Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ತೊಕ್ಕೊಟ್ಟಿನಲ್ಲಿ ಸಾರ್ವಜನಿಕ ಕುರಾನ್ ಪ್ರವಚನ ಸಮಾರೋಪ

UllalaVaniBy UllalaVaniApril 17, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್ 

ತೊಕ್ಕೊಟ್ಟು: ಅತ್ಯಾಧುನಿಕ ತಂತ್ರಜ್ಞಾನವಿರುವ ಇಂದಿನ ಕಾಲಘಟ್ಟದಲ್ಲಿ ಮನುಷ್ಯರ ನಡುವೆ ಪ್ರೀತಿ ವಿಶ್ವಾಸ ಕಡಿಮೆಯಾಗುತ್ತಿರುವುದು ದುರಂತ. ಸಾಮಾಜಿಕ ಜಾಲತಾಣಗಳಲ್ಲಿಬರುವ ವಿಚಾರಗಳು ಕ್ಷಣ ಮಾತ್ರದಲ್ಲೇ ವೈರಲ್‍ಗಳಾಗುವ ಮೂಲಕ ಅನೇಕ ಸಮಸ್ಯೆ ಸೃಷ್ಟಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರಸ್ಪರರಲ್ಲಿ ವಿಶ್ವಾಸ ಮೂಡಿಸಬೇಕಾದ ಕೆಲಸ ನಡೆಯಬೇಕಾಗಿರುವುದು ಅಗತ್ಯವಾಗಿದೆ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಯು.ಟಿ ಖಾದರ್ ಅಭಿಪ್ರಾಯಪಟ್ಟರು.

88dc5448-61f6-4b78-8ef5-751fb01b98ff

0791ba93-f73a-438f-84c8-82c25f755bd3

46932e24-c2f5-4cef-a81a-333ea4503703

baa1c114-d1de-4432-88bf-cbd08f232962

d36226b3-46da-4a32-a6da-b7e0d3fb617d

ಅವರು ಇಂದು ತೊಕ್ಕೊಟ್ಟು ಒಳಪೇಟೆಯಲ್ಲಿರುವ ಅಂಬೇಡ್ಕರ್ ಮೈದಾನದಲ್ಲಿ ಉಳ್ಳಾಲ ಜಮಾಅತೆ ಇಸ್ಲಾಮಿ ಹಿಂದ್ ಮೂರು ದಿನಗಳ ಕಾಲ ಆಯೋಜಿಸಿರುವ ಸಾರ್ವಜನಿಕ ಕುರಾನ್ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಸಾರ್ವಜನಿಕವಾಗಿ ಧರ್ಮಗ್ರಂಥಗಳ ನೈಜ ವಿಚಾರಗಳನ್ನು ತಿಳಿಸಲು ಪ್ರಯತ್ನಿಸಿರುವುದು ನಿಜಕ್ಕೂ ಉತ್ತಮ ಕಾರ್ಯ ಜಮಾಅತೆ ಇಸ್ಲಾಮಿ ಹಿಂದ್ ಈ ನಿಟ್ಟಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮವು ಶ್ಲಾಘನೀಯ ಎಂದರು.

“ಮಾನವ ಜೀವನದ ವಾಸ್ತವಿಕತೆ”ಎಂಬ ವಿಷಯದಲ್ಲಿ ಕುರಾನ್ ಪ್ರವಚನ ನೀಡಿದ ತೊಕ್ಕೊಟ್ಟು ಮಸ್ಜಿದುಲ್ ಹುದಾದ ಖತೀಬರಾದ ಮಹಮ್ಮದ್ ಕುಂಞ ಮಾನವರ ಬದುಕಿಗೆ ಕೊನೆ ಇದೆ ಎಂಬುದು ವಾಸ್ತವವಾದ ವಿಚಾರ. ಧರ್ಮಗ್ರಂಥಗಳ ಅಧ್ಯಯನ ಮತ್ತು ಪ್ರಗತಿಗೆ ಆಗಮಿಸಿರುವ ಸಕಲ ಪ್ರವಾದಿಗಳ ಮಾರ್ಗದರ್ಶನವನ್ನು ಜೀವನದಲ್ಲಿ ಅನುಷ್ಟಾನಿಸಿದಾರೆ ಮಾತ್ರ ಮಾನವ ಉತ್ತಮ ಮನುಷ್ಯನಾಗಿ ಈ ಜಗತ್ತಿನಿಂದ ನಿರ್ಗಮಿಸಬಹುದು. ನಾವು ಮಾಡಿದ ಉತ್ತಮ ಕರ್ಮಗಳು ಮಾತ್ರ ಇಲ್ಲಿ ಉಳಿಯುತ್ತದೆ ಎಂದು ತಿಳಿಸಿದರು.

