ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಪೆರ್ಮನ್ನೂರು: ಪೆರ್ಮನ್ನೂರಿನ ಸಂತ ಸೆಬೆಸ್ತಿಯನ್ನರ ಚರ್ಚಿನಲ್ಲಿ ಈಸ್ಟರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಫಾ| ಎಡ್ವಿನ್ ಮಸ್ಕರೇನ್ಹಸ್ ಬಲಿಪೂಜೆ ನೆರವೇರಿಸಿದರು. ಫಾ| ನಿಲೇಶ್ ಕ್ರಾಸ್ತಾರವರು ಹಬ್ಬದ ಸಂದೇಶ ನೀಡಿದರು. ಫಾ| ಜೆ.ಬಿ ಸಲ್ಡಾನರವರು ಸ್ಥಾನ ದೀಕ್ಷೆಯ ಸಂಸ್ಕಾರವನ್ನು ನೆರವೇರಿಸಿದರು. ಫಾ| ಪ್ರವೀಣ್ ಜೋಯ್ ಸಲ್ಡಾನ, ಫಾ .ಜೆರಾಯ್ಡ್ ಡಿ’ಸೋಜ, ಉಪಯೋಜಕ ರವಿ ರಿಚ್ಚರ್ಡ್ ಫರ್ನಾಂಡಿಸ್ ಹಬ್ಬದ ಅಚರಣೆಯಲ್ಲಿ ಪಾಲ್ಗೊಂಡಿದ್ದರು.
ಫೋಟೋ ಸ್ಟಾರ್ ಸ್ಟುಡಿಯೋ


















