Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲ: ಸಿಡಿಲು ಬಡಿದು ಹಾನಿ

UllalaVaniBy UllalaVaniMay 12, 2017Updated:May 12, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ:  ಉಳ್ಳಾಲ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಸೋಮೇಶ್ವರ ಬಾಸ್ರಿತ್ತಾಯಬೈಲಿನಲ್ಲಿ ತೆಂಗಿನಮರಕ್ಕೆ ಬಡಿದ ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದ್ದು, ಮನೆಮಂದಿ ಪವಾಡಸದೃಶ್ಯವಾಗಿ ಪಾರಾಗಿದ್ದಾರೆ.

Sankolige 1

Someshwar 1

Someshwar 2

Someshwar 3

Someshwar 4

Someshwar 5

Someshwar 6ಸೋಮೇಶ್ವರ ಬಾಸ್ರಿತ್ತಾಯ ಬೈಲಿನ ಲಕ್ಷ್ಮಣ್ ಸೋಮೇಶ್ವರ ಎಂಬವರ ಮನೆಗೆ ಹಾನಿಯಾಗಿದ್ದು, ಮನೆಯಲ್ಲಿ ಸುಮಾರು ಏಳು ಮಂದಿ ಮಲಗಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದ್ದು, ಅವರಲ್ಲಿ ಐದು ಮಂದಿಗೆ ಸಿಡಿಲಿನ ಅಘಾತಕ್ಕೆ ಮೈಯಲ್ಲಿ ವಿದ್ಯುತ್ ಸಂಚಾರ ಆದಂತೆ ಅನುಭವವಾಗಿದ್ದು, ಶರತ್ ಎಂಬವರಿಗೆ ಸಣ್ಣಪುಟ್ಟ ಗಾಯವಾಗಿದೆ.

ತೆಂಗಿನ ಮರಕ್ಕೆ ಸಿಡಿಲು ತಪ್ಪಿದ ದುರಂತ : ಲಕ್ಷ್ಮಣ್ ಅವರ ಮನೆಯ ಎದುರಿಗಿದ್ದ ತೆಂಗಿನ ಮರಕ್ಕೆ ಬಿದ್ದ ಪರಿಣಾಮ ತೆಂಗಿನ ಮರ ಸಂಪೂರ್ಣ ಮುದುಡಿದ್ದು, ಅಕ್ಕಪಕ್ಕದ ಸುಮಾರು ಎಂಟಕ್ಕೂ ಹೆಚ್ಚು ತೆಂಗಿನಮರಕ್ಕೆ ಹಾನಿಯಾಗಿದೆ. ತೆಂಗಿನ ಮರದಿಂದ ಸಿಡಿಲಿನ ಅಘಾತ ಮನೆಗೆ ತಾಗಿದ್ದು ಮನೆಯಲ್ಲಿದ್ದ ವಿದ್ಯುತ್ ಸಂಬಂ„ ವಸ್ತುಗಳು ಸಂಪೂರ್ಣ ಹಾನಿಯಾಗಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮನೆಗೆ ದೊಡ್ಡ ಹಾನಿಯಾಗದೆ ಮನೆಯ ಸದಸ್ಯರು ಸಣ್ಣಪುಟ್ಟ ಗಾಯಗಳಿಂದ ಪವಾಡ ಸದೃಶ್ಯವಾಗಿ ಪಾರಾದರು.

ಕುಸಿದ ತಡೆಗೋಡೆ : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಸಂಕೋಳಿಗೆ ಬಳಿ ಹೆದ್ದಾರಿಯಿಂದ ಹರಿದ ನೀರು ಸ್ವಾತಂತ್ರ್ಯ ಹೋರಾಟಗಾರ ದಿ. ಕರುಣಾಕರ ಉಚ್ಚಿಲ ಅವರ ಮನೆಗೆ ನುಗ್ಗಿದ್ದರಿಂದ ಮನೆಯ ಆವರಣ ಗೋಡೆ ಸಂಪೂರ್ಣ ಕುಸಿದು ಬಿದ್ದಿದೆ. ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬಳಿಯ ಅನೇಕ ಮನೆಗಳ ಕಂಪೌಂಡ್ ಒಳಗೆ ನೀರು ನುಗ್ಗಿದ್ದು ಹೆದ್ದಾರಿ ಇಲಾಖೆಯ ಅ„ಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ, ತಾಲೂಕು ಪಂಚಾಯತ್ ಸದಸ್ಯ ರವಿಶಂಕರ್ ಸೋಮೇಶ್ವರ, ಪಂಚಾಯತ್ ಆಧ್ಯಕ್ಷ ರಾಜೇಶ್ ಉಚ್ಚಿಲ್ ಘಟನಾ ಸ್ಥಳಕ್ಕೆ ಆಗಮಿಸಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿ ನೂತನ ಕುಲಸಚಿವರಾಗಿ ಸಂತೋಷ್ ಬಿ ಜಗಲಸಾರ ಅಧಿಕಾರ ಸ್ವೀಕಾರ

July 20, 2026

ಬಗಂಬಿಲ: 19ನೇ ವರ್ಷದ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

July 19, 2026

ಕಾಂಗ್ರೆಸ್ ಮುಖಂಡೆಯ ತಾಯಿ ಭವಾನಿಯವರು ಅಲ್ಪಕಾಲದ ಅಸೌಖ್ಯದಿಂದ ನಿಧನ..!

July 18, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ..!

By UllalaVaniJuly 22, 20260

ಬಳ್ಳಾರಿ, ಜುಲೈ 22 : ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ  ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಿನ್ನೆ…

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 39% ಮಳೆ ಕೊರತೆ; ಆತಂಕದಲ್ಲಿ ರೈತರು

July 22, 2026

ಮದ್ಯದಂಗಡಿಗೆ ನುಗ್ಗಿದ ಚಿರತೆ – ಮೂವರ ಮೇಲೆ ದಾಳಿ

July 21, 2026

ಮಂಜೇಶ್ವರ : ಅಪಾಯಕಾರಿ ಸೇತುವೆಯಿಂದ ನದಿಗೆ ಬಿದ್ದ ವಿದ್ಯಾರ್ಥಿನಿ – ಪ್ರಾಣದ ಹಂಗು ತೊರೆದು ಜೀವ ಉಳಿಸಿದ ವ್ಯಕ್ತಿ

July 21, 2026
1 2 3 … 2,027 Next
Automatic YouTube Gallery

ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ; ನವೀನ್ ಡಿ ಪಡೀಲ್ ಲೋಕಾರ್ಪಣೆ; ಸಮಾಜದ ಏಕತೆಗೆ ಕರೆ

ಬಗಂಬಿಲ ಸತ್ಯನಾರಾಯಣ ಮಂದಿರ ಯೂಟ್ಯೂಬ್ ಚಾನೆಲ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Now Playing
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ; ನವೀನ್ ಡಿ ಪಡೀಲ್ ...
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ; ನವೀನ್ ಡಿ ಪಡೀಲ್ ಲೋಕಾರ್ಪಣೆ; ಸಮಾಜದ ಏಕತೆಗೆ ಕರೆ

ಬಗಂಬಿಲ ಸತ್ಯನಾರಾಯಣ ಮಂದಿರ ಯೂಟ್ಯೂಬ್ ಚಾನೆಲ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ
Now Playing
||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ
ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ...
ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ಆಗ್ರಹ;"ಲಾವಣ್ಯ ಪ್ರಕ*ರಣದಿಂದ ಕಾನೂನು ತಿದ್ದುಪಡಿ ಅಗತ್ಯ"

ಜಿಲ್ಲೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ: ಎಸ್. ಅಪ್ಪಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version