ಪಜೀರು: ಗುಳಿಗ ದೈವದ ಪ್ರತಿಷ್ಠಾ ಕಲಶೋತ್ಸವ UllalaVani 9 years ago ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಪಜೀರು: ಪಜೀರು ತಂಜರೆಯ ಗುಳಿಗ ಬನದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುಳಿಗ ದೈವದ ಪ್ರತಿಷ್ಠಾ ಕಲಶೋತ್ಸವವು ನಡಿಬೈಲು ಶ್ರೀ ಶಂಕರನಾರಾಯಣ ಭಟ್ಟರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು.