Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಕುಂಪಲ : ಕೊರಗಜ್ಜನ ತಾಯಿಗೂ ಗುಡಿ

UllalaVaniBy UllalaVaniMay 3, 2017Updated:May 3, 2017No Comments2 Mins Read
Facebook Twitter Pinterest LinkedIn Tumblr Email WhatsApp
????????????????????????????????????
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್‍ವರ್ಕ್

ಉಳ್ಳಾಲ:ಪೂರ್ವ ಹಾಗೂ ಪಶ್ಚಿಮ ಎತ್ತರಾಗಿರುವುದರಿಂದ ಹೆಚ್ಚು ಶಕ್ತಿಯಿರುವ ಜಾಗ ನಡುಪೊಳಿಕೆ ಬಲ್ಯ ಆಗಿದ್ದು, ಈ ನಿಟ್ಟಿನಲ್ಲಿ ಸ್ಥಳದಲ್ಲಿ ಶ್ರೀ ಕೊರಪೊಳು ಮೈರೆಗೆ ನೂತನ ಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಸ್ಥಳದಲ್ಲಿ ಗುಡಿ ನಿರ್ಮಾಣ ಆಗುವವರೆಗೆ ಸ್ಥೂಲಶರೀರ ಕಾಪಾಡಬೇಕಿದೆ ಎಂದು ವಾಸ್ತುಶಿಲ್ಪಿ ಮಹೇಶ್ ಮುನಿಯಂಗಳ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

????????????????????????????????????

ಅವರು ಕುಂಪಲ ನಡುಪೊಳಿಕೆ ಬಲ್ಯದಲ್ಲಿ ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಶ್ರೀ ಸ್ವಾಮಿ ಕೊರಗಜ್ಜ ಹಾಗೂ ಕೊರಪೊಳು ಮೈರೆ ನೂತನ ಗುಡಿ ನಿರ್ಮಾಣಕ್ಕೆ ಸೋಮವಾರ ಜರಗಿದ ಶಿಲಾನ್ಯಾಸ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಲಾನ್ಯಾಸ ನಡೆದಲ್ಲಿ ಮಹಿಳೆಯೊಬ್ಬಳು ಗರ್ಭಧಾರಣೆ ಆದಂತೆ. ಗರ್ಭಿಣಿ ಮಹಿಳೆಯನ್ನು ವೃತ ನಡೆಸಿ ಪೋಷಿಸಿದಂತೆ, ಶಿಲಾನ್ಯಾಸ ನಡೆದ ಸ್ಥಳದ ಜನರು ಗಡ್ಡಧಾರಿಯಾಗಿಯೋ ಅಥವಾ ಇಷ್ಟದ ಆಹಾರವನ್ನು ಗುಡಿ ನಿರ್ಮಾಣ ಆಗುವವರೆಗೆ ತ್ಯಜಿಸಿ ವೃತಾಚಾರಣೆಯಲ್ಲಿ ಪಾಲ್ಗೊಂಡು, ಗುಡಿ ನಿರ್ಮಾಣದಲ್ಲಿ ಶ್ರಮಿಸಬೇಕಿದೆ ಎಂದರು.

ಧಾರ್ಮಿಕ ಉಪನ್ಯಾಸ ನೀಡಿದ ಮಂಜೇಶ್ವರ ಹಾಗೂ ಉಳ್ಳಾಲದ ಧರ್ಮ ಜಾಗೃತಿ ವೇದಿಕೆ ಅಭಿಮಾನಿ ಬಳಗದ ಕೃಷ್ಣ ಶಿವಕೃಪಾ ಮಾತನಾಡಿ ತುಳುನಾಡಿನಲ್ಲಿರುವ ಶಕ್ತಿಗಳು ಈಶ್ವರ ದೇವರ ಶಕ್ತಿಗಳಾಗಿವೆ. ಮೇಲ್ಜಾತಿ, ಕೀಳು ಜಾತಿ ಇದ್ದಂತಹ ಸಂದರ್ಭ ಈಶ್ವರ ದೇವರು ಕೊರಗಜ್ಜನ ರೂಪ ತಾಳಿದರೆ, ಪಾರ್ವತಿ ದೇವಿ ಕೊರಪೊಳು ಆಗಿ ಜನರ ಸಂಕಷ್ಟಗಳನ್ನು ಶಕ್ತಿಯಿಂದ ದೂರವಾಗಿಸಿದವರು. ಭಾವನೆಗಳಿಗೆ ತಕ್ಕಂತೆ ದೈವಾನುಗ್ರಹ ಆಗಬೇಕಿದ್ದು, ಮನೆಗಳು ಭವನಗಳಾಗಲು ಭಗವಂತನ ಚಿಂತನೆಗಳ ಅಗತ್ಯತೆ ಇದೆ ಎಂದರು.

