ ಸಂದರ್ಭದಲ್ಲಿ ಸಾವಿನ ದವಡೆಯಿಂದ ಪಾರಾಗಿ ಬಂದ ಮುಡಿಪು ನಿವಾಸಿ ವೀರ ಯೋಧ ಸಂತೋಷ್ ಅವರಿಗೆ ಕುರ್ನಾಡು ಫ್ರೆಂಡ್ಸ್ ಸರ್ಕಲ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ಅವರ ತಾಯಿ ವಿಮಲಾ ಹಾಗೂ ಕುರ್ನಾಡು ಫೆಂಡ್ಸ್ ಸರ್ಕಲ್‍ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

 

Exit mobile version