Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

UllalaVaniBy UllalaVaniApril 24, 2017Updated:April 25, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ರಾಜ್ಯಾದ್ಯಂತ ಅಧಿಕಾರಿಗಳ ಮೇಲೆ ಕಾಂಗ್ರೆಸ್ ಸರಕಾರ ದೌರ್ಜನ್ಯ ಎಸಗುತ್ತಲೇ ಬಂದಿದ್ದು, ಇದು ಉಳ್ಳಾಲ ನಗರಸಭೆಯಲ್ಲಿಯೂ ನಡೆದಿರುವುದು ಖಂಡನೀಯ, ಕೂಡಲೇ ಆಪಾದಿತ ನಗರಸಭೆ ಸದಸ್ಯರನ್ನು ವಜಾಗೊಳಿಸಬೇಕು ಎಂದು ಬಿಜೆಪಿಯ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್ ಹೇಳಿದ್ದಾರೆ.

DSC_0029 DSC_0030 DSC_0031 DSC_0032 DSC_0033 DSC_0034 DSC_0035 DSC_0040 DSC_0041 DSC_0043 DSC_0044 DSC_0045 DSC_0046 DSC_0049 DSC_0050 DSC_0053 DSC_0054 DSC_0056 DSC_0057 DSC_0058 DSC_0059 DSC_0062 DSC_0063 DSC_0065 DSC_0067 DSC_0069 DSC_0071 DSC_0072 DSC_0074 DSC_0076 DSC_0077 DSC_0080 DSC_0081 DSC_0083 DSC_0084 DSC_0085ಅವರು ಬಿಜೆಪಿ ಉಳ್ಳಾಲ ಶಕ್ತಿಕೇಂದ್ರದ ವತಿಯಿಂದ ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಗೂಂಡಾ ಪ್ರವೃತ್ತಿಯ ವಿರುದ್ಧ ಉಳ್ಳಾಲ ನಗರಸಭೆಯ ಬಸ್ ನಿಲ್ದಾಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮೈಸೂರಿನ ಶಿಖಾ ಪ್ರಕರಣದಲ್ಲಿ ಮುಖ್ಯಮಂತ್ರಿಯ ಆಪ್ತ ಸಚಿವನೇ ತೊಂದರೆ ನೀಡಿರುವ ಜ್ವಲಂತ ಸಾಕ್ಷಿ ಎಲ್ಲರ ಕಣ್ಣೆದುರಿಗೆ ಇದೆ. ಅಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸುವ ರೀತಿಯಲ್ಲಿ ನಗರಸಭೆಯಿಂದ ರಾಜ್ಯದ ಆಡಳಿತವರೆಗೆ ಆಡಳಿತ ನಡೆಯುತ್ತಿದೆ. ಇದರಿಂದ ಜನಸಾಮಾನ್ಯರು ಯಾವುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಪೌರಾಯುಕ್ತೆ ಮಹಿಳೆ ವಿರುದ್ಧ ಅವಾಚ್ಯಶಬ್ದಗಳಿಂದ ನಿಂದಿಸಿರುವ ನಗರಸಭೆ ಸದಸ್ಯನ ವಿರುದ್ಧ ಕ್ರಮ ಜರಗಿಸಬೇಕಿದೆ ಎಂದರು.

ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕ ನಡೆಸಿರುವ ಘಟನೆ ಖಂಡನೀಯ. ಅಪಮಾನ, ದೌರ್ಜನ್ಯ ಆಗದ ರೀತಿಯಲ್ಲಿ ವರ್ತಿಸಬೇಕಾದ ಜನಪ್ರತಿನಿಧಿಯೇ ಇಂತಹ ಪ್ರಕರಣ ನಡೆಸಿರುವುದು ಕಳವಳಕಾರಿ, ಮಾದರಿ ನಗರಸಭೆಯಾಗಿ ರೂಪುಗೊಳ್ಳಲು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಆಡಳಿತ ಬರಬೇಕಿದೆ. ಅದಕ್ಕಾಗಿ ಜನ ಬೆಂಬಲಿಸಬೇಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಮಾತನಾಡಿ ಮಹಿಳೆಯರು ಹೊಟ್ಟೆಪಾಡಿಗಾಗಿ ವಿವಿಧ ಸರಕಾರಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಮೇಲೆ ಸಮಾಜ ತಿದ್ದಬೇಕಾದ ಜನಪ್ರತಿನಿಧಿಯೇ ಮಾನಸಿಕ ಹಿಂಸೆ ನೀಡುವುದು ಖಂಡನೀಯ. ಇದರಿಂದಾಗಿ ಮಹಿಳಾ ಅಧಿಕಾರಿಗಳು ಇಂತಹ ಕ್ಷೇತ್ರಕ್ಕೆ ದುಡಿಯಲು ಬರಲು ಹಿಂಜರಿಯುತ್ತಾರೆ. ಮಹಿಳೆಗೆ ಅಗೌರವ ತೋರಿಸುವಂತಹ ನಗರಸಭೆಗೆ ಯಾವುದೇ ಸ್ಥಾನಮಾನ ಸಿಗಲು ಸಾಧ್ಯವಿಲ್ಲ ಎಂದರು.

ಪ್ರತಿಭಟನೆಯಲ್ಲಿ  ಬಿಜೆಪಿ ಜಿಲ್ಲಾ ಉಪಾಧ್ಯಕ್ಷ  ಚಂದ್ರಹಾಸ್ ಉಳ್ಳಾಲ್, ಮುಖಂಡರಾದ ಬಾಬು ಬಂಗೇರ ಉಳ್ಳಾಲ, ಸಂಜೀವ ಶೆಟ್ಟಿ ಅಂಬ್ಲಮೊಗರು, ಮೋಹನದಾಸ ಶೆಟ್ಟಿ ಕಿನ್ಯ,  ಡಾ| ಮುನೀರ್ ಬಾವ,  ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಲಲಿತಾ ಸುಂದರ್, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ರಮಣಿ, ನಗರಸಭೆ ಸದಸ್ಯರಾದ ಸರಿತಾ ಜೀವನ್ ಕುಮಾರ್, ಮಹಾಲಕ್ಷ್ಮಿ, ಸೂರ್ಯಕಲಾ, ಹನೀಫ್ ಕೋಟೆಪುರ, ಶಶಿಕಲಾ, ಮೀನಾಕ್ಷಿ ದಾಮೋದರ್, ಕ್ಷೇತ್ರ ಉಪಾಧ್ಯಕ್ಷರಾದ ಯಶವಂತ ಅಮೀನ್, ಪ್ರಕಾಶ್ ಸಿಂಫೋನಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್‍ರಾಜ್ ಕೆ.ಆರ್., ಮನೋಜ್ ಆಚಾರ್ಯ ,ಕೋಶಾಧಿಕಾರಿ ಮಯೂರ್ ಉಳ್ಳಾಲ್, ಕಾರ್ಯದರ್ಶಿ ಹೇಮಂತ ಶೆಟ್ಟಿ ಬೆಳ್ಮ , ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಂದ್ರ ಶೆಟ್ಟಿ ಮಂಚಿಲ, ಪ್ರ. ಕಾರ್ಯದರ್ಶಿ ಪ್ರಶಾಂತ್ ಕಾಪಿಕಾಡ್, ಗಣೇಶ್ ಕಾಪಿಕಾಡು, ಭಗವಾನ್‍ದಾಸ್, ಹರೀಶ್ ಅಂಬ್ಲಮೊಗರು, ಗೋಪಿನಾಥ್ ಬಗಂಬಿಲ, ಆನಂದ ಶೆಟ್ಟಿ ಭಟ್ನಗರ, ಜೀವನ್ ಕುಮಾರ್ ಕೆರೆಬೈಲ್, ಕ್ಷೇತ್ರ ಕಾರ್ಯದರ್ಶಿ ಅಸ್ಗರ್ ಆಲಿ ಮೊದಲಾದವರು ಉಪಸ್ಥಿತರಿದ್ದರು.

`ಒಗ್ಗಟ್ಟಾಗಿ ಹೊಡೆಯಬೇಕಿತ್ತು’
ಮಹಿಳೆಯನ್ನು ಸಾರ್ವಜನಿಕವಾಗಿ ನಿಂದಿಸುವ ಜನಪ್ರತಿನಿಧಿಗೆ ಉಳಿದ ನಗರಸಭೆಯ ಮಹಿಳಾ ಉದ್ಯೋಗಿಗಳು ಒಗ್ಗಟ್ಟಾಗಿ ಹೊಡೆಯಬೇಕಿತ್ತು. ಎಲ್ಲರೂ ಮೂಖವಾಗಿಬಿಟ್ಟರೆ, ಮುಂದೆ ಸಹೋದ್ಯೋಗಿಗಳಿಗೂ ಇಂತಹದ್ದೇ ಸ್ಥಿತಿ ಎದುರಾಗಬಹುದು. ನೀಚವಾಗಿ ಬೈಯ್ಯುವ ಇಂತಹ ಜನಪ್ರತಿನಿಧಿಯನ್ನು ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಘೋಷಿಸುವ ಸಚಿವರ ಮನಸ್ಥಿತಿ ಹೇಗಿರಬೇಕು ಎಂದು ಪ್ರಶ್ನಿಸಿದ ಅವರು ನಗರಸಭೆಯಲ್ಲಿ ಅನುದಾನ ವಿತರಣೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು  ವಿರೋಧ ಪಕ್ಷದ ನಾಯಕಿ  ಮಹಾಲಕ್ಷ್ಮಿ ಆರೋಪಿಸಿದರು.

ವಗಾವಣೆ ಬೆದರಿಕೆಯೊಡ್ಡಿ ದರು
ಘಟನೆ ಕುರಿತು ಸಚಿವರಲ್ಲಿ ದೂರು ನೀಡಲಯ ಮಂಗಳೂರಿನ ಸಕ್ರ್ಯೂಟ್ ಹೌಸ್ ಗೆ ಬಂದಿದ್ದ ಪೌರಾಯುಕ್ತೆಯನ್ನೇ ವಗಾವಣೆ ಗೊಳಿಸುವ ಬೆದರಿಕೆಯೊಡ್ಡಿ ಸಚಿವರೇ ಸುಮ್ಮನಾಗಿಸಿದ್ದಾರೆ. ಪಕ್ಷದೊಳಗಿನ ಅನಾಚಾರವನ್ನು ಮನಗಂಡು ಖುದ್ದು ಸಚಿವರ ಸಹೋದರನೇ ಬಿಜೆಪಿಗೆ ಬರಲು ಮುಂದಾಗಿದ್ದಾರೆ. ಅದಕ್ಕಾಗಿ ಬಿಜೆಪಿಯ ರಾಜ್ಯಾಧ್ಯಕ್ಷ, ಜಿಲ್ಲಾಧ್ಯಕ್ಷರ ಜತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಪಾರ್ಟಿ ಫಂಡಿನ ನೆಪದಲ್ಲಿ ಹಣವನ್ನು ಸುಲಿಗೆ ಮಾಡುತ್ತಿರುವ ಸ್ಥಾಯಿ ಸಮಿತಿ ಅಧ್ಯಕ್ಷ ಇದೀಗ ಅಧಿಕಾರಿ ವಿರುದ್ಧವೇ ಅಶ್ಲೀಲವಾಗಿ ನಿಂದಿಸಿ ತನ್ನ ವ್ಯವಹಾರಕ್ಕೆ ಅಡ್ಡಿಯಾಗದಂತೆ ಗೂಂಡಾ ಪ್ರವೃತ್ತಿಯನ್ನು ನಡೆಸಿದ್ದಾರೆ. ಪೌರಾಯುಕ್ತೆ ಹೇಡಿಯಾಗದೆ ಅನುಪಮಾ ಶೆಣೈ, ಕಿರಣ್ ಬೇಡಿಯಂತೆ ದಿಟ್ಟತನ ಪ್ರದರ್ಶಿಸಿ ಸ್ಥಾಯಿ ಸಮಿತಿ ಅಧ್ಯಕ್ಷನ ವಿರುದ್ಧ ಹೋರಾಡಬೇಕಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮುಖಂಡ ಅಝ್ಗರ್ ಆರೋಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version