ಕುತ್ತಾರು ಶ್ರೀ ಪಂಜಂದಾಯ ದೈವಸ್ಥಾನದ ಬಾಲಕೃಷ್ಣ ಮೂಲ್ಯಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ನಡುಪೊಳಿಕೆ ಸ್ವಾಮಿ ಕೊರಗಜ್ಜ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೆಂಕಪ್ಪ ಮೂಲ್ಯ ಶಿಲಾನ್ಯಾಸ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿನ್ಯ ಮಲರಾಯ ಧೂಮಾವತಿ ಹಾಗೂ ಬಂಟ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಬಾಬು ಶಾಸ್ತ ಕಿನ್ಯ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಎ.ಸುಜೀತ್ ಆಳ್ವ ಏತಮೊಗೆರ್ ಗುತ್ತು , ಪ್ರಗತಿಪರ ಕೃಷಿಕ ಹಾಗೂ ಧಾರ್ಮಿಕ ಮುಂದಾಳು ಉಮೇಶ್ ಗಾಂಭೀರ್, ಬಿರುವೆರ್ ಕುಡ್ಲ ಸಂಘಟನೆಯ ಚಂದ್ರಹಾಸ್ ಪಂಡಿತ್ ಹೌಸ್, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚದ ರಾಜ್ಯ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್, ನವೀನ್ ಕನೀರುತೋಟ, ಶಿಲ್ಪಿಕೃಷ್ಣ ಆಚಾರ್ಯ ಮುಖ್ಯ ಅತಿಥಿಗಳಾಗಿದ್ದರು.

ಪಿ.ಡಿ.ಶೆಟ್ಟಿ ಸ್ವಾಗತಿಸಿದರು. ಶಶಿಧರ್ ಪೊಯ್ಯತ್ತಬೈಲ್ ಕಾರ್ಯಕ್ರಮ ನಿರೂಪಿಸಿದರು. ಶೇಖರ ಕನೀರುತೋಟ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ನುಸ್ರತುಲ್ ಅನಾಮ್ ಕಮಿಟಿಯಿಂದ ರಮದಾನ್ ಕಿಟ್ ವಿತರಣೆ

March 14, 2026

ಉಚ್ಚಿಲ ತಲಪಾಡಿ ವ್ಯಾಪ್ತಿಯ ಮಸೀದಿ ಗಳಲ್ಲಿ ಈದ್ ಉಲ್ ಫಿತ್ರ್ ನಮಾಝ್ ಸಮಯ

March 14, 2026

ಇಂಪಿರಿಯೋ ಕುಟುಂಬದ ವತಿಯಿಂದ 350 ಕುಟುಂಬಗಳಿಗೆ ರಮದಾನ್ ಕಿಟ್ ವಿತರಣೆ

March 14, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ನುಸ್ರತುಲ್ ಅನಾಮ್ ಕಮಿಟಿಯಿಂದ ರಮದಾನ್ ಕಿಟ್ ವಿತರಣೆ

By UllalaVaniMarch 14, 20260

ಉಳ್ಳಾಲ: ಉಳ್ಳಾಲ ತಾಲ್ಲೂಕಿನ ಇರಾ ಗ್ರಾಮದ ಬಾಳೆಪುಣಿಯ ನುಸ್ರತುಲ್ ಅನಾಮ್ ಗಲ್ಪ್ ಕಮೀಟಿಯಿಂದ ಅರ್ಹರಾದ ಬಡ ಕುಟುಬಗಳಿಗೆ ರಮದಾನ್ ಕಿಟ್‌ನ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಿಲ್ಲ: ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

March 14, 2026

ಉಚ್ಚಿಲ ತಲಪಾಡಿ ವ್ಯಾಪ್ತಿಯ ಮಸೀದಿ ಗಳಲ್ಲಿ ಈದ್ ಉಲ್ ಫಿತ್ರ್ ನಮಾಝ್ ಸಮಯ

March 14, 2026

ಇಂಪಿರಿಯೋ ಕುಟುಂಬದ ವತಿಯಿಂದ 350 ಕುಟುಂಬಗಳಿಗೆ ರಮದಾನ್ ಕಿಟ್ ವಿತರಣೆ

March 14, 2026
1 2 3 … 1,830 Next
Automatic YouTube Gallery

ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!

ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ

ಲಾರಿ ಡ್ರೈವರ್‌ಗೆ ಗಂಭೀರ ಗಾಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
Now Playing
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ ...
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ

ಲಾರಿ ಡ್ರೈವರ್‌ಗೆ ಗಂಭೀರ ಗಾಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೆಎಸ್‌ಆರ್‌ಟಿಸಿ ಬಸ್ ಹಾಗು ಕಾರು ಮುಖಾಮುಖಿ ಢಿ#ಕ್ಕಿ..! ಸ್ಥಳದಲ್ಲೇ ಮೂವರ ದು#ಮರ*ಣ
Now Playing
ಕೆಎಸ್‌ಆರ್‌ಟಿಸಿ ಬಸ್ ಹಾಗು ಕಾರು ಮುಖಾಮುಖಿ ಢಿ#ಕ್ಕಿ..! ಸ್ಥಳದಲ್ಲೇ ಮೂವರ ದು#ಮರ*ಣ
ಕೆಎಸ್‌ಆರ್‌ಟಿಸಿ ಬಸ್ ಹಾಗು ಕಾರು ಮುಖಾಮುಖಿ ಢಿ#ಕ್ಕಿ;ಮೂವರು ಸ್ಥಳದಲ್ಲೇ ...
ಕೆಎಸ್‌ಆರ್‌ಟಿಸಿ ಬಸ್ ಹಾಗು ಕಾರು ಮುಖಾಮುಖಿ ಢಿ#ಕ್ಕಿ;ಮೂವರು ಸ್ಥಳದಲ್ಲೇ ಕೊ#ನೆ*ಯುಸಿ*ರು

ಮದುವೆಗೆ ತೆರಳಿ ವಾಪಾಸ್ ಆಗುತ್ತಿದ್ದಾಗ ಅವಘಡ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d