ತೊಕ್ಕೊಟ್ಟು ಸೈಂಟ್ ಸೆಬೆಸ್ಟಿಯನ್ ಚರ್ಚ್‍ನ ಧರ್ಮಗುರು ರೆ.ಫಾ.ಡಾ.ಜಾನ್ ಬ್ಯಾಪ್ಟಿಸ್ ಸಲ್ಡಾನ, ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಕುಮಾರ್ ಅನಿಸಿಕೆ ವ್ಯಕ್ತಪಡಿಸಿದರು.

ತೊಕ್ಕೊಟ್ಟು ನಾಗಕನ್ನಿಕ ರಕ್ತೇಶ್ವರಿ ಕ್ಷೇತ್ರದ ಅಧ್ಯಕ್ಷ ಚಂದ್ರಕಾಂತ್ ಸದ್ಬಾವನ, ವೇದಿಕೆ ಉಳ್ಳಾಲದ ಕೋಶಾಧಿಕಾರಿ ಮೆಲ್ವಿನ್ ಡಿ’ಸೋಜ, ಜಮಾಅತ್ ಇಸ್ಲಾಮಿ ಹಿಂದ್ ಉಳ್ಳಾಲ ಅಧ್ಯಕ್ಷ ಎ.ಎಚ್.ಮಹಮ್ಮದ್ ಉಪಸ್ಥಿತರಿದ್ದರು.

ಅತಿಥಿಗಳಿಗೆ ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಕಾರ್ಯದರ್ಶಿ ಅಬ್ದುಲ್ ಕಲೀಂ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಮೂರು ದಿನಗಳಿಂದ ನಡೆದ ಕಾರ್ಯಕ್ರಮದಲ್ಲಿ ಕೆಡುಕು ಮುಕ್ತ ಸಮಾಜ ಎಂಬ ವಿಷಯದಲ್ಲಿ ಮಹಮ್ಮದ್ ಕುಂಞ ಮಹಿಳೆಯರ ಹಕ್ಕು ಮತ್ತು ಸ್ಥಾನಮಾನ ಎಂಬ ವಿಷಯದಲ್ಲಿ ಅಕ್ಬರ್ ಅಲಿ ಉಡುಪಿ ಪ್ರವಚನ ನೀಡಿದರು.

ಮಹಮ್ಮದ್ ಮುಬೀನ್ ಉಳ್ಳಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಝಮ್ಮಿಲ್ ಅಹಮ್ಮದ್ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಲ್ ಇಹ್ಸಾನ್ ಕಚೇರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ

August 15, 2026

ತೊಕ್ಕೊಟ್ಟಿನಲ್ಲಿ ಬಿಜೆಪಿ ಮಂಗಳೂರು ಮಂಡಲದಿಂದ 80ನೇ ಸ್ವಾತಂತ್ರ್ಯೋತ್ಸವ

August 15, 2026

ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
All News

ಭಾಷಣಗಳಿಗೆ ಮರುಳಾಗದೇ ಜೀವನದ ಯಶಸ್ಸಿನ ಸುಂದರ ಕನಸುಗಳನ್ನು ಸಾಕಾರಗೊಳಿಸಿ : ಹರೀಶ್‌ ಮಡ್ಯಾರ್‌

By UllalaVaniAugust 15, 20260

ಮಂಗಳೂರು: ಭಾಷಣಗಳಿಗೆ ಮರುಳಾಗದಿರಿ, ಯುವಕರಿಗಾಗಿ ಸುಂದರ ಕನಸುಗಳಿವೆ. ತನ್ನ ಜೀವನದಲ್ಲಿ ಆಶಾ ನಾಯಕ್‌, ದಿನಕರ್‌, ಶೆಟ್ಟಿ, ವಿನೋದ್‌ ಪೈ, ಜೀವನ್‌…

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬೆಲೆಯನ್ನುಅರಿತುಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ : ಕೆ.ಟಿ.ಸುವರ್ಣ

August 15, 2026

ಕಲ್ಲಾಪುವಿನ ಔಟ್‌ಡೋರ್ ಗ್ರ್ಯಾಂಡ್‌ಬೇಯಲ್ಲಿ ಡಕ್ಷ್ ಪ್ಲೇ ಸ್ಕೂಲ್ ಅದ್ದೂರಿ ಸ್ವಾತಂತ್ರ್ಯ ದಿನ ಆಚರಣೆ

August 15, 2026

ಅಲ್ ಇಹ್ಸಾನ್ ಕಚೇರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ

August 15, 2026
1 2 3 … 2,063 Next
Automatic YouTube Gallery

|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
Now Playing
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ...
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
Now Playing
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ ...
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version