Site icon Ullalavani

ಮಂಗಳೂರು ವಿವಿ ಕ್ಯಾಂಪಸ್‍ನಲ್ಲಿ ಸ್ವಚ್ಚತೆಗಾಗಿ ಮ್ಯಾರಥಾನ್ ಓಟ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

 ಕೊಣಾಜೆ: ರಾಮಕೃಷ್ಣ ಮಿಷನ್ ಹಾಗೂ ಮಂಗಳೂರು ವಿವಿಯ ವಿದ್ಯಾರ್ಥಿಗಳ ವತಿಯಿಂದ ಮಂಗಳೂರು ವಿವಿ ಕ್ಯಾಂಪಸ್‍ನಲ್ಲಿ ಸ್ವಚ್ಚತೆಗಾಗಿ ಮ್ಯಾರಥಾನ್ ಓಟವು ಸೋಮವಾರ ನಡೆಯಿತು. ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಹರೀಶ್ ಆಚಾರ್ಯ ಹಾಗೂ ಪ್ರಾಧ್ಯಾಪಕ ಡಾ.ಮೋಹನ್ ಸಿಂಘೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Exit mobile version