ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಇನೋಳಿ.ಎಸ್ಕೆಎಸ್ಸೆಸ್ಸೆಫ್ ಇನೋಳಿ ಶಾಖೆ ವತಿಯಿಂದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಮಜ್ಲಿಸುನ್ನೂರು ಕಾರ್ಯಕ್ರಮ ಎ,29ರಂದು ಮರ್ಹೂ ಯು.ಎಚ್ ಉಮರಬ್ಬ ವೇದಿಕೆ ಇನ್ನೋಳಿ ಜುಮಾ ಮಸೀದಿ ಬಳಿ ನಡೆಯಲಿದೆ.
ಎಸ್ಕೆಎಸ್ಸೆಸ್ಸೆಫ್ ಇನೋಳಿ ಶಾಖಾ ಉಸ್ತುವಾರಿ ಹಾಜಿ ಮುಹಮ್ಮದ್ ಇನೋಳಿ ಗಂಡಿ ಧ್ವಜಾರೋಹಣ ಗೈಯಲ್ಲಿದ್ದು ಅಸ್ಸಯ್ಯಿದ್ ಅಮೀರ್ ತಂಙಳ್ ಅಲ್-ಬುಖಾರಿ ಕಿನ್ಯಾ ನೇತೃತ್ವವಹಿಸಲಿದ್ದು ಪಾಣಕ್ಕಾಡ್ ಅಸ್ಸಯ್ಯದ್ ಶಫೀಕ್ ಅಲೀ ಶಿಹಾಬ್ ತಂಙಳ್ ದುಅ ಮಾಡಲಿದ್ದಾರೆ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್-ಅಝ್ಹರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲ್ಲಿದ್ದು ಕೆ.ಪಿ ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ಉದ್ಘಾಟಿಸಲ್ಲಿದ್ದಾರೆ. ವಾಗ್ಮಿ ಸಲೀಂ ವಾಫಿ ಅಂಬಲಕ್ಕಂಡಿ ಭಾಗವಹಿಸಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.



