Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಯೆನೆಪೋಯದಲ್ಲಿ ಯುವಜನ ರಾಷ್ಟ್ರೀಯ ಐಕ್ಯತಾ ಶಿಬಿರದ ಸಮಾರೋಪ

UllalaVaniBy UllalaVaniMay 12, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: “ಉತ್ತಮ ಯುವಕನಾಗಿರುವುದೇ ದೇಶದ ಅತಿದೊಡ್ಡ ಆಸ್ತಿಯಾಗಿದೆ. ಶಿಕ್ಷಣದ ಅಂತಿಮ ಉದ್ದೇಶವು ಜೀವನದಲ್ಲಿ ಕಷ್ಟಗಳನ್ನು ನಿವಾರಿಸಲು ನಮಗೆ ತರಬೇತಿ ನೀಡುವುದು ಮತ್ತು ಇದು ನಿಮ್ಮ ವ್ಯಕ್ತಿತ್ವದಲ್ಲಿ ಪ್ರತಿಫಲಿಸಬೇಕು” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು. ಟಿ. ಖಾದರ್ ಹೇಳಿದರು.

Bharath Ki Sanstan’

Dr. M. Vijayakumar

Dr. N. Vinaya Hegde

Dr. S. N. Subba Rao

Sri U. T. Khadarಅವರು ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್), ರಾಷ್ಟ್ರೀಯ ಯುವಜನ ಯೋಜನೆ ಮತ್ತು ಯುವಜನ ವ್ಯವಹಾರಗಳ ಸಚಿವಾಲಯ, ಕರ್ನಾಟಕ ಸರಕಾರ ಇವುಗಳ ಜಂಟಿಯಾಗಿ ದೇರಳಕಟ್ಟೆ ಯೆನೆಪೋಯ ವಿ.ವಿಯ ಯೆಂಡ್ಯುರೆನ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಯುವಜನ ರಾಷ್ಟ್ರೀಯ ಐಕ್ಯತಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಯುವ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು.

ತನ್ನ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಸಕ್ರಿಯ ಎನ್‍ಎಸ್‍ಎಸ್ ಸ್ವಯಂಸೇವಕರಾಗಿದ್ದಾಗ ತಾವು ಯುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು ಮತ್ತು ಈ ಅನುಭವ ನಂತರ ಸಾರ್ವಜನಿಕ ಜೀವನವನ್ನು ಮುಂದುವರಿಸಲು ಅವರನ್ನು ಪ್ರೇರೇಪಿಸಿತು ಎಂದು ಅವರು ಹೇಳಿದರು. “ವಾಸಿಸಲು ಅತ್ಯುತ್ತಮ ದೇಶ ಭಾರತ. ನಮ್ಮ ದೇಶದ ವೈವಿಧ್ಯತೆಯಿಂದಾಗಿ, ನಾವು ಅನೇಕ ಹಬ್ಬ, ಉತ್ಸವಗಳನ್ನು ಆಚರಿಸಲು ಪ್ರತಿ ತಿಂಗಳು ಯಾವುದಾದರೂ ಅವಕಾಶ ಇದ್ದೇ ಇರುತ್ತದೆ. ಭಾರತ ಮಾನವೀಯತೆ ಮತ್ತು ಸಂಸ್ಕೃತಿಯ ಆಧಾರದ ಮೇಲೆ ಸಾಗುತ್ತಿದೆ, ಆದರೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಆದಾಯ ಮತ್ತು ತೆರಿಗೆಗಳ ವಿಚಾರಗಳಿಂದ ಉಲ್ಬಣಗೊಂಡಿವೆ,” ಎಂದು ಅವರು ಹೇಳಿದರು.

ಭಗವಾನ್ ರಾಮನ ಉದಾಹರಣೆಯನ್ನು ನೀಡಿ, ಶ್ರೀ ರಾಮನು ತಾನು ರಾಜಕುಮಾರನಾಗಿದ್ದರೂ ತನ್ನ ಎಲ್ಲ ಸೌಕರ್ಯ, ಸವಲತ್ತುಗಳನ್ನು ಬಿಟ್ಟು ಚಿಕ್ಕ ವಯಸ್ಸಿನಲ್ಲಿ ಸತತ ಕಷ್ಟಗಳನ್ನು ಎದುರಿಸಬೇಕಾಯಿತು, ಎಂದ ಅವರು “ಇಂದು ಶ್ರೀ ರಾಮನಿಗೆ ಪ್ರೀತಿ ಮತ್ತು ಆರಾಧನೆ ಇದೆ ಏಕೆಂದರೆ ಅವರು ಎಲ್ಲಾ ಕಷ್ಟಗಳನ್ನು ಶಾಂತ ಮತ್ತು ಚಿಂತನಶೀಲ ಮನಸ್ಸಿನಿಂದ ಸ್ವತಃ ಎದುರಿಸಿದ್ದರು ಎಂದರು.

ರಾಷ್ಟ್ರೀಯ ಯುವಜನ ಯೋಜನೆ ನಿರ್ದೇಶಕ ಡಾ. ಎಸ್. ಎನ್. ಸುಬ್ಬರಾವ್ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎನ್. ವಿನಯ್ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು. ಯೇನಪೋಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ ಎಂ ವಿಜಯ್ ಕುಮಾರ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಿಲಾಗ್ರಿಸ್ ಚರ್ಚ್, ಮಂಗಳೂರು ಇಲ್ಲಿನ ಧವರ್iಗುರು ಫಾ. ವೆಲೇರಿಯನ್ ಡಿ’ಸೋಜ ಮತ್ತು ಉದ್ಯಮಿ ಅನಿಲ್ ಭಂಡಾರಿ ಉಪಸ್ಥಿತರಿದ್ದರು.

ಯೆನೆಪೋಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಶ್ರೀಕುಮಾರ್ ಮೆನನ್ ಸ್ವಾಗತಿಸಿದರು. ಶಿಬಿರದ ಸಂಘಟನಾ ಕಾರ್ಯದರ್ಶಿ ರಾಷ್ಟ್ರೀಯ ಯುವ ಯೋಜನೆಯ ಅನಲ್ ಹೆಬ್ಬಾರ್ ಅವರು ವಾರಾಂತ್ಯದ ಶಿಬಿರದ ವರದಿಯನ್ನು ಮಂಡಿಸಿದರು. ಯೇನಪೋಯ ವಿವಿಯ ಎನ್‍ಎಸ್‍ಎಸ್ ಸಂಯೋಜಕಿ ಡಾ. ಅಶ್ವಿನಿ ಎಸ್. ಶೆಟ್ಟಿ ವಂದಿಸಿದರು.

ಶಿಬಿರದಲ್ಲಿ 19 ರಾಜ್ಯಗಳಿಂದ ಸುಮಾರು 350 ಎನ್‍ಎಸ್‍ಎಸ್ ಸ್ವಯಂಸೇವಕರು, ಎನ್‍ವೈಪಿ ರಾಜ್ಯ ಸಂಘಟಕರು, ಎನ್‍ಎಸ್‍ಎಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಈ ಒಂದು ವಾರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಯೇನಪೋಯ ವಿಶ್ವವಿದ್ಯಾಲಯದ 120 ವಿದ್ಯಾರ್ಥಿಗಳೂ ಶಿಬಿರದಲ್ಲಿ ಭಾಗವಹಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026

ಟೀಂ ಬುಖಾರಗೆ ಚಾಂಪಿಯನ್ ಪಟ್ಟ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

By UllalaVaniAugust 31, 20260

ಕೊಣಾಜೆ: ಮುಲಾರ ಪೂರ್ಣಗಿರಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಆ.12ರಿಂದ ಸೆ.4ರವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆಯುತ್ತಿರುವ 24 ದಿನಗಳ…

ಮಂಗಳೂರು: ಚೂರಿ ಇರಿದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

August 31, 2026

ರಾಯರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತ: ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು

August 31, 2026

ಉರ್ವಾ ಸಂತ ಅಲೋ ಶಿಯಸ್ ಶಾಲೆಯಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

August 31, 2026
1 2 3 … 2,082 Next
Automatic YouTube Gallery

ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್

ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ.ವಿದ್ಯಾಶಂಕರ ಎಸ್ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
Now Playing
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ...
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ.ವಿದ್ಯಾಶಂಕರ ಎಸ್ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
Now Playing
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ...
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸಚಿವ ಯು.ಟಿ. ಖಾದರ್‌ಗೆ ಕೋಟೆಕಾರು ಬ್ಯಾಂಕ್‌ನಿoದ ಸನ್ಮಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version