Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ನಿತ್ಯಾನಂದ ನಗರ: ಫ್ರೈಡ್ ಡೆವಲಪರ್ಸ್‍ನ ಜಾಸ್ಮಿನ್ ಫ್ರೈಡ್ ವಸತಿ ಸಮುಚ್ಚಯ ಉದ್ಘಾಟನೆ

UllalaVaniBy UllalaVaniMay 8, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಮಂಗಳೂರಿನ ಪ್ರತಿಷ್ಠಿತ ಫ್ರೈಡ್ ಡೆವಲಪರ್ಸ್‍ನಿಂದ ದೇರಳಕಟ್ಟೆ ನಿತ್ಯಾನಂದ ನಗರದ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಎದುರು ನೂತನವಾಗಿ ನಿರ್ಮಾಣಗೊಂಡಿರುವ `ಜಾಸ್ಮಿನ್ ಫ್ರೈಡ್’ ವಸತಿ ಸಮುಚ್ಛಯ ಉದ್ಘಾಟನೆಗೊಂಡಿತು,ನೂತನ ವಸತಿ ಸಮುಚ್ಚಯಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ದಕ್ಷಿಣ ಕನ್ನಡ ಖಾಝಿ ತ್ವಾಖಾ ಅಹಮ್ಮದ್ ಮುಸ್ಲಿಯಾರ್ ದುವಾ ನೆರವೇರಿಸಿದರು.

DSC_3136

DSC_3137

DSC_3138

DSC_3139

DSC_3140

DSC_3142

DSC_3143

DSC_3144

DSC_3146

DSC_3147

DSC_3148

DSC_3150

DSC_3153

DSC_3155

DSC_3156

DSC_3158

DSC_3159

DSC_3160

DSC_3162

DSC_3163

DSC_3164

DSC_3165

DSC_3166

DSC_3168

DSC_3169

DSC_3172

DSC_3174

DSC_3177

DSC_3180

DSC_3181

DSC_3183

DSC_3187

DSC_3239

DSC_3248

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೋ ಮಾತನಾಡಿ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಮಂಗಳೂರಿನ ಹೊರ ವಲಯಗಳು ವಸತಿ ಸಮುಚ್ಚಯ ನಿರ್ಮಾಣಕ್ಕೆ ಪೂರಕವಾಗಿದ್ದು, ದೇರಳಕಟ್ಟೆಯಂತಹ ಆರೋಗ್ಯ ಶಿಕ್ಷಣ ಕ್ಷೇತ್ರದ ಪಕ್ಕ ನಿರ್ಮಾಣಗೊಂಡಿರುವ ಈ ವಸತಿ ಸಮುಚ್ಚಯಕ್ಕೆ ಉತ್ತಮ ಬೇಡಿಕೆಯಿದೆ. ಮಂಗಳೂರು ಸೇರಿದಂತೆ ನಗರದ ಹೊರವಲಯಗಳು ಪ್ರವಾಸೋಧ್ಯಮ ಕ್ಷೇತ್ರವಾಗಿ ಆಬಿವೃದ್ಧಿ ಹೊಂದುತ್ತಿದ್ದು, ಮೂಲಭೂತ ಸೌಕರ್ಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರಿಯ ಅಧ್ಯಕ್ಷ ಎಸ್.ಎಂ. ರಶೀದ್ ಮಾತನಾಡಿ ಸರಕಾರದ ಹೊಸ ಹೊಸ ಕಾನೂನುಗಳಿಂದ ಮುಂದಿನ ದಿನಗಳಲ್ಲಿ ವಸತಿ ಖರೀದಿ ತುಂಬಾ ದುಬಾರಿಯಾಗಲಿದ್ದು, ಇನ್ನೆರಡು ತಿಂಗಳು ಖರೀದಿ ನಡೆಸುವವರಿಗೆ ಸುವರ್ಣವಕಾಶವಿದ್ದು, ಅದರಲ್ಲೂ ಸುಂದರವಾಗಿ ನಿರ್ಮಾಣಗೊಂಡಿರುವ ಈ ವಸತಿ ಸಮುಚ್ಚಯದಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ವಸತಿ ಲಭ್ಯವಿದ್ದು, ಸ್ಥಳೀಯರು ಇದರ ಸದುಪಯೋಗಪಡಿಸಕೊಳ್ಳಬಹುದು ಎಂದರು.

ಬಿಜೆಪಿ ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್, ಆರ್ಕಿಟೆಕ್ಟ್ ಬಾಬಾ ಅಲಂಕಾರ್, ದಿವಾಕರ್ ಕನ್‍ಸ್ಟ್ರಕ್ಷನ್‍ನ ದಿವಾಕರ್, ಬೆಳ್ಮ ಗ್ರಾಮ ಪಂಚಾಯತ್ ಅದ್ಯಕ್ಷ ವಿಜಯಾ ಕೃಷ್ಣಪ್ಪ, ಎಚ್.ಎನ್ ಎಂಡ್ ಫ್ರೈಡ್ ಡೆವಲಪರ್ಸ್‍ನ ಎಚ್. ಎನ್. ಹಮೀದ್, ಮಹಮ್ಮದ್ ಲಂಡನ್, ಅಶ್ಝಾಯಿ ದುಬಾೈ ಭಾಗವಹಿಸಿದ್ದರು.

ಫ್ರೈಡ್ ಡೆವಲಪರ್ಸ್‍ನ ಮೆಹಮೂದ್ ಕೆ.ಎಂ. ಮಾತನಾಡಿ ಈ ವಸತಿ ಸಮುಚ್ಚಯ ನಿರ್ಮಾಣಕ್ಕೆ ಆರ್ಕಿಟೆಕ್ಟ್, ಕನ್‍ಸ್ಟ್ರಕ್ಟರ್ ಸೇರಿದಂತೆ ಹೆಚ್ಚಿನವರ ಸಹಕಾರದಿಂದ ಇಂತಹ ಸುಂದರ ವಸತಿ ಸಮುಚ್ಚಯ ನಿರ್ಮಾಣ ಸಾಧ್ಯವಾಯಿತು. ಉನ್ನತ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ದಿಗೊಳ್ಳುತ್ತಿರುವ ದೇರಳಕಟ್ಟೆಯ ನಿತ್ಯಾನಂದ ನಗರದಲ್ಲಿ ಸುಸಜ್ಜಿತವಾದ 11 ಹಂತಸ್ತಿನ ವಸತಿ ಸಮುಚ್ಚಯ ಅತ್ಯಾಧುನಿಕ ಸೌಕರ್ಯವನ್ನು ಹೊಂದಿದೆ. 850 ಚ. ಅಡಿಯ ಒಂದು ಬೆಡ್‍ರೂಂ, 1005, 1070 ಚದರಡಿಯ ಎರಡು ಬೆಡ್‍ರೂಂ ಮತ್ತು 1425, 1365 ಚದರಡಿಯ ಮೂರು ಬೆಡ್‍ರೂಂಗಳ ವಸತಿ ನೂತನ ವಸತಿ ಸಮುಚ್ಚಯದಲ್ಲಿದ್ದು, ಗ್ರಾಹಕರಿಗೆ ಆಕರ್ಷಕ ದರದಲ್ಲಿ ಕೆಲವೇ ವಸತಿಗಳು ಲಭ್ಯವಿದೆ ಎಂದು ತಿಳಿಸಿದರು.

ಮನೋಜ್ ಫೆರ್ನಾಂಡಿಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

By UllalaVaniMarch 9, 20260

ಉಳ್ಳಾಲ: ಕೋಟೆಕಾರ್ ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಮಾರ್ಚ್ 12 ಗುರುವಾರ ರಾತ್ರಿ ತರಾವೀಹ್ ನಮಾಝ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026

ತೊಕ್ಕೊಟ್ಟಿನಲ್ಲಿ ಅನ್ವಿತ್ ಎಲೆಕ್ಟ್ರಾನಿಕ್ಸ್ ನವೀಕೃತ ಮಳಿಗೆ ಉದ್ಘಾಟನೆ

March 9, 2026

ಎ.ಸಿ ಫಿಟಿಂಗ್ ವೇಳೆ ಆಯ ತಪ್ಪಿಬಿದ್ದ ತಲಪಾಡಿ ನಿವಾಸಿ ಹರ್ಷಿತ್ ಸಾವು..!!

March 9, 2026
1 2 3 … 1,826 Next
Automatic YouTube Gallery

ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ

ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
Now Playing
ದೇರಳಕಟ್ಟೆ;ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರ
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ...
ಕೆ.ಎಸ್.ಹೆಗ್ಡೆ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ;ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ದೇರಳಕಟ್ಟೆ ಎ.ಬಿ ಶೆಟ್ಟಿ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #Confrence #Deralakatte #Hospital #Education
Show More
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
Now Playing
ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ `ಟೈಲರ್ಸ್ ಡೇ' ದಿನ ಆಚರಣೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ...
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳಾದೇವಿ ವಲಯದ ವತಿಯಿಂದ;ಬೆಳ್ಮ ಪೆಲತ್ತಡಿಯ ಆಶ್ರಮವಾಸಿಗಳ ಜತೆಗೆ ಟೈಲರ್ಸ್ ಡೇ ದಿನ ಆಚರಣೆ

ಮಂಗಳಾದೇವಿ ವಲಯದ ಸದಸ್ಯರ ಜೊತೆ ಸಂಭ್ರಮಿಸಿದ ಹಿರಿಜೀವಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #tailorsassociation #Mangaladevi
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d