Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲ: ಸಯ್ಯದ್ ಮದನಿ ಅರಬಿಕ್ ಕಾಲೇಜು ಮದನಿ ಬಿರುದು ಪ್ರಧಾನ

UllalaVaniBy UllalaVaniMay 8, 2017No Comments2 Mins Read
Facebook Twitter Pinterest LinkedIn Tumblr Email WhatsApp
????????????????????????????????????
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಸಯ್ಯದ್ ಮದನಿ ಅರೆಬಿಕ್ ಎಜುಕೇಶನಲ್ ಟ್ರಸ್ಟ್ ಇದರ ಆಶ್ರಯದಲ್ಲಿರುವ ಸಯ್ಯದ್ ಮದನಿ ಅರೆಬಿಕ್ ಕಾಲೇಜಿನ 47ನೇ ವಾರ್ಷಿಕ ಮತ್ತು 36ನೇ ಸನದುದಾನ ಮಹಾ ಸಮ್ಮೇಳನ ಉಳ್ಳಾಲ ದರ್ಗಾ ವಠಾರದಲ್ಲಿ ಜರುಗಿತು.

????????????????????????????????????

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತಾಡಿ ಉಳ್ಳಾಲದಲ್ಲಿ ಧಾರ್ಮಿಕ ಶಿಕ್ಷಣ ಕೇಂದ್ರಗಳು ಬೆಳೆದು ನಿಲ್ಲಲು ಇಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಸಯ್ಯದ್ ಮದನಿ ತಂಙಳ್‍ರವರ ಪವಾಡವೇ ಕಾರಣ. ತಾಜುಲ್ ಉಲಮಾ ಮತ್ತು ಇಬ್ರಾಹೀಂ ಹಾಜಿಯವರ ಶ್ರಮ ಮತ್ತು ಸೇವೆ ಈ ಶಿಕ್ಷಣ ಕೇಂದ್ರಕ್ಕೆ ಬಹಳಷ್ಟಿದೆ. ಅದನ್ನು ಉಳಿಸಿಕೊಂಡು ಬಂದು ಈ ಶಿಕ್ಷಣ ಕೇಂದ್ರವನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವ ಕಾರ್ಯ ಎಲ್ಲರಿಂದ ಆಗಬೇಕಿದೆ ಎಂದರು.

ಸೈಯ್ಯದ್ ಮದನಿ ಅರೆಬಿಕ್ ಕಾಲೇಜಿನ ಪ್ರಾಧ್ಯಾಪಕ ಸಯ್ಯದ್ ಚೆರುಕುಂಞ ತಂಙಳ್ ಪ್ರಾರ್ಥನೆ ನೆರವೇರಿಸಿದರು. ಪ್ರಾಧ್ಯಾಪಕ ಅಹ್ಮದ್ ಬಾವಾ ಮುಸ್ಲಿಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಧ್ಯಾಪಕ ಅಬ್ದುಲ್ ರಶೀದ್ ಮದನಿ ಸನದುದಾನ ಭಾಷಣ ಮಾಡಿದರು. 58 ವಿದ್ಯಾರ್ಥಿಗಳಿಗೆ ಮದನಿ (ಎಂ.ಎಫ್.ಎಂ-ಮೌಲವಿ ಫಾಲಿಲ್ ಮದನಿ) ಬಿರುದು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಯ್ಯಿದ್ ಮದನಿ ಅರಬಿಕ್ ಟ್ರಸ್ಟ್‍ನ ಸ್ಥಾಪಕ ಟ್ರಸ್ಟಿ ಬಾವ ಫಕೀರ್ ಸಾಬ್‍ರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ ಮಾಜಿ ಖತೀಬ್ ಅಬ್ದುಲ್ ರವೂಫ್ ಮುಸ್ಲಿಯಾರ್, ಪ್ರಸ್ತುತ ಖತೀಬ್ ಮುಹಮ್ಮದ್ ಶಮೀಮ್ ಸಖಾಫಿ, ಉಳ್ಳಾಲ ನಗರಸಭೆಯ ಅಧ್ಯಕ್ಷ ಹುಸೈನ್ ಕುಂಞಮೋನು, ಕೋಟೆಪುರ ಜುಮಾ ಮಸೀದಿ ಖತೀಬ್ ಹುಸೈನ್ ಇರ್ಷಾದ್ ಸಖಾಫಿ, ಮೇಲಂಗಡಿ ಮೊಯ್ಯದ್ದೀನ್ ಜುಮಾ ಮಸೀದಿಯ ಖತೀಬ್ ಯೂಸುಫ್ ಮಿಸ್ಬಾಹಿ, ಅಳೇಕಲ ಜುಮಾ ಮಸೀದಿಯ ಖತೀಬ್ ಅಬೂಝಿಯಾದ್ ಪಟ್ಟಾಂಬಿ, ಮುಕ್ಕಚೇರಿ ಜುಮಾ ಮಸೀದಿ ಖತೀಬ್ ಮುಹಮ್ಮದ್ ಸ್ವಾದಿಕ್ ಸಖಾಫಿ, ಕಲ್ಲಾಪು ಜುಮಾ ಮಸೀದಿ ಖತೀಬ್ ಅಬ್ದುಲ್ ನಾಸಿರ್ ಸಅದಿ, ಒಂಭತ್ತುಕರೆ ಜುಮಾ ಮಸೀದಿ ಅಬ್ದುಲ್ ಸಮದ್ ಅಹ್ಸನಿ, ಸಯ್ಯದ್ ಮದನಿ ದಅವಾ ಕಾಲೇಜು ಪ್ರಿನ್ಸಿಪಾಲ್ ಇಬ್ರಾಹಿಂ ಅಹ್ಸನಿ, ಹಿಫ್ಲುಲ್ ಕುರ್ ಆನ್ ಕಾಲೇಜು ಪ್ರೋಫೆಸರ್ ಅಬ್ದುಲ್ ರಹ್ಮಾನ್ ಸಖಾಫಿ, ಮುಪತ್ತಿಶ್ ಸುಲೈಮಾನ್ ಸಖಾಫಿ, ಸಯ್ಯಿದ್ ಮದನಿ ಅರಬಿಕ್ ಎಜುಕೇಶನಲ್ ಟ್ರಸ್ಟ್ ಉಪಾಧ್ಯಕ್ಷರಾದ ಯು.ಎಚ್. ಮುಹಮ್ಮದ್, ಹಾಜಿ ಜತೆ ಕಾರ್ಯದರ್ಶಿ ಆಸಿಫ್ ಅಬ್ದುಲ್ಲ, ಕೋಶಾಧಿಕಾರಿ ಯು.ಪಿ. ಅಬ್ಬಾಸ್, ಉಳ್ಳಾಲ ದರ್ಗಾ ಉಪಾಧ್ಯಕ್ಷರಾದ ಯು.ಕೆ. ಮೋನು, ಬಾವಾ ಮಹಮ್ಮದ್, ಪ್ರ.ಕಾರ್ಯದರ್ಶಿ ಮುಹಮ್ಮದ್ ತ್ವಾಹಾ, ಕೋಶಾಧಿಕಾರಿ ಯು.ಕೆ. ಇಲ್ಯಾಸ್, ಲೆಕ್ಕಪರಿಶೋಧಕ ಯು.ಟಿ. ಇಲ್ಯಾಸ್, ಜತೆ ಕಾರ್ಯದರ್ಶಿಗಳಾದ ನೌಷಾದ್ ಅಲಿ, ಆಝಾದ್ ಇಸ್ಮಾಯಿಲ್, ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರುಗಳಾದ ಮುಸ್ತಫ ಅಬ್ದುಲ್ಲ, ಯು.ಕೆ. ಇಬ್ರಾಹಿಂ, ಜತೆ ಕಾರ್ಯದರ್ಶಿ ಎ.ಕೆ. ಮೊಹಿದ್ದೀನ್, ಕೋಶಾಧಿಕಾರಿ ಜೆ. ಅಬ್ದುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.

ಸಯ್ಯದ್ ಮದನಿ ಅರಬಿಕ್ ಟ್ರಸ್ಟ್ ಕಾರ್ಯದರ್ಶಿ ಹಾಜಿ ಎಂ. ಅಮೀರ್ ಸ್ವಾಗತಿಸಿದರು. ಶಿಹಾಬುದ್ದೀನ್ ಮಖ್‍ದೂಮಿ ಖ್ವಾರಿ ಕಿರಾಅತ್ ಪಠಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version