ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಬಾಯಾರ್ : ಮುಜಮ್ಮಉ ಸ್ಸಖಾಫತಿ ಸುನ್ನಿಯ್ಯದಲ್ಲಿ ಸ್ವಲಾತ್ ಮಜ್ಲಿಸ್ ಹಾಗು ಮುಹಿಮ್ಮಾತ್ತ್ ಸಮ್ಮೇಳನ ಪ್ರಚಾರಣೆ ನಾಳೆ ಮಗ್‍ರಿಬ್ ನಮಾಝಿನ ನಂತರ ನಡೆಯಲಿದೆ ಎಂದು ಮೆನೇಜರ್ ಸಿದ್ಧೀಖ್ ಸಖಾಫಿ ಬಾಯಾರ್ ತಿಳಿಸಿದ್ದಾರೆ.
ಅಸ್ಸಯ್ಯಿದ್ ಅಬ್ದುಲ್ ರಹ್ಮಾನ್ ಇಂಬಿಚ್ಚಿಕ್ಕೋಯ ತಂಙಳ್ ಅಲ್-ಬುಖಾರಿ ಸ್ವಲಾತ್ ಮಜ್ಲಿಸ್ ಹಾಗೂ ಸಾಮೂಹಿಕ ಪ್ರಾಥ9ನೆಗೆ ನೇತೃತ್ವ ವಹಿಸುವರು. ಪ್ರಮುಖ ಪಂಡಿತರೂ ವಾಗ್ಮಿಯೂ ಆದ ಮುಳ್ಳೂರ್‍ಕ್ಕರೆ ಮುಹಮ್ಮದಲಿ ಸಖಾಫಿ ಮುಖ್ಯ ಪ್ರಭಾಷಣೆ ಮಾಡಲಿದ್ದಾರೆ.
ಸಿ ಅಬ್ದುಲ್ಲ ಮುಸ್ಲಿಯಾರ್, ಪಳ್ಳಂಗೋಡ್ ಅಬ್ದುಲ್ ಖಾದರ್ ಮದನಿ, ಬಾಯಾರ್ ಅಬ್ದುಲ್ಲ ಮುಸ್ಲಿಯಾರ್, ಜಬ್ಬಾರ್ ಸಖಾಫಿ ಪಾತೂರ್, ಸಯ್ಯಿದ್ ಮುನೀರುಲ್ ಅಹ್ದಲ್ , ಸ್ವಲಾಹುದ್ದೀನ್ ಅಯ್ಯೂಬಿ, ಸಿ ಎನ್ ಜಹ್ಫರ್ ಸ್ವಾದಿಖ್, ಸ್ವಾದಿಖ್ ಆವಳ, ಹಾರಿಸ್ ಹಿಮಮಿ ಪರಪ್ಪ , ಅಝೀಝ್ ಸಖಾಫಿ ಮಚ್ಚಂಪಾಡಿ , ಇಬ್ರಾಹಿಂ ಪೈಸಿ ಕನ್ಯಾನ, ಜಲೀಲ್ ಕರೋಪಾಡಿ, ಸಿದ್ದೀಖ್ ಸಖಾಫಿ ಬಾಯಾರ್ ,ಸಿದ್ದೀಖ್ ಹಾಜಿ ಮಂಗಳೂರು , ಸಿದ್ದೀಖ್ ಲತ್ವೀಫಿ ಮುಂತಾದವರು ಭಾಗವಹಿಸುವರು.




