Share Facebook Twitter LinkedIn Pinterest Email WhatsApp ಉಳ್ಳಾಲ ನ್ಯೂಸ್ ನೆಟ್‍ವರ್ಕ್ ದೇರಳಕಟ್ಟೆ : ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಗೆ ಶೇ.93 ಪಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 20 ವಿಶಿಷ್ಟ ಶ್ರೇಣಿಯಲ್ಲಿ 34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. Share this: Click to share on Facebook (Opens in new window) Facebook Click to share on X (Opens in new window) X Like this:Like Loading...