Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಉಳ್ಳಾಲದ ಮಾರುತಿ ಕ್ರಿಕೆಟರ್ಸ್ ಎಂಪಿಎಲ್ ಸೀಸನ್ -2 ಕ್ರಿಕೆಟ್ ಪಂದ್ಯಾಟಕ್ಕೆ ಸಿದ್ಧ

UllalaVaniBy UllalaVaniApril 29, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಬೈಕಂಪಾಡಿಯ ಚಿತ್ರಾಪುರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ `ಮೊಗವೀರ ಪ್ರೀಮಿಯರ್ ಲೀಗ್ ಸೀಸನ್ -2’ಗೆ ಉಳ್ಳಾಲ ಮೊಗವೀರಪಟ್ಣದ ಮಾರುತಿ ಯುವಕ ಮಂಡಲ ಮತ್ತು ಮಾರುತಿ ಕ್ರಿಕೆಟರ್ಸ್‍ನ ನೇತೃತ್ವದ ಕ್ರಿಕೆಟ್ ತಂಡ ಸಿದ್ಧಗೊಂಡಿದ್ದು, ತಂಡದ ಜರ್ಸಿ ಬಿಡುಗಡೆ ಕಾರ್ಯಕ್ರಮ ಮಾಯಾ ಹೋಟೆಲ್‍ನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

????????????????????????????????????

DSC_2487 DSC_2484 DSC_2482 DSC_2478 DSC_2477 DSC_2474 DSC_2471 DSC_2469 DSC_2467 DSC_2466 DSC_2463 DSC_2461 DSC_2460 DSC_2459 DSC_2458 DSC_2456 DSC_2455 DSC_2454 DSC_2450 DSC_2448 DSC_2447 DSC_2445 DSC_2444 DSC_2441 DSC_2440 DSC_2438 DSC_2437 DSC_2436 DSC_2435 DSC_2434 DSC_2433 DSC_2432 DSC_2431 DSC_2428 2ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಆಯ್ದ ತಂಡಗಳು ಮೊಗವೀರ ಯುವ ವೇದಿಕೆಯ ಆಶ್ರಯದಲ್ಲಿ ನಡೆಯಲಿರುವ ಎಂಪಿಎಲ್ ಸೀಸನ್ -2ರಲ್ಲಿ ಭಾಗವಹಿಸಲಿದ್ದು, ಸಾಂಸ್ಕøತಿಕ ಸಾಮಾಜಿಕ ಮತ್ತು ಕ್ರೀಡೆ ಅದರಲ್ಲೂ ಕ್ರಿಕೆಟ್‍ನಲ್ಲಿ ಪ್ರಸಿದ್ಧಿಯನ್ನು ಪಡೆದಿರುವ ಉಳ್ಳಾಲ ಮೊಗವೀರಪಟ್ಣದ ಮಾರುತಿ ಯುವಕ ಮಂಡಲದ ಮಾರುತಿ ಕ್ರಿಕೆಟರ್ಸ್ ತಂಡ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು ಪ್ರದೀಪ್ ಹೆಜಮಾಡಿ ಅವರ ನಾಯಕತ್ವದಲ್ಲಿಕ್ರಿಕೆಟ್ ಪಟುಗಳಾದ ಯಶ್‍ಪಾಲ್, ಸೂರಜ್, ಸುಶಾಂತ್, ರಾಕೇಶ್, ಕೌಶಿಕ್, ಜೀವನ್, ಅಶ್ವಿತ್, ಅಸ್ವಿನ್, ವರದರಾಜ್, ಸಂದೀಪ್, ಜನಾರ್ಧನ್, ರೂಪೇಶ್, ದೀಕ್ಷಿತ್ ತಂಡದಲ್ಲಿ ಆಟವಾಡಲಿದ್ದಾರೆ.

ಜರ್ಸಿ ಬಿಡುಗಡೆ : ತಂಡದ ಜರ್ಸಿ ಬಿಡುಗಡೆ ಮಾಡಿದ ಮತ್ಸೋದ್ಯಮಿ ಮೋಹನ್ ಬೆಂಗ್ರೆ ಮಾತನಾಡಿ ಪಂದ್ಯಾಟದಲ್ಲಿ ಸೋಲು ಗೆಲುವು ಸಾಮಾನ್ಯ ಕ್ರೀಡಾ ಮನೋಭಾವದಿಂದ ಆಡುವ ಮೂಲಕ ಹಲವಾರು ವರ್ಷಗಳಿಂದ ಪ್ರಸಿದ್ಧಿಯನ್ನು ಪಡೆದಿರುವ ಮಾರುತಿ ಕ್ರಿಕೆಟರ್ಸ್‍ನ ಹೆಸರನ್ನು ಉಜ್ವಲಗೊಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಮತ್ಸೋಧ್ಯಮಿ ದಯಾನಂದ ಪುತ್ರನ್ ಉಳ್ಳಾಲ, ರಾಷ್ಟ್ರೀಯ ಕ್ರೀಡಾಪಟು ನಿತಿನ್ ಕುಮಾರ್ ಮೂಲ್ಕಿ, ತಂಡದ ತರಬೇತುದಾರ ಅಶ್ವತ್ ಪುತ್ರನ್, ಕೆಬಿಆರ್ ಸಂಸ್ಥೆಯ ಮಾಲಕ ಇಮ್ರಾನ್, ಮಾರುತಿ ಕ್ರಿಕೆಟರ್ಸ್‍ನ ಅಧ್ಯಕ್ಷ ಅಧ್ಯಕ್ಷ ಕಿರಣ್ ಕುಮಾರ್, ತಂಡದ ಪ್ರಬಂಧಕ ಮಹೇಶ್ ಉಳ್ಳಾಲ್ ಉಪಸ್ಥಿತರಿದ್ದರು.

ಮಾರುತಿ ಕ್ರಿಕೆಟರ್ಸ್‍ನ ಅಶ್ವಿನ್ ಕೋಟ್ಯಾನ್, ವರದರಾಜ್ ಬಂಗೇರ, ಸು„ೀರ್ ವಿ. ಅಮೀನ್, ಅನಿಲ್ ಚರಣ್ ತಮ್ಮ ಅನಿಸಿಕೆಗಳನ್ನು ಹೇಳಿದರು.

ತಂಡದ ತರಬೇತುದಾರ ದಿನೇಶ್ ಕರ್ಕೇರ ಉಳ್ಳಾಲ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

By UllalaVaniMarch 9, 20260

ಉಳ್ಳಾಲ: ಕೋಟೆಕಾರ್ ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಮಾರ್ಚ್ 12 ಗುರುವಾರ ರಾತ್ರಿ ತರಾವೀಹ್ ನಮಾಝ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026

ಎ.ಸಿ ಫಿಟಿಂಗ್ ವೇಳೆ ಆಯ ತಪ್ಪಿಬಿದ್ದ ತಲಪಾಡಿ ನಿವಾಸಿ ಹರ್ಷಿತ್ ಸಾವು..!!

March 9, 2026
1 2 3 … 1,826 Next
Automatic YouTube Gallery

ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ

ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
Now Playing
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ...
